• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸ್ವರ್ಗದಂತಿದ್ದ ನಗರ ಈಗ ಗಿಜಿಗಿಜಿ : ಬೆಂಗಳೂರಿನ ‘ಅಭಿವೃದ್ಧಿ’ ಕುರಿತು ಉದ್ಯಮಿ ಹರ್ಷ ಗೋಯೆಂಕಾ ಟೀಕೆ

Mar 10 2025, 01:31 AM IST
ಬೆಂಗಳೂರಿನ ‘ಅಭಿವೃದ್ಧಿ’ ಕುರಿತು ಉದ್ಯಮಿ ಹರ್ಷ ಗೋಯೆಂಕಾ ಅವರು ಮಾಡಿರುವ ಟೀಕಾತ್ಮಕ ಟ್ವೀಟ್ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಕಾಲೇಜು ಅಭಿವೃದ್ಧಿ ನೂತನ ಸದಸ್ಯರೊಂದಿಗೆ ಶಾಸಕ ರಮೇಶ ಬಂಡಿಸಿದ್ದೇಗೌಡ ಸಭೆ

Mar 10 2025, 12:16 AM IST
ಕಾಲೇಜು ವಿದ್ಯಾರ್ಥಿಗಳಿಗೆ ಮಧ್ಯಾಹ್ನ ಊಟದ ವ್ಯವಸ್ಥೆ ಕಲ್ಪಿಸಲು ಈಗಾಗಲೇ ಇಸ್ಕಾನ್ ಸಂಸ್ಥೆ ಅವರೊಂದಿಗೆ ಚರ್ಚೆ ನಡೆಸಿದ್ದೇನೆ. ಅಲ್ಲದೇ, ಶ್ರೀನಿಮಿಷಾಂಬಾ ದೇವಾಲಯದ ಅನ್ನದಾಸೋಹ ಸಮಿತಿಯಿಂದಲೂ ಊಟದ ವ್ಯವಸ್ಥೆ ಕಲ್ಪಿಸಲು ಚರ್ಚೆ ನಡೆಸಿ ಸೂಚನೆಗಳ ನೀಡಿದ್ದೇನೆ. ಸದ್ಯದಲ್ಲಿ ಮಧ್ಯಾಹ್ನದ ಊಟದ ವ್ಯವಸ್ಥೆಗೆ ಸಿದ್ಧತೆ ಮಾಡಿಕೊಡಲಾಗುತ್ತದೆ.

ಶೃಂಗೇರಿ ಕ್ಷೇತ್ರದ ಅಭಿವೃದ್ಧಿ ಹಣ ಶಿಕಾರಿಪುರಕ್ಕೆ ವರ್ಗಾವಣೆ: ಟಿ. ಡಿ.ರಾಜೇಗೌಡ ಆರೋಪ

Mar 10 2025, 12:15 AM IST
ನರಸಿಂಹರಾಜಪುರ, ಸಮ್ಮಿಶ್ರ ಸರ್ಕಾರದಲ್ಲಿ ಮಲೆನಾಡು ಅಭಿವೃದ್ಧಿ ಮಂಡಳಿ ಅಧ್ಯಕ್ಷನಾಗಿದ್ದಾಗ ಕ್ಷೇತ್ರದ ಅಭಿವೃದ್ಧಿಗೆ ₹18 ಕೋಟಿ ಅನುದಾನ ಮೀಸಲಿಡಲಾಗಿತ್ತು.ಆ ಹಣವನ್ನು ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಶಿಕಾರಿಪುರಕ್ಕೆ ವರ್ಗಾಯಿಸಲಾಯಿತು ಎಂದು ಶಾಸಕ ಟಿ.ಡಿ.ರಾಜೇಗೌಡ ಆರೋಪಿಸಿದರು.

ಅಭಿವೃದ್ಧಿ ಒಂದೇ ರಾತ್ರಿಯಲ್ಲಿ ಮಾಡುವ ಮಾಯಾ ಬಜಾರ್ ಅಲ್ಲ : ಸಚಿವ ಕೆ.ಎನ್. ರಾಜಣ್ಣ

Mar 09 2025, 01:50 AM IST
ಎಸ್‌ಸಿಎಸ್‌ಪಿ, ಟಿಎಸ್‌ಪಿ ಕಾಯಿದೆ ನಮ್ಮದೇ, ದೇಶದಲ್ಲಿ ಅದನ್ನು ಸಮರ್ಥವಾಗಿ ಜಾರಿ ಮಾಡಿದ್ದರಲ್ಲಿ ನಾವು ಎರಡನೆಯವರು. ಆಂಧ್ರ ಪ್ರದೇಶ ಮೊದಲ ಸ್ಥಾನದಲ್ಲಿದೆ. ಆ ಸಮುದಾಯಗಳಿಗೆ ಅಲೋಕೇಶನ್ ಮಾಡಿರುವುದನ್ನು ಬೇರೆ ಕಾರಣಕ್ಕೆ ಉಪಯೋಗ ಮಾಡಲ್ಲ ಎಂದು ಸಚಿವ ಕೆ.ಎನ್. ರಾಜಣ್ಣ ಹೇಳಿದರು.

ಮಹಿಳೆಯರಿಗೆ ಅವಕಾಶ ಕಲ್ಪಿಸಿದ್ರೆ ಮಾತ್ರ ಅಭಿವೃದ್ಧಿ

Mar 09 2025, 01:49 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಮಹಿಳೆಯರಿಗೆ ಅವಕಾಶಗಳನ್ನು ಕಲ್ಪಿಸಿಕೊಟ್ಟರೆ ಮಾತ್ರ ದೇಶದ ಸಮಗ್ರ ಅಭಿವೃದ್ಧಿಯನ್ನು ತ್ವರಿತಗೊಳಿಸಲು ಸಾಧ್ಯ. ಮಹಿಳೆ ಒಂದೇ ಕ್ಷೇತ್ರವಲ್ಲದೇ ಹಲವಾರು ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದು, ಇಂದು ಇಡೀ ವಿಶ್ವದಲ್ಲೇ ಅಗ್ರಸ್ಥಾನ ಪಡೆದಿದ್ದಾಳೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ ಹೇಳಿದರು.

ಅಲೆಮಾರಿ ಅಭಿವೃದ್ಧಿ ನಿಗಮ ಅಧ್ಯಕ್ಷರ‌ ಜಿಲ್ಲಾ ಪ್ರವಾಸ

Mar 08 2025, 12:32 AM IST
District tour of the Nomad Development Corporation President

ರಸ್ತೆಗಳ ಅಭಿವೃದ್ಧಿ ಕಾಮಗಾರಿ ಆರಂಭಿಸಿ: ಸಂಸದ ಸುನೀಲ್ ಬೋಸ್

Mar 07 2025, 12:48 AM IST
ಪಟ್ಟಣದ ತಲಕಾಡು ಹೆಮ್ಮಿಗೆ ಮುಖ್ಯರಸ್ತೆಯಲ್ಲಿರುವ ಲೋಕೋಪಯೋಗಿ ತಾಂತ್ರಿಕ ಉಪ ವಿಭಾಗದ ಕಚೇರಿಗೆ ಸುತ್ತಲೂ ಕಾಂಪೌಂಡ್ ನಿರ್ಮಾಣ ಮಾಡುವ 45 ಲಕ್ಷ ರು. ಗಳ ವೆಚ್ಚದ ಕಾಮಗಾರಿಗೆ ಸಂಸದ ಸುನೀಲ್ ಬೋಸ್ ಭೂಮಿ ಪೂಜೆ ಸಲ್ಲಿಸಿ, ಚಾಲನೆ ನೀಡಿದರು.

ಹಾಸ್ಟೆಲ್ ಅಭಿವೃದ್ಧಿ ಕಾಮಗಾರಿಗೆ ಶಾಸಕ ಸ್ವರೂಪ್ ಚಾಲನೆ

Mar 07 2025, 12:48 AM IST
ಎಸ್ಸಿ, ಎಸ್ಟಿ ಪೋಸ್ಟ್ ಮೆಟ್ರಿಕ್ ಬಾಲಕರ ವಿದ್ಯಾರ್ಥಿನಿಲಯದಲ್ಲಿ ಎರಡು ಕೋಟಿ ರು. ವೆಚ್ಚದ ಹೆಚ್ಚುವರಿ ಕೊಠಡಿಗಳು, ಊಟದ ಹಾಲ್, ಅಡುಗೆ ಮನೆ ಸೇರಿದಂತೆ ಹೆಚ್ಚುವರಿ ಅಭಿವೃದ್ಧಿ ಕಾಮಗಾರಿಗೆ ಗುರುವಾರ ಕ್ಷೇತ್ರದ ಶಾಸಕ ಎಚ್.ಪಿ. ಸ್ವರೂಪ್ ಅವರು ಗುದ್ದಲಿ ಪೂಜೆ ಮಾಡುವುದರ ಮೂಲಕ ಚಾಲನೆ ನೀಡಿದರು. ಹೆಚ್ಚುವರಿ ೬ ಕೊಠಡಿ ಮತ್ತು ಡೈನಿಂಗ್ ಹಾಲ್ ನಿರ್ಮಾಣಕ್ಕಾಗಿ ಗುದ್ದಲಿ ಪೂಜೆಯನ್ನು ಮಾಡಲಾಗಿದೆ. ಶೀಘ್ರದಲ್ಲಿಯೇ ಕಾಮಗಾರಿ ಮುಗಿದು ಹಾಸ್ಟೆಲಿನ ಮಕ್ಕಳಿಗೆ ಅನುಕೂಲವಾಗಲಿದೆ. ೨ ಕೋಟಿಯಲ್ಲಿ ಈಗಾಗಲೇ ೧ ಕೋಟಿ ರು. ಬಿಡುಗಡೆ ಆಗಿದ್ದು, ಉಳಿದ ಹಣವು ಕೂಡ ಶೀಘ್ರದಲ್ಲಿಯೇ ಬಿಡುಗಡೆ ಆಗಲಿದೆ.

ಸಿದ್ದು ಬಜೆಟ್‌ ಜಿಲ್ಲೆ ಅಭಿವೃದ್ಧಿ ಕೊರಗುಗಳ ನೀಗುತ್ತಾ?

Mar 07 2025, 12:46 AM IST
ಪಂಚ ಗ್ಯಾರಂಟಿ ಯೋಜನೆಗಳ ಸರದಾರ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಪ್ರಸ್ತುತ ಸನ್ನಿವೇಶಗಳ ಗಮನಿಸಿದರೆ, ಜನತೆ ಮೇಲೆ ಬೆಲೆ ಏರಿಕೆ, ಆರ್ಥಿಕ ಹೊರೆ ಹೇರುವ ಪರಿಸ್ಥಿತಿ ಗೋಚರಿಸುತ್ತಿದೆ. ಇಂಥ ದುಸ್ಥಿತಿಯಲ್ಲಿ ದಾವಣಗೆರೆ ಜಿಲ್ಲೆಯ ಜನತೆ ಸಿದ್ದರಾಮಯ್ಯ ಮಂಡಿಸುವ ದಾಖಲೆ ಬಜೆಟ್‌ನಿಂದ ಹೆಚ್ಚೇನು ನಿರೀಕ್ಷಿಸಲು ಸಾಧ್ಯ..?

ದೇಶದ ಅಭಿವೃದ್ಧಿ ಗ್ರಾಮಗಳ ಮೇಲೆ ನಿಂತಿದೆ-ರಾಯರಡ್ಡಿ

Mar 07 2025, 12:46 AM IST
ಉದಾತ್ತ ಸೇವಾ ಮನೋಭಾವದಿಂದ ಮಾಡುವ ಯಾವುದೇ ಕೆಲಸ ಮನಸ್ಸಿಗೆ ಸಂತೋಷವನ್ನು ನೀಡುತ್ತದೆ. ರಾಷ್ಟ್ರೀಯ ಸೇವಾ ಯೋಜನೆ ಇಂತಹ ಸೇವೆಯನ್ನು ಸಮುದಾಯಕ್ಕೆ ನೀಡಲು ಒಂದು ಒಳ್ಳೆಯ ವೇದಿಕೆಯನ್ನು ನೀಡುತ್ತದೆ. ಮೇಲಾಗಿ ದೇಶದ ಅಭಿವೃದ್ಧಿ ಗ್ರಾಮಗಳ ಮೇಲೆ ನಿಂತಿದೆ ಎಂದು ಚಿಕ್ಕನರಗುಂದ ಗ್ರಾಪಂ ಸದಸ್ಯ ಮುತ್ತುರಡ್ಡಿ ರಾಯರಡ್ಡಿ ಹೇಳಿದರು
  • < previous
  • 1
  • ...
  • 23
  • 24
  • 25
  • 26
  • 27
  • 28
  • 29
  • 30
  • 31
  • ...
  • 132
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved