• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರಿ ಸೌಲಭ್ಯ ದೊರೆತರೆ ಅಭಿವೃದ್ಧಿ

Apr 21 2025, 12:56 AM IST
ಚಿತ್ರದುರ್ಗ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಎಸ್ ಕೆಬಿ ಪ್ರಸಾದ್ ಗೃಹಾಧಾರಿತ ವಿಶೇಷ ಅಗತ್ಯತೆಯುಳ್ಳ ಮಕ್ಕಳಿಗೆ ಅವಶ್ಯಕ ಸಾಮಗ್ರಿಗಳ ವಿತರಣೆ ಮಾಡಿದರು.

₹34 ಕೋಟಿಯಲ್ಲಿ ಕೊಪ್ಪಳ ರಸ್ತೆ ಅಭಿವೃದ್ಧಿ: ರಾಘವೇಂದ್ರ ಹಿಟ್ನಾಳ

Apr 21 2025, 12:46 AM IST
ಕೊಪ್ಪಳ ಕ್ಷೇತ್ರದಲ್ಲಿ ಕಲ್ಯಾಣ ಪಥ ಯೋಜನೆಯಡಿಯಲ್ಲಿ ₹34 ಕೋಟಿ ವೆಚ್ಚದಲ್ಲಿ ರಸ್ತೆಗಳ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿದೆ ಎಂದು ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಹೇಳಿದರು. ಕ್ಷೇತ್ರದಲ್ಲಿನ ರಸ್ತೆಗಳ ಅಭಿವೃದ್ಧಿಗೆ ಪ್ರಾಮುಖ್ಯ ನೀಡಿದ್ದು, ಹದಗೆಟ್ಟಿರುವ ಎಲ್ಲ ರಸ್ತೆಗಳನ್ನು ಅಭಿವೃದ್ಧಿಪಡಿಸುವ ಕೆಲಸ ಮಾಡುತ್ತಿದ್ದೇವೆ ಎಂದರು.

ಕಾಶಿ ಮಾದರಿಯಲ್ಲಿ ಗಾಣಗಾಪೂರ ಅಭಿವೃದ್ಧಿ ಮಾಡಿ

Apr 19 2025, 01:54 AM IST
ದಕ್ಷಿಣ ಭಾರತದ ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳವಾಗಿರುವ ಅಫಜಲ್ಪುರ ತಾಲೂಕಿನ ಸುಕ್ಷೇತ್ರ ದೇವಲ ಗಾಣಗಾಪೂರದಲ್ಲಿ ನೆಲೆಸಿರುವ ಶ್ರೀಗುರು ದತ್ತಾತ್ರೇಯ ಮಹಾರಾಜರ ಧಾರ್ಮಿಕ ಸ್ಥಳವನ್ನು ಕಾಶಿ ವಿಶ್ವನಾಥ ದೇವಸ್ಥಾನದ ಮಾದರಿಯಲ್ಲಿ ಸಮಗ್ರ ಅಭಿವೃದ್ಧಿ ಮಾಡುವಂತೆ ಆಗ್ರಹಿಸಿ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿವಕುಮಾರ ನಾಟಿಕಾರ ನೇತೃತ್ವದಲ್ಲಿ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಆರಂಭವಾಗಿದೆ.

ಯಕ್ಷಗಾನ ಕಲಿಕೆಯಿಂದ ಮಕ್ಕಳ ಸರ್ವತೋಮುಖ ಅಭಿವೃದ್ಧಿ: ಡಾ.ತಲ್ಲೂರು

Apr 19 2025, 12:40 AM IST
ಹಂಗಾರಕಟ್ಟೆಯ ಐರೋಡಿ ಯಕ್ಷಗಾನ ಕೇಂದ್ರದಲ್ಲಿ ನಡೆಯುತ್ತಿರುವ 20 ದಿನಗಳ ಮಕ್ಕಳ ಯಕ್ಷಗಾನ ನೃತ್ಯ, ಅಭಿನಯ ತರಬೇತಿ ಶಿಬಿರವನ್ನು ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಉದ್ಘಾಟಿಸಿದರು.

ಅಭಿವೃದ್ಧಿ ಕೆಲಸಗಳಿಗೆ ಪುರಸಭೆ ಸದಸ್ಯರು ಕೈ ಜೋಡಿಸಿ: ಎಚ್.ಟಿ.ಮಂಜು

Apr 19 2025, 12:33 AM IST
ಪ್ರಸ್ತುತ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದೆ. ಪಟ್ಟಣ ಪುರಸಭೆಯಲ್ಲಿಯೂ ಕಾಂಗ್ರೆಸ್ ಆಡಳಿವಿದೆ. ನಾನು ಕ್ಷೇತ್ರದ ಶಾಸಕನಾಗಿದ್ದರೂ ಪಟ್ಟಣದ ಅಭಿವೃದ್ಧಿಯ ದೃಷ್ಠಿಯಿಂದ ನಿಮ್ಮ ಹಿಂದೆ ಬರುತ್ತೇನೆ. ಎಲ್ಲರೂ ಒಗ್ಗೂಡಿ ಅಭಿವೃದ್ಧಿಗೆ ಅಗತ್ಯವಾದ ಅನುದಾನ ತರೋಣ.

ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಅಧ್ಯಕ್ಷರ ಭೇಟಿ

Apr 19 2025, 12:31 AM IST
ಇವೆಲ್ಲ ಜಾರಿಗೆ ತರುವಲ್ಲಿ ಸಾವಿರಾರು ಕೋಟಿ ಹಣ ಬೇಕಾಗಿದ್ದ ಕಾರಣ ವರದಿಯಲ್ಲಿ ಆದ್ಯತೆಯ ಮೇರೆಗೆ ಪಟ್ಟಿ ಮಾಡಲಾಗಿದೆ

ಗ್ರಾಮೀಣ ಅಭಿವೃದ್ಧಿ ನರೇಗಾ ಸಹಕಾರಿ: ಕಂದಕೂರ

Apr 18 2025, 12:42 AM IST
ಗ್ರಾಮೀಣ ಪ್ರದೇಶದ ಸರ್ವಾಂಗೀಣ ಅಭಿವೃದ್ಧಿಗೆ ನರೇಗಾ ಯೋಜನೆಯು ಸಹಕಾರಿಯಾಗಿದ್ದು, ಬಡವರ ಏಳಿಗೆಗಾಗಿ, ಕೂಲಿ ಕಾರ್ಮಿಕರನ್ನು ಗುರಿಯಾಗಿ ಇಟ್ಟುಕೊಂಡು, ಈ ಯೋಜನೆ ಮಾಡಲಾಗಿದೆ. ಪ್ರಪಂಚದ ಯಾವುದೇ ದೇಶದಲ್ಲೂ ಇಂತಹ ಯೋಜನೆಯಿಲ್ಲ ಎಂದು ರೋಣ ತಾಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ಚಂದ್ರಶೇಖರ ಬಿ. ಕಂದಕೂರ ಹೇಳಿದರು.

ಮಣ್ಣಪಳ್ಳ ಅಭಿವೃದ್ಧಿ, ನಿರ್ವಹಣೆಗೆ ನಗರಸಭೆಗೆ ಹಸ್ತಾಂತರಿಸಿ: ಯಶ್‌ಪಾಲ್‌ ಸುವರ್ಣ

Apr 17 2025, 12:02 AM IST
ಉಡುಪಿ ನಗರಸಭಾ ವ್ಯಾಪ್ತಿಯಲ್ಲಿರುವ ಮಣ್ಣಪಳ್ಳ ಕೆರೆಯ ಸಮಗ್ರ ಅಭಿವೃದ್ಧಿ ಹಾಗೂ ನಿರ್ವಹಣೆ ನಡೆಸಲು ನಗರಸಭೆಗೆ ತಕ್ಷಣ ಹಸ್ತಾಂತರಿಸುವಂತೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಜಿಲ್ಲಾಧಿಕಾರಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ.

2 ಕೋಟಿ ವೆಚ್ಚದಲ್ಲಿ ಮತಿಘಟ್ಟ- ಬೀರನಹಳ್ಳಿ ಸಂಪರ್ಕ ರಸ್ತೆ ಅಭಿವೃದ್ಧಿ: ಶಾಸಕ ಕೆ.ಎಸ್. ಆನಂದ್

Apr 16 2025, 12:49 AM IST
ಕಡೂರು, ನಮ್ಮ ವಿಧಾನಸಭಾ ಕ್ಷೇತ್ರದ ಮತಿಘಟ್ಟ ಗ್ರಾಮದಿಂದ ಬೀರನಹಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಕಾಂಕ್ರಟ್ ರಸ್ತೆ ಅಭಿವೃದ್ಧಿಗೆ 2 ಕೋಟಿ ರು. ವೆಚ್ಚದಲ್ಲಿ ಸುಮಾರು 2 ಕಿ.ಮೀ ವರೆಗೂ ಕಾಮಗಾರಿ ನಡೆಯಲಿದೆ ಎಂದು ಶಾಸಕ ಕೆ.ಎಸ್. ಆನಂದ್ ತಿಳಿಸಿದರು.

ಕಡಂದಲೆ: ರಸ್ತೆ ಅಗಲೀಕರಣ, ಅಭಿವೃದ್ಧಿ ಕಾಮಗಾರಿ ಗುದ್ದಲಿ ಪೂಜೆ

Apr 16 2025, 12:47 AM IST
ಕಡಂದಲೆ ಪೂಪಾಡಿಕಲ್ಲು, 1 ಕೋಟಿ 75 ಲಕ್ಷ ವೆಚ್ಚದ ರಸ್ತೆ ಅಗಲೀಕರಣ ಮತ್ತು ಅಭಿವೃದ್ಧಿ ಕಾಮಗಾರಿಗೆ ಕ್ಷೇತ್ರದ ಶಾಸಕ ಉಮಾನಾಥ ಎ. ಕೋಟ್ಯಾನ್ ಸೋಮವಾರ ಗುದ್ದಲಿಪೂಜೆ ನೆರವೇರಿಸಿದರು.
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • ...
  • 132
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved