ಹಂತ ಹಂತವಾಗಿ ಗ್ರಾಮಗಳ ಅಭಿವೃದ್ಧಿ ಒತ್ತು: ಶಾಸಕ ಕೊತ್ತೂರು ಮಂಜುನಾಥ್
Jun 03 2025, 12:20 AM ISTಹಲವು ಅಭಿವೃದ್ದಿ ಕಾಮಗಾರಿಗಳು ಪೂರ್ಣಗೊಂಡಿವೆ ಇನ್ನು ಕೆಲವು ಕಾಮಗಾರಿಗಳು ಶೇ.೫೦ರಷ್ಟು ಪೂರ್ಣಗೊಂಡಿವೆ. ಕಾಂಗ್ರೆಸ್ ಸರ್ಕಾರಕ್ಕೆ ಇರುವ ಮೂರು ವರ್ಷದ ಅವಧಿಯಲ್ಲಿ ಕೋಲಾರ ವಿಧಾಸಭಾ ಕ್ಷೇತ್ರದ ಅಭಿವೃದ್ದಿಗೆ ಒತ್ತು ನೀಡಲಾಗುವುದು, ಕೋಲಾರ ಜಿಲ್ಲೆಯ ಜನತೆಯ ಆಸೆಯಂತೆ ಕೋಲಾರಕ್ಕೆ ರಾಜ್ಯ ಸರ್ಕಾರ ಬಂಪರ್ ಕೊಡುಗೆಗಳನ್ನು ನೀಡಿದೆ.