• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಭಿವೃದ್ಧಿ ವಿಷಯದಲ್ಲಿ ರಾಜಕೀಯ ಬೇಡ: ಶಾಸಕ ಜಗದೀಶ ಗುಡಗುಂಟಿ

Jan 22 2025, 12:32 AM IST
ನಗರದಲ್ಲಿರುವ ಅನೇಕ ಸಮಸ್ಯೆಗಳ ಪರಿಹಾರಕ್ಕೆ ಸೂಕ್ತವಾದ ಮಾರ್ಗಗಳನ್ನು ಕಂಡುಕೊಳ್ಳಬೇಕಾಗಿರುವುದು ಅನಿವಾರ್ಯವಾಗಿದೆ. ಅದಕ್ಕಾಗಿ ಎಲ್ಲರೂ ಒಂದಾಗಿ ಶ್ರಮಿಸಬೇಕು.

ಶರಣರ ದಾರಿಯಲ್ಲಿ ಸಾಗಿದರೆ ಸಮಾಜ ಅಭಿವೃದ್ಧಿ: ಎಡಿಸಿ ಶಿವಕುಮಾರ ಶೀಲವಂತ

Jan 22 2025, 12:32 AM IST
ಬೀದರ್ ನಗರದ ಚನ್ನಬಸವ ಪಟ್ಟದ್ದೇವರು ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿ.ಪಂ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ನಿಜ ಶರಣ ಅಂಬಿಗರ ಚೌಡಯ್ಯ ಅವರ ಜಯಂತ್ಯೋತ್ಸವ ಕಾರ್ಯಕ್ರಮ ಜರುಗಿತು.

ಸೂಕ್ಷ್ಮ, ಸಣ್ಣ, ಮಧ್ಯಮ ಉದ್ಯಮಗಳಿಂದ ಗ್ರಾಮೀಣ ಅಭಿವೃದ್ಧಿ ಸಾಧ್ಯ: ಪ್ರೊ. ಕೃಷ್ಣರಾಜ್

Jan 22 2025, 12:30 AM IST
ಸಿರಿ ಗ್ರಾಮೋದ್ಯೋಗ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್. ಜನಾರ್ದನ ಮಾತನಾಡಿ, ಉದ್ಯಮಿಗಳು ವ್ಯವಹಾರವನ್ನು ಪ್ರಾರಂಭಿಸುವುದು ಮಾತ್ರವಲ್ಲ, ಅವರು ಸಮಸ್ಯೆಗಳನ್ನು ಪರಿಹರಿಸುವವರು ಮತ್ತು ನಿರ್ಧಾರ ತೆಗೆದುಕೊಳ್ಳುವವರು ಕೂಡ ಆಗಿರಬೇಕಾಗುತ್ತದೆ. ಉದ್ಯಮಶೀಲತೆಯು ಉದ್ಯೋಗವನ್ನು ನೀಡುತ್ತದೆ ಮತ್ತು ನಿರುದ್ಯೋಗವನ್ನು ಕಡಿಮೆ ಮಾಡುತ್ತದೆ ಎಂದರು.

ಮಾಳ ಘಾಟ್‌-ತನಿಕೋಡ್‌ ಚೆಕ್‌ಪೋಸ್ಟ್‌ ಹೆದ್ದಾರಿ ಅಭಿವೃದ್ಧಿ ಸನ್ನಿಹಿತ

Jan 20 2025, 01:31 AM IST
ಕಾಮಗಾರಿ ಸಂದರ್ಭದಲ್ಲಿ ಹೆದ್ದಾರಿ ಒಟ್ಟು 11 ಮೀಟರ್ ಅಗಲೀಕರಣವಾಗಲಿದೆ.ಮಾಳ ಘಾಟ್ ನಿಂದ ತನಿಕೋಡು ಚೆಕ್ ಪೋಸ್ಟ್ ವರೆಗೆ ಒಟ್ಟು 29 ಕಿ.ಮೀ. ಅಭಿವೃದ್ಧಿ ಕಾಮಗಾರಿ ನಡೆಯಲಿದೆ. ಒಟ್ಟು 7 ಸೇತುವೆಗಳಿರಲಿದ್ದು ಪ್ರಸ್ತಾವಿತ ಹೆದ್ದಾರಿಯು ಈಗಿರುವ ರಸ್ತೆಯಲ್ಲಿಯೆ ಹಾದು ಹೋಗಲಿದೆ.

ಕೊಡಗು ಕ್ರೀಡಾ ಅಭಿವೃದ್ಧಿ ಪ್ರಾಧಿಕಾರ ರಚನೆಯಾಗಲಿ: ಸೂಫಿ ಹಾಜಿ

Jan 19 2025, 02:20 AM IST
ವಿರಾಜಪೇಟೆ ಸಮೀಪದ ಬೇಟೋಳಿ ಗ್ರಾಮದಲ್ಲಿರುವ ಚಿಟ್ಟಡೆಯ ಜುಮ್ಮಾ ಮಸೀದಿ ಮೈದಾನದಲ್ಲಿ ಚಿಟ್ಟಡೆಯ ಕೂವಲೆರ ಕುಟುಂಬಸ್ಥರ ಆತಿಥ್ಯದಲ್ಲಿ ಕೊಡವ ಮುಸ್ಲಿಂ ಮನೆತನಗಳ ನಡುವಿನ ಪ್ರಥಮ ವರ್ಷದ ಹೊನಲು ಬೆಳಕಿನ ಕೌಟುಂಬಿಕ ವಾಲಿಬಾಲ್ ಪಂದ್ಯಾವಳಿ ‘ಕೂವಲೆರ ಚಿಟ್ಟಡೆ ಕಪ್ -2025’ ಉದ್ಘಾಟನೆಗೊಂಡಿತು.

ನಾಲಂದಾ ಶಾಲೆಯ ಶೈಕ್ಷಣಿಕ, ಭೌತಿಕ ಅಭಿವೃದ್ಧಿ ಗುರಿ: ಎಚ್.ಎಂ.ಶಿವಕುಮಾರ

Jan 19 2025, 02:20 AM IST
ನಾಲಂದಾ ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜು ಪುನಾ ಉಚ್ಛಾಯಕ್ಕೆ ಬರುತ್ತದೆ ಎಂಬ ಭರವಸೆಯಲ್ಲಿ ಸಂಸ್ಥೆಯನ್ನು ಅವರಿಗೆ ಹಸ್ತಾಂತರಿಸಿದೆ ಎಂದು ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶಿ ಎಚ್.ಎಂ.ಶಿವಕುಮಾರ ಹೇಳಿದರು. ತಾಳಗುಪ್ಪದಲ್ಲಿ ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನದಿಂದ ಬೆಂಗಳೂರಿನ ಕಾಯಕ ಟ್ರಸ್ಟಿಗೆ ತಾಳಗುಪ್ಪದ ನಾಲಂದಾ ಶಿಕ್ಷಣ ಸಂಸ್ಥೆಗಳ ಹಸ್ತಾಂತರ ಕಾರ್ಯಕ್ರಮದಲ್ಲಿ ಮಾತನಾಡಿದರು.

ಚಿಕ್ಕಕೋಲಿಗ-ದೊಡ್ಡಕೋಲಿಗ ರಸ್ತೆ ಅಭಿವೃದ್ಧಿ ರೈತರಿಗೆ ಅನುಕೂಲ

Jan 19 2025, 02:19 AM IST
ಸೂಲಿಬೆಲೆ: ಗ್ರಾಮೀಣ ಭಾಗದ ರಸ್ತೆಗಳ ಅಭಿವೃದ್ಧಿಯಿಂದ ರೈತಾಪಿ ವರ್ಗದ ಜನತೆಗೆ ಸಹಕಾರಿಯಾಗಲಿದೆ ಎಂದು ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಬಿ.ವಿ.ಸತೀಶಗೌಡ ಹೇಳಿದರು.

ಅಭಿವೃದ್ಧಿ ಕಾಮಗಾರಿ ನಿರ್ವಹಣೆಯಲ್ಲಿ ಕೆಆರ್.ಐಡಿಎಲ್ ಹಿಂದೆ ಬಿದ್ದಿದೆ

Jan 18 2025, 12:49 AM IST
ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವಲ್ಲಿ ವಿಫಲರಾಗುತ್ತಿದ್ದೀರಿ. 2012-13ರಲ್ಲಿ ಆರಂಭಗೊಂಡಿರುವ ಹೊಸವಾರಂಚಿ ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಗೆ ಇದೀಗ ಹೆಚ್ಚುವರಿ 5 ಲಕ್ಷ ರು. ಅನುದಾನ ಕೋರುತ್ತಿದ್ದೀರಲ್ಲ ಸರಿಯೇ?.

ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ: ಸಾಲ ಯೋಜನೆ ಅರ್ಜಿ ಆಹ್ವಾನ

Jan 18 2025, 12:49 AM IST
Minority Development Corporation: Loan Scheme Application Invitation

ಅಭಿವೃದ್ಧಿ ವಿಚಾರದಲ್ಲಿ ತರೀಕೆರೆ ರೈಲು ನಿಲ್ದಾಣ ಅಟಕ್ಕುಂಟು ಲೆಕ್ಕಕ್ಕಿಲ್ಲ

Jan 17 2025, 12:46 AM IST
ತರೀಕೆರೆ, ರಾಜ್ಯದ ನಾಲ್ಕು ದಿಕ್ಕುಗಳಿಂದ ವರ್ಷವಿಡೀ ಪ್ರವಾಸಿಗರಿಗೆ ರೈಲು ಸಂಪರ್ಕ ಕಲ್ಪಿಸುವ ಪ್ರಮುಖ ರೈಲು ನಿಲ್ದಾಣವಾದ ತರೀಕೆರೆ ಹೆಸರಿಗೆ ಮಾತ್ರ ಪ್ರಮುಖವೆನಿಸಿ ಅಭಿವೃದ್ಧಿ ವಿಚಾರದಲ್ಲಿ ಅಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತೆ ನಿರ್ಲಕ್ಷಕ್ಕೆ ಒಳಗಾಗಿರುವುದು ಮಾತ್ರ ವಿಪರ್ಯಾಸವೇ ಸರಿ.
  • < previous
  • 1
  • ...
  • 20
  • 21
  • 22
  • 23
  • 24
  • 25
  • 26
  • 27
  • 28
  • ...
  • 117
  • next >

More Trending News

Top Stories
ಕದನ ವಿರಾಮ ದಿಢೀರ್‌ ನಿರ್ಧಾರ ಆಗಿರಲಿಕ್ಕಿಲ್ಲ! ಆಪರೇಷನ್‌ ಸಿಂದೂರ ಅತ್ಯಂತ ವಿನೂತನ ಕಾರ್‍ಯಾಚರಣೆ
23 ನಿಮಿಷದಲ್ಲಿ ಪಾಕ್‌ ಫಿನಿಶ್‌!
ನೆರಳಿಗೆಂದು ಪಾಕ್‌ ಗಡಿ ದಾಟಿದ್ದ ಯೋಧ 21 ದಿನ ಬಳಿಕ ಬಿಡುಗಡೆ
ಐಪಿಎಲ್‌ ಪ್ಲೇ-ಆಫ್‌ ರೇಸ್‌ನಲ್ಲಿ 7 ತಂಡಗಳು!
ಭಾರತದ ಶಸ್ತ್ರಾಸ್ತ್ರ ರಫ್ತು ₹23622 ಕೋಟಿಗೆ: ದಾಖಲೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved