ಸಮಾಜದ ಅಭಿವೃದ್ಧಿ ಜ್ಞಾನದಿಂದ ಮಾತ್ರ ಸಾಧ್ಯ
Feb 02 2025, 01:00 AM ISTಒಂದು ಸಮಾಜ ಪ್ರಗತಿಯ ಹೊಂದುವುದು ಜ್ಞಾನದ ಮೂಲಕ ಮಾತ್ರ ಎಂದು ಜ್ಞಾನವನ್ನು ಜನರಿಗೆ ಬಿತ್ತರಿಸುವ ಕೆಲಸವನ್ನು ಮಾಚಯ್ಯ ಅವರು ಮಾಡಿದರು. ಅಂದಿನ ವಚನಕಾರರು ಸಾರಿದ ಸಮಾನತೆ, ಸಹೋದರತೆ, ಜಾತ್ಯತೀತತೆ ಇನ್ನು ಮುಂತಾದ ತತ್ವಗಳನ್ನು ನಮ್ಮ ಇಂದಿನ ಸಂವಿಧಾನದಲ್ಲಿ ಅಳವಡಿಸಿಕೊಂಡಿರುವುದನ್ನು ಗಮನಿಸಬಹುದು.