ಸಹಕಾರ ಸಂಘಗಳ ಅಭಿವೃದ್ಧಿ ಜ್ಞಾನ ಅತಿ ಅಗತ್ಯ: ಎನ್.ಎ.ರವಿಬಸಪ್ಪ
Jan 02 2025, 12:33 AM ISTಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಸಂಯುಕ್ತಾಶ್ರಯದಲ್ಲಿ ಜಿಲ್ಲೆಯ ಪಟ್ಟಣ ಸಹಕಾರ ಬ್ಯಾಂಕ್, ಪತ್ತಿನ ಸಹಕಾರ ಸಂಘ, ಗ್ರಾಹಕರ ಮತ್ತು ವಿವಿಧೊದ್ದೇಶ ಸಹಕಾರ ಸಂಘ, ಜೇನು ಮಾರಾಟ ಸಹಕಾರ ಸಂಘ ಹಾಗೂ ಇತರೆ ಸಹಕಾರ ಸಂಘಗಳ ಅಧ್ಯಕ್ಷರು, ಆಡಳಿತ ಮಂಡಳಿ ಸದಸ್ಯರು ಮತ್ತು ಕಾರ್ಯನಿರ್ವಾಹಕರಿಗೆ ಕಾರ್ಯಕ್ರಮ ಆಯೋಜಿಸಲಾಗಿತ್ತು.