ಗ್ರಾಮೀಣ ಅಭಿವೃದ್ಧಿ ನರೇಗಾ ಸಹಕಾರಿ: ಕಂದಕೂರ
Apr 18 2025, 12:42 AM ISTಗ್ರಾಮೀಣ ಪ್ರದೇಶದ ಸರ್ವಾಂಗೀಣ ಅಭಿವೃದ್ಧಿಗೆ ನರೇಗಾ ಯೋಜನೆಯು ಸಹಕಾರಿಯಾಗಿದ್ದು, ಬಡವರ ಏಳಿಗೆಗಾಗಿ, ಕೂಲಿ ಕಾರ್ಮಿಕರನ್ನು ಗುರಿಯಾಗಿ ಇಟ್ಟುಕೊಂಡು, ಈ ಯೋಜನೆ ಮಾಡಲಾಗಿದೆ. ಪ್ರಪಂಚದ ಯಾವುದೇ ದೇಶದಲ್ಲೂ ಇಂತಹ ಯೋಜನೆಯಿಲ್ಲ ಎಂದು ರೋಣ ತಾಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ಚಂದ್ರಶೇಖರ ಬಿ. ಕಂದಕೂರ ಹೇಳಿದರು.