• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಭಿವೃದ್ಧಿ ಮೂಲಕ ಮತದಾರನ ಋಣ ತೀರಿಸಿ

Dec 16 2024, 12:48 AM IST
ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಎನ್‌ಡಿಎ ಅಧಿಕಾರಕ್ಕೆ ತಂದು ಕುಮಾರಣ್ಣನವರನ್ನು ಮುಖ್ಯಮಂತ್ರಿ ಸ್ಥಾನದಲ್ಲಿ ಕೂರಿಸುವುದಷ್ಟೆ ನಮ್ಮ ಗುರಿ ಮತ್ತು ಆ ನಿಟ್ಟಿನಲ್ಲಿ ಈಗಿನಿಂದಲೆ ಕಾರ್ಯಪ್ರವೃತ್ತರಾಗಬೇಕು. ಮುಂಬರುವ ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಗೂ ಈಗಿನಿಂದಲೆ ಸನ್ನದ್ಧರಾಗಬೇಕು.

ಉಭಯ ಸದನಗಳಲ್ಲಿ ಮೂರು ದಿನಗಳ ಕಾಲ ಉತ್ತರ ಕರ್ನಾಟಕ ಅಭಿವೃದ್ಧಿ ಕುರಿತ ಚರ್ಚೆ ಆರಂಭ

Dec 16 2024, 12:47 AM IST

ಉಭಯ ಸದನಗಳಲ್ಲಿ ಸೋಮವಾರದಿಂದ ಮೂರು ದಿನಗಳ ಕಾಲ ಉತ್ತರ ಕರ್ನಾಟಕ ಅಭಿವೃದ್ಧಿ ಕುರಿತ ಚರ್ಚೆ ಆರಂಭವಾಗಲಿದೆ. ಈ ಚರ್ಚೆ ನಡುವೆಯೇ ವಕ್ಫ್ ಕುರಿತು ಮುಖ್ಯಮಂತ್ರಿಗಳ ಉತ್ತರ, ಕೋವಿಡ್ ಹಗರಣ,   ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣ,  ಮುನಿರತ್ನ ಪ್ರಕರಣ  ಪ್ರಸ್ತಾಪಿಸಲು ಆಡಳಿತ ಪಕ್ಷ ಸಜ್ಜಾಗಿದೆ.  

ತಂತ್ರಜ್ಞಾನ ಬೆಳವಣಿಗೆಯಿಂದ ದೇಶದ ಆರ್ಥಿಕ ಅಭಿವೃದ್ಧಿ ಸಾಧ್ಯ: ಡಾ.ಸಿ.ಎನ್. ಅಶ್ವಥ್ ನಾರಾಯಣ್ ಅಭಿಮತ

Dec 16 2024, 12:46 AM IST
21ನೇ ಶತಮಾನ ಜ್ಞಾನಾಧಾರಿತ ಸಮಾಜವಾಗಿದ್ದು, ಇಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡಬೇಕು. ಆಗ ಮಾತ್ರ ಒಂದು ದೇಶ ಶಕ್ತಿಯುತ, ಸ್ವಾವಲಂಬಿ ಆಗಲು ಸಾಧ್ಯ. ಅದನ್ನು ಬದಲಿಸುವ ಪ್ರಯತ್ನಕ್ಕೆ ಯಾರೂ ಸಹಕರಿಸುವುದಿಲ್ಲ. ಉನ್ನತ ಶಿಕ್ಷಣ ಸಚಿವನಾಗಿ ನಾನು ಅಂಥ ಸಮಸ್ಯೆ ಎದುರಿಸಿದ್ದೇನೆ. ವಿದ್ಯಾಸಂಸ್ಥೆಗಳು ನಿಜವಾದ ಶಕ್ತಿ ಕೇಂದ್ರವಾಗಿದ್ದು, ಅವುಗಳಿಗೆ ಸ್ವಾಯತ್ತತೆ, ಸ್ವಾತಂತ್ರ್ಯ ನೀಡಬೇಕು.

ಅಭಿವೃದ್ಧಿ ಯೋಜನೆಗಳ ಅನುಷ್ಠಾನಕ್ಕೆ ಅಧಿಕಾರಿಗಳು ಕಾಳಜಿ ವಹಿಸಲಿ: ಶಾಸಕ ದೇಶಪಾಂಡೆ

Dec 16 2024, 12:46 AM IST
ಜನಪ್ರತಿನಿಧಿಗಳು ಚುನಾವಣೆಯ ಸಮಯದಲ್ಲಿ ಮಾತ್ರ ರಾಜಕೀಯ ಮಾಡಬೇಕು. ಗೆದ್ದ ನಂತರ ಅವರಿಗೆ ಅಭಿವೃದ್ಧಿ ಮೂಲಮಂತ್ರವಾಗಿರಬೇಕು.

ಗ್ರಾಮೀಣ ಭಾಗ ಪ್ರಗತಿಯಾಗದರೆ ದೇಶದ ಅಭಿವೃದ್ಧಿ: ಶಾಸಕ ಯು.ಬಿ. ಬಣಕಾರ

Dec 16 2024, 12:45 AM IST
ಶಿರಗಂಬಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿವೇಕ ಯೋಜನೆಯಡಿ ಎರಡು ಶಾಲಾ ಕಟ್ಟಡ ಹಾಗೂ ಶುದ್ಧ ನೀರಿನ ಘಟಕ ಉದ್ಘಾಟಿಸಲಾಯಿತು.

ಅಭಿವೃದ್ಧಿ ವಿಚಾರದಲ್ಲಿ ಎಂದಿಗೂ ರಾಜಕೀಯ ಮಾಡಲ್ಲ: ಸಚಿವೆ ಹೆಬ್ಬಾಳಕರ

Dec 15 2024, 02:03 AM IST
ಅನಗತ್ಯ ರಾಜಕೀಯ ಮಾಡುವ ವಿಘ್ನ ಸಂತೋಷಿಗಳ ಕುರಿತು ನಾನು ತಲೆಕೆಡಿಸಿಕೊಳ್ಳುವುದಿಲ್ಲ. ಅಭಿವೃದ್ಧಿ ವಿಚಾರದಲ್ಲಿ ಎಂದಿಗೂ ರಾಜಕೀಯ ಮಾಡುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದರು.

ಉತ್ತಮ ರಸ್ತೆಗಳಿಂದ ರಾಜ್ಯದ ಎಲ್ಲ ಕ್ಷೇತ್ರಗಳ ಅಭಿವೃದ್ಧಿ: ಶಾಸಕ ಬಸವರಾಜ ಶಿವಣ್ಣನವರ

Dec 15 2024, 02:01 AM IST
₹6 ಕೋಟಿ ವೆಚ್ಚದಲ್ಲಿ ಬ್ಯಾಡಗಿ-ತಿಳವಳ್ಳಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ಬಸವರಾಜ ಶಿವಣ್ಣನವರ ಚಾಲನೆ ನೀಡಿದರು.

ಚಿಪ್ಪಿಗರ ಕೆರೆ ಅಭಿವೃದ್ಧಿ ಕಾಮಗಾರಿ ತನಿಖೆಗೆ ಸೂಚನೆ

Dec 14 2024, 12:51 AM IST
ಪಟ್ಟಣದ ಹೊಸನಗರ ರಸ್ತೆಯ ಚಿಪ್ಪಿಗರ ಕೆರೆಯನ್ನು ಗ್ರಾಮಾಡಳಿತವು 15ನೇ ಹಣಕಾಸು ಅನುದಾನದಲ್ಲಿ ಅಭಿವೃದ್ಧಿಪಡಿಸಿದ ಕಾಮಗಾರಿಯ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ಜಿಪಂ ಯೋಜನಾ ನಿರ್ದೇಶಕ ನಂದಿನಿ ಆರ್.ಬಿ. ಅಭಿಯಂತರರಿಗೆ ಗುರುವಾರ ಸೂಚಿಸಿದರು.

ಅಭಿವೃದ್ಧಿ ನಿಗಮಗಳಿಗೆ ಅನುದಾನ ನೀಡದೆ ಅನ್ಯಾಯ: ಬಿಜೆಪಿ ಒಬಿಸಿ ಮೋರ್ಚಾ

Dec 14 2024, 12:48 AM IST
ವಿವಿಧ ಅಭಿವೃದ್ಧಿ ನಿಗಮಗಳಿಗೆ ನೀಡಬೇಕಾದ ಅನುದಾನ ಬಿಡುಗಡೆ ಮಾಡದೆ, ಈ ವರ್ಗದ ಜನರಲ್ಲಿ ಆರ್ಥಿಕ ಶಕ್ತಿ ತುಂಬುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಆಪಾದಿಸಿ, ರಾಜ್ಯ ಸರ್ಕಾರದ ವಿರುದ್ಧ ಜಿಲ್ಲಾ ಬಿಜೆಪಿ ಒಬಿಸಿ ಮೋರ್ಚಾ ನೇತೃತ್ವದಲ್ಲಿ ಶುಕ್ರವಾರ ತುಮಕೂರಿನಲ್ಲಿ ಪ್ರತಿಭಟನೆ ನಡೆಯಿತು.

ಶೈಕ್ಷಣಿಕ ಅಭಿವೃದ್ಧಿಯಿಂದ ಸಮಾಜದ ಅಭಿವೃದ್ಧಿ ಸಾಧ್ಯ

Dec 13 2024, 12:47 AM IST
ಚಳ್ಳಕೆರೆ: ಶೈಕ್ಷಣಿಕ ಅಭಿವೃದ್ಧಿಯ ಮೂಲಕ ದೇಶ ಮತ್ತು ಸಮಾಜದ ಅಭಿವೃದ್ಧಿ ಸಾಧ್ಯ. ಪ್ರಸ್ತುತ ವಿಜ್ಞಾನ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲೂ ಶಿಕ್ಷಣ ಕೊಡುಗೆ ಅಪಾರ. ಗ್ರಾಮೀಣ ಭಾಗದ ವಿದ್ಯಾರ್ಥಿಗಳಲ್ಲೂ ಸಹ ಹೊಸ, ಹೊಸ ಮಾದರಿ ತಯಾರಿಕೆ ಬಗ್ಗೆ ಹೆಚ್ಚು ಆಸಕ್ತಿ ಮೂಡುತ್ತಿರುವುದು ಸಂತಸ ತಂದಿದೆ ಎಂದು ಡಿಡಿಪಿಐ ಎಂ.ಆರ್.ಮಂಜುನಾಥ ಹೇಳಿದರು.
  • < previous
  • 1
  • ...
  • 27
  • 28
  • 29
  • 30
  • 31
  • 32
  • 33
  • 34
  • 35
  • ...
  • 117
  • next >

More Trending News

Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved