• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

3 ಕೋಟಿ ರುಪಾಯಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಿಲಾನ್ಯಾಸ

Apr 15 2025, 12:51 AM IST
ಬಳ್ಕುಂಜೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಲ್ಲೂರು ಕಾಂತಾ ಬಾರೆ ಬೂದ ಬಾರೆ ಬಸ್ ಸ್ಟ್ಯಾಂಡ್ ಬಳಿಯಿಂದ ಮುಖ್ಯ ರಸ್ತೆ ವರೆಗೆ ಸುಮಾರು 3 ಕೋಟಿ ರು. ವೆಚ್ಚದಲ್ಲಿ ಅಭಿವೃದ್ಧಿಗೊಳ್ಳಲಿರುವ ಕಾಮಗಾರಿಗೆ ಶಾಸಕ ಉಮಾನಾಥ ಕೋಟ್ಯಾನ್ ಶಿಲಾನ್ಯಾಸ ನೆರವೇರಿಸಿದರು.

ಸಂಘ, ಸಂಸ್ಥೆಗಳು ಪಾರದರ್ಶಕವಾಗಿದ್ದಾಗ ಮಾತ್ರ ಅಭಿವೃದ್ಧಿ ಹೊಂದಲು ಸಾಧ್ಯ

Apr 14 2025, 01:17 AM IST
ಸಮಾಜದಲ್ಲಿರುವ ಸಮಸ್ಯೆಗಳನ್ನು ಬಿಂಬಿಸಿ ಅಧಿಕಾರಿಗಳು ಮತ್ತು ಚುನಾಯಿತ ಜನಪ್ರತಿನಿಧಿಗಳ ಗಮನ ಸೆಳೆದು ಅವುಗಳಿಗೆ ಪರಿಹಾರ ಕಂಡು ಹಿಡಿಯುವ ಕೆಲಸ ಮಾಧ್ಯಮಗಳಿಂದ ಮಾತ್ರ ಸಾಧ್ಯ.

ಜನರ ನಿರೀಕ್ಷೆಗೆ ತಕ್ಕಂತೆ ಕ್ಷೇತ್ರದ ಅಭಿವೃದ್ಧಿ: ಶಾಸಕ ಕೆ.ಎಂ.ಉದಯ್

Apr 14 2025, 01:15 AM IST
ಅಭಿವೃದ್ಧಿ ವಿಚಾರದಲ್ಲಿ ಹಿಂದಿನ ಶಾಸಕರುಗಳ ನಿರ್ಲಕ್ಷದಿಂದ ಬೇಸತ್ತು ಕ್ಷೇತ್ರದ ಜನತೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಿರೀಕ್ಷೆಗೂ ಮೀರಿ ಹೆಚ್ಚಿನ ಮತಗಳನ್ನು ನೀಡಿ ಶಾಸಕನಾಗಿ ಆಯ್ಕೆ ಮಾಡಿದ್ದಾರೆ. ಮತ ನೀಡಿದ ಜನರಋಣ ತೀರಿಸುವ ಉದ್ದೇಶದಿಂದ ತಾವು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಎಲ್ಲಾ ಕ್ಷೇತ್ರಗಳಿಗಿಂತ ಹೆಚ್ಚಿನ ಅನುದಾನ ತಂದು ಅಭಿವೃದ್ಧಿಪಡಿಸುವ ಬಯಕೆ ಹೊಂದಿದ್ದೇನೆ.

ಗ್ರಾಮಗಳು ಅಭಿವೃದ್ಧಿ ಕಂಡಾಗ ನಗರಗಳ ಬೆಳವಣಿಗೆ: ಸಂಸದ ಯದುವೀರ್ ಒಡೆಯರ್

Apr 13 2025, 02:07 AM IST
ಲಕ್ಷ್ಮಣತೀರ್ಥ ನದಿಗೆ ಅಡ್ಡಲಾಗಿ ಕಟ್ಟಲಾದ ನಿಟ್ಟೂರು ಗ್ರಾ.ಪಂ. ಮಲ್ಲೂರು ಸೇತುವೆ ನಿರ್ಮಾಣ ಸಂಭ್ರಮವನ್ನು ಸ್ಥಳೀಯ ಗ್ರಾಮಸ್ಥರು ಆಚರಿಸಿದರು.

ಕರ್ನಾಟಕ ರಾಜ್ಯ ಭೋವಿ ಅಭಿವೃದ್ಧಿ ನಿಗಮದಲ್ಲಿನ ಕೋಟ್ಯಂತರ ರು. ಹಗರಣ: ಮಾಜಿ ಎಂಡಿ ಲೀಲಾವತಿ ಅರೆಸ್ಟ್‌

Apr 13 2025, 02:04 AM IST
ಕರ್ನಾಟಕ ರಾಜ್ಯ ಭೋವಿ ಅಭಿವೃದ್ಧಿ ನಿಗಮದಲ್ಲಿನ ಕೋಟ್ಯಂತರ ರು. ಹಗರಣ ಸಂಬಂಧ ತನಿಖೆ ತೀವ್ರಗೊಳಿಸಿರುವ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ನಿಗಮದ ಮಾಜಿ ವ್ಯವಸ್ಥಾಪಕ ನಿರ್ದೇಶಕಿ ಲೀಲಾವತಿ ಅವರನ್ನು ಬಂಧಿಸಿದೆ.

ಸಾರ್ವಜನಿಕರ ಹಿತದೃಷ್ಟಿಯಿಂದ ಉದ್ಯಾನವನಗಳ ಅಭಿವೃದ್ಧಿ: ಸುಜಾತಾ

Apr 12 2025, 12:49 AM IST
ಚಿಕ್ಕಮಗಳೂರು, ಸಾರ್ವಜನಿಕರು ಹಾಗೂ ಬಡಾವಣೆ ನಿವಾಸಿಗಳ ಹಿತದೃಷ್ಟಿಯಿಂದ ಉದ್ಯಾನವನಕ್ಕೆ ಬೋರ್‌ವೇಲ್ ಸೇರಿದಂತೆ ಮೂಲ ಭೂತ ಸೌಲಭ್ಯಕ್ಕೆ ಹೆಚ್ಚಿನ ಮಹತ್ವ ನೀಡಲಾಗುವುದು ಎಂದು ನಗರಸಭೆ ಅಧ್ಯಕ್ಷೆ ಸುಜಾತಾ ಶಿವಕುಮಾರ್ ಹೇಳಿದರು.

₹200 ಕೋಟಿ ಅನುದಾನದಲ್ಲಿ ಬಳ್ಳಾರಿ ಅಭಿವೃದ್ಧಿ: ಶಾಸಕ ರೆಡ್ಡಿ

Apr 12 2025, 12:46 AM IST
ಮೊದಲನೇ ಹಂತದಲ್ಲಿ ಮಹಾತ್ಮಾ ಗಾಂಧಿ ನಗರ ವಿಕಾಸ ಯೋಜನೆಯ ₹80 ಕೋಟಿ ಅನುದಾನಕ್ಕೆ ಸಂಬಂಧಿಸಿ ಕಾರ್ಯಕ್ರಮ ಕೈಗೆತ್ತಿಕೊಂಡಿದ್ದು, ಟೆಂಡರ್ ಪ್ರಕ್ರಿಯೆ ಚಾಲ್ತಿಯಲ್ಲಿದೆ

ಪೆರಿಫೆರಲ್‌ ರಿಂಗ್‌ ರೋಡ್‌ಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಅಕ್ರಮ ಭೂಸ್ವಾಧೀನ : ಶ್ರೀನಿವಾಸ್‌

Apr 11 2025, 01:30 AM IST

 ರಿಂಗ್‌ ರೋಡ್‌ ನಿರ್ಮಾಣದ ಭೂಸ್ವಾಧೀನಕ್ಕಾಗಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಕಾನೂನು ಉಲ್ಲಂಘಿಸಿ, ಬೆದರಿಸಿ ರೈತರಿಂದ ಸಂದಾನಿತ ದರ ಒಪ್ಪಿಗೆ ಪತ್ರಕ್ಕೆ ಸಹಿ ಹಾಕಿಸಿಕೊಳ್ಳುತ್ತಿದ್ದು,   ನಿಲ್ಲಿಸದಿದ್ದರೆ ಜೈಲ್‌ ಭರೋ ಚಳವಳಿ ನಡೆಸುವುದಾಗಿ ಪಿಆರ್‌ಆರ್‌ ರೈತ ಹಾಗೂ ನಿವೇಶನದಾರರ ಸಂಘ ಎಚ್ಚರಿಸಿದೆ.

ಅಭಿವೃದ್ಧಿ ವಿಚಾರದಲ್ಲಿ ಸಲ್ಲದ ರಾಜಕಾರಣ ಬೇಡ

Apr 11 2025, 12:36 AM IST
ರಾಜಕಾರಣಿಗಳಲ್ಲಿ ಇಚ್ಛಾಶಕ್ತಿ ಇರಬೇಕು. ಜನಪರ ಕಾಳಜಿ ಹೊಂದಿರಬೇಕು. ಅಭಿವೃದ್ಧಿ ವಿಚಾರದಲ್ಲಿ ಸಲ್ಲದ ರಾಜಕೀಯ ಮಾಡದೇ ಪಕ್ಷ ಭೇದ ಮರೆತು, ಕೆಲಸಗಳಲ್ಲಿ ಕೇಂದ್ರ, ರಾಜ್ಯ ಎಂಬ ತಾರತಮ್ಯ ಇಲ್ಲದೆ ಅಭಿವೃದ್ಧಿ ಮಾಡಬೇಕು ಎಂದು ಕೇಂದ್ರ ರೈಲ್ವೆ ರಾಜ್ಯಖಾತೆ ಸಚಿವ ವಿ.ಸೋಮಣ್ಣ ಮನವಿ ಮಾಡಿದರು.

ವೈರಮುಡಿ ಜಾತ್ರಾ ಮಹೋತ್ಸವದ ನಂತರ ಅಭಿವೃದ್ಧಿ ಕಾಮಗಾರಿ: ಶಾಸಕ ದರ್ಶನ್ ಪುಟ್ಟಣ್ಣಯ್ಯ

Apr 11 2025, 12:31 AM IST
30 ಕೋಟಿ ರು. ವೆಚ್ಚದಲ್ಲಿ ಮೇಲುಕೋಟೆ ಕಲ್ಯಾಣಿ ಮತ್ತು ಕೊಳಗಳು, ಮಂಟಪಗಳ ಅಭಿವೃದ್ಧಿಗೆ ಯೋಜನೆ ರೂಪಿಸಿ ಟೆಂಡರ್ ಕರೆಯಲಾಗಿತ್ತಾದರೂ ಯಾರೂ ಟೆಂಡರ್‌ನಲ್ಲಿ ಭಾಗವಹಿಸದ ಕಾರಣಕ್ಕಾಗಿ ಮೀಸಲಿಟ್ಟ ಅನುದಾನ ಸರ್ಕಾರಕ್ಕೆ ವಾಪಸ್‌ಹೋಗಿದೆ. ಇದನ್ನು ಮರಳಿ ತರುವ ಪ್ರಯತ್ನ ಮಾಡಲಾಗುತ್ತದೆ.
  • < previous
  • 1
  • ...
  • 17
  • 18
  • 19
  • 20
  • 21
  • 22
  • 23
  • 24
  • 25
  • ...
  • 132
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved