• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

2.5 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಶರತ್ ಬಚ್ಚೇಗೌಡ ಚಾಲನೆ

Feb 14 2025, 12:30 AM IST
ಕುಂಬಳಹಳ್ಳಿ ಗ್ರಾಪಂ ವ್ಯಾಪ್ತಿಯ ಕುರುಬರಹಳ್ಳಿ ಗ್ರಾಮದಲ್ಲಿ 15 ಲಕ್ಷ, ಮುಗಳಿಪುರ ಗ್ರಾಮದಲ್ಲಿ 10 ಲಕ್ಷ, ಶಂಕಣಿಪುರ ಗ್ರಾಮದಲ್ಲಿ 35 ಲಕ್ಷ, ಆಲಪ್ಪನಹಳ್ಳಿ ಗ್ರಾಮದಲ್ಲಿ 45 ಲಕ್ಷ, ಉಪ್ಪಾರಹಳ್ಳಿ ಗ್ರಾಮದಲ್ಲಿ 10 ಲಕ್ಷ, ಕುಂಬಳಹಳ್ಳಿ ಗ್ರಾಮದಲ್ಲಿ ಸುಮಾರು 65 ಲಕ್ಷ ರು. ವೆಚ್ಚದಲ್ಲಿ ಸಿಸಿ ರಸ್ತೆ , ಚರಂಡಿ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ.

ತಿರುಪತಿ, ಧರ್ಮಸ್ಥಳ ಮಾದರಿಯಲ್ಲಿ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ : ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್

Feb 13 2025, 12:51 AM IST

ಸವದತ್ತಿಯ ಶ್ರೀಕ್ಷೇತ್ರ ರೇಣುಕಾ ಯಲ್ಲಮ್ಮ ದೇವಿಯ ಜಾತ್ರೆಗೆ ಭರತ ಹುಣ್ಣಿಮೆ ನಿಮಿತ್ತ ದೇವಿ ದರ್ಶನಕ್ಕೆ ಆಗಮಿಸುವ ಭಕ್ತಾದಿಗಳಿಗೆ ಪ್ರಾಧಿಕಾರದ ವತಿಯಿಂದ ಅಚ್ಚುಕಟ್ಟಾಗಿ ವ್ಯವಸ್ಥೆ ಮಾಡಲಾಗಿದೆ. ಒಂದೇ ದಿನದಲ್ಲಿ ಸರಿಸುಮಾರು 10 ಲಕ್ಷ ಜನರು ದೇವಸ್ಥಾನಕ್ಕೆ ಆಗಮಿಸಿ ದರ್ಶನ ಪಡೆಯುತ್ತಿದ್ದಾರೆ 

ಹಂಪಿ ಮಾದರಿಯಲ್ಲಿ ವೆಂಕಟಾಪತಿ ಬಾವಿ ಅಭಿವೃದ್ಧಿ

Feb 13 2025, 12:50 AM IST
ಇಲ್ಲಿನ ಇತಿಹಾಸ ಪ್ರಸಿದ್ಧ ವೆಂಕಟಾಪತಿ ಬಾವಿಯನ್ನು ಹಂಪಿ ಮಾದರಿಯಲ್ಲಿ ಅಭಿವೃದ್ಧಿಪಡಿಸಲು ಪ್ರವಾಸ್ಯೋದ್ಯಮ ಇಲಾಖೆ ಹೆಜ್ಜೆ ಇಟ್ಟಿದೆ.

ರಸ್ತೆ, ಚರಂಡಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಚಾಲನೆ

Feb 13 2025, 12:49 AM IST
ವಿಸಿ ನಾಲೆ ಏರಿಯಗಳ ಮೇಲೆ ತಡೆಗೋಡೆ ನಿರ್ಮಿಸಲು ಈಗಾಗಲೇ ಕ್ರಮ ವಹಿಸಲಾಗಿದೆ. ವಿಸಿ ನಾಲೆ ಆಧುನೀಕರಣದ ಜತೆಯಲ್ಲಿಯೇ ತಡೆಗೋಡೆಗಳ ನಿರ್ಮಾಣವು ಮಂಜೂರಾಗಿದೆ. ನಾಲೆ ಆಧುನೀಕರಣ ಸ್ಥಗಿತಗೊಂಡಿರುವ ಕಾರಣದಿಂದಾಗಿ ತಡೆಗೋಡೆಗಳನ್ನು ನಿರ್ಮಿಸಲು ಸಾಧ್ಯವಾಗಿಲ್ಲ.

ಮಲ್ಲಮ್ಮಳ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಆಗ್ರಹ

Feb 13 2025, 12:48 AM IST
ರಾಜ್ಯ ಸರ್ಕಾರ ಇಚ್ಛಾಶಕ್ತಿ ತೋರಿಸಿ ವೀರರಾಣಿ ಬೆಳವಡಿ ಮಲ್ಲಮ್ಮಳ ಅಭಿವೃದ್ಧಿ ಪ್ರಾಧಿಕಾರವನ್ನು ತ್ವರಿತಗತಿಯಲ್ಲಿ ರಚಿಸಬೇಕು. ಇಲ್ಲದಿದ್ದರೆ ವಕೀಲರ ಸಂಘ ಜನತೆಯೊಂದಿಗೆ ಬೈಲಹೊಂಗಲ ತಾಲೂಕನ್ನು ಬಂದ್‌ ಮಾಡುವ ಮೂಲಕ ಸರ್ಕಾರಕ್ಕೆ ಬಿಸಿ ಮುಟ್ಟಿಸಲಾಗುವುದು ಎಂದು ಹಿರಿಯ ನ್ಯಾಯವಾದಿ ಸಿ.ಎಸ್.ಚಿಕ್ಕನಗೌಡರ ಎಚ್ಚರಿಕೆ ನೀಡಿದರು.

ಉಪ್ಪಿನಂಗಡಿ ದೇವಸ್ಥಾನ ಅಭಿವೃದ್ಧಿ ಕಾರ್ಯ: ಶಾಸಕ ಅಶೋಕ್‌ ಕುಮಾರ್‌ ರೈ ಸೂಚನೆ

Feb 13 2025, 12:47 AM IST
ಮಂಗಳವಾರ ಉಪ್ಪಿನಂಗಡಿಯ ಶ್ರೀ ಸಹಸ್ರಲಿಂಗೇಶ್ವರ ದೇವಾಲಯದಲ್ಲಿ ಅಲ್ಲಿನ ಆಡಳಿತ ಮಂಡಳಿ ಸದಸ್ಯರ ಜೊತೆ ಮಾಸ್ಟರ್ ಪ್ಲ್ಯಾನ್ ರಚಿಸಿದ ಸಂಸ್ಥೆಯ ಅಧಿಕಾರಿಗಳೊಂದಿಗೆ ದೇವಳದ ಅಭಿವೃದ್ಧಿಯ ಬಗ್ಗೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ವಿಚಾರ ವಿಮರ್ಷೆ ನಡೆಸಿದರು.

ಟಿ.ಹೊಸಳ್ಳಿ ಗ್ರಾಪಂ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ

Feb 13 2025, 12:46 AM IST
ಹಾರೋಹಳ್ಳಿ: ತಾಲೂಕಿನ ಮರವಾಡಿ ಹೋಬಳಿಯ ಟಿ.ಹೊಸಳ್ಳಿ ಗ್ರಾಪಂ ವ್ಯಾಪ್ತಿಗೆ ಬರುವ ಗ್ರಾಮಗಳಿಗೆ ವಿವಿಧ ಇಲಾಖೆಗಳಿಂದ ಮಂಜೂರಾಗಿರುವ ಕಾಮಗಾರಿಗಳಿಗೆ ಶಾಸಕ ಇಕ್ಬಾಲ್ ಹುಸೇನ್ ಗುದ್ದಲಿಪೂಜೆ ನೆರವೇರಿಸಿದರು.

ಶಿಶುನಾಳ ಶರೀಫಗಿರಿ ಅಭಿವೃದ್ಧಿ-ಪ್ರಾಧಿಕಾರ ರಚನೆಗೆ ಕರವೇ ಆಗ್ರಹ

Feb 12 2025, 12:34 AM IST
ಮುಂಬರುವ ಬಜೆಟ್‌ನಲ್ಲಿ ರಾಜ್ಯ ಸರ್ಕಾರ ಶಿಶುನಾಳ ಶರೀಫರ ಅಭಿವೃದ್ಧಿ ಪ್ರಾಧಿಕಾರ ಘೋಷಣೆ ಮಾಡಿ, ಶರೀಫಗಿರಿಯನ್ನು ಅಭಿವೃದ್ಧಿ ಪಡಿಸಬೇಕು ಎಂದು ಆಗ್ರಹಿಸಿ ಕರವೇ ಸ್ವಾಭಿಮಾನಿ ಸೇನೆ ಪದಾಧಿಕಾರಿಗಳು ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.

ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿ, ಜೀವನ ಸುಧಾರಣೆಯೇ ನನ್ನ ಗುರಿ : ಶಾಸಕ ಎಚ್. ಡಿ. ತಮ್ಮಯ್ಯ

Feb 11 2025, 12:49 AM IST

 ಗ್ಯಾರಂಟಿ ಯೋಜನೆಗಳನ್ನು ಪ್ರತಿಯೊಬ್ಬ ನಾಗರಿಕರಿಗೂ ತಲುಪಿಸಿ ಅವರ ಜೀವನ ಸುಧಾರಣೆಗೆ ಸಹಕರಿಸುವುದರೊಂದಿಗೆ ಕ್ಷೇತ್ರದಲ್ಲಿ ವಿವಿಧ ಕಾಮಗಾರಿ ಕೈಗೊಂಡು ಅಭಿವೃದ್ಧಿಗೊಳಿಸುವುದೇ ನನ್ನ ಗುರಿ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.

ಶಿಕ್ಷಣ, ಸಂಘಟನೆಯಿಂದ ಸಮಾಜ ಅಭಿವೃದ್ಧಿ ಸಾಧ್ಯ

Feb 11 2025, 12:48 AM IST
ಹೊಸದುರ್ಗ ಬ್ರಹ್ಮ ವಿದ್ಯಾನಗರದ ಭಗೀರಥ ಪೀಠದಲ್ಲಿ ಪುರುಷೋತ್ತಮಾನಂದಪುರಿ ಶ್ರೀಗಳ 26ನೇ ಪಟ್ಟಾಧಿಕಾರ ಮಹೋತ್ಸವದ ಅಂಗವಾಗಿ ಏರ್ಪಡಿಸಲಾಗಿದ್ದ ಕಾರ್ಯಕ್ರಮದದಲ್ಲಿ ಶ್ರೀಗಳನ್ನು ಗೌರವಿಸಲಾಯಿತು.
  • < previous
  • 1
  • ...
  • 30
  • 31
  • 32
  • 33
  • 34
  • 35
  • 36
  • 37
  • 38
  • ...
  • 132
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved