ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಶಾಸಕರ ಸಹಕಾರದಲ್ಲಿ ಡೇರಿಗಳ ಅಭಿವೃದ್ಧಿ: ಆರ್.ಎನ್.ವಿಶ್ವಾಸ್
Nov 28 2024, 12:34 AM IST
ಗ್ರಾಮೀಣ ಪ್ರದೇಶದ ರೈತರ ಸಂಕಷ್ಟಗಳನ್ನು ಹತ್ತಿರದಿಂದ ಕಂಡಿದ್ದೇವೆ. ಜೀವನೋಪಾಯಕ್ಕಾಗಿ ಹಸುಗಳನ್ನು ಸಾಕಿ ಹಾಲು ಉತ್ಪಾದಕ ಸಹಕಾರ ಸಂಘಕ್ಕೆ ಹಾಲನ್ನು ಹಾಕುವ ಮೂಲಕ ಬರುವ ಹಣದಲ್ಲಿ ಜೀವನ ಸಾಗಿಸುತ್ತಿದ್ದಾರೆ. ರೈತರ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗುವ ರೀತಿಯಲ್ಲಿ ಶ್ರಮಿಸಲಾಗುವುದು.
ವಿಜ್ಞಾನ-ತಂತ್ರಜ್ಞಾನದಿಂದ ದೇಶದ ಅಭಿವೃದ್ಧಿ ಸಾಧ್ಯ-ಗಿರೀಶ ಪದಕಿ
Nov 28 2024, 12:34 AM IST
ಯಾವುದೇ ಕೆಲಸವಾಗಲಿ ಸಮರ್ಪಣಾ ಮನೋಭಾವದಿಂದ ಮಾಡಿದಾಗ ಯಶಸ್ಸು ಹೇಗೆ ನಿಶ್ಚಿತವೂ, ಹಾಗೇ ವಿಜ್ಞಾನ-ತಂತ್ರಜ್ಞಾನದಿಂದ ದೇಶದ ಅಭಿವೃದ್ಧಿ ಸಾಧ್ಯ ಎಂದು ಹಾವೇರಿ ಜಿಲ್ಲೆ ತರಬೇತಿ ಸಂಸ್ಥೆಯ ಉಪನಿರ್ದೇಶಕ (ಅಭಿವೃದ್ಧಿ) ಗಿರೀಶ ಪದಕಿ ಹೇಳಿದರು.
ಅಭಿವೃದ್ಧಿ ಕಾರ್ಯಗಳಿಗೆ ಸದಾ ಬದ್ಧ: ಸಚಿವ ಆರ್.ಬಿ.ತಿಮ್ಮಾಪೂರ
Nov 28 2024, 12:33 AM IST
ಕೆಆರ್‌ಐಡಿಎಲ್ ಅನುದಾನದಡಿಯಲ್ಲಿ ಸುಮಾರು ₹20 ಲಕ್ಷ ವೆಚ್ಚದಲ್ಲಿ ಅಂಗನವಾಡಿ ಕಟ್ಟಡ ನಿರ್ಮಾಣವಾಗಲಿದೆ
ಮನ್ಮುಲ್ ನಿರ್ದೇಶಕ ಸ್ಥಾನಕ್ಕೆ ಚುನಾವಣೆಗೆ ಮತ್ತೆ ಅವಕಾಶ ನೀಡಿದರೆ ಗೆದ್ದು ಡೇರಿಗಳ ಇನ್ನಷ್ಟು ಅಭಿವೃದ್ಧಿ: ವಿಶ್ವನಾಥ್
Nov 28 2024, 12:32 AM IST
ನನ್ನ ಅಧಿಕಾರದ ಅವಧಿಯಲ್ಲಿ ರೈತರಿಗಾಗಿ ನಿರಂತರವಾಗಿ ದುಡಿದಿದ್ದೇನೆ. ಮೊದಲ ಬಾರಿ ನಿರ್ದೇಶಕರಾಗಿ ಆಯ್ಕೆಯಾದಾಗ ತಾಲೂಕಿನಲ್ಲಿ 105 ಹಾಲು ಉತ್ಪಾದಕರ ಸಹಕಾರ ಸಂಘಗಳು ಮಾತ್ರ ಇದ್ದವು. ನನ್ನ ಪರಿಶ್ರಮದಿಂದ 155 ಸಂಘಗಳನ್ನಾಗಿ ಮಾಡಲು ಶ್ರಮಿಸಿದ್ದೇನೆ.
ಭಾಷೆ, ಸಾಹಿತ್ಯ, ಸಂಸ್ಕೃತಿಯ ಪ್ರಗತಿಯಿಂದ ರಾಜ್ಯ ಅಭಿವೃದ್ಧಿ: ಬಾ. ಸಾಮಗ
Nov 28 2024, 12:30 AM IST
ಶ್ರೀ ವಿಷ್ಣುಮೂರ್ತಿ ಯಕ್ಷಗಾನ ಕಲಾಸಂಘ ನ.೨೩ರಂದು ಉಡುಪಿ ಸಮೀಪದ ಕೆಳಾರ್ಕಳಬೆಟ್ಟಿನಲ್ಲಿ ೧೭ನೇ ವಾರ್ಷಿಕೋತ್ಸವದ ಸಮಾರಂಭ ಏರ್ಪಡಿಸಿತ್ತು.
ಅಭಿವೃದ್ಧಿ ಕೆಲಸಕ್ಕೆ ಹೆಚ್ಚಿನ ಅನುದಾನ
Nov 27 2024, 01:05 AM IST
ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡುತ್ತಿರುವುದು ಹೆಮ್ಮೆಯ ವಿಚಾರವಾಗಿದೆ.
ಗುಣಮಟ್ಟದ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಿ
Nov 27 2024, 01:03 AM IST
ದಾವಣಗೆರೆಯ 2ನೇ ವಾರ್ಡ್‌ನಲ್ಲಿ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು.
ದೇಶದ ಅಭಿವೃದ್ಧಿ ಗೆ ಆ ದೇಶದ ಸಂವಿಧಾನ ಬಹಳ ಮುಖ್ಯ
Nov 27 2024, 01:00 AM IST
ಭಾರತ ದೇಶದಲ್ಲಿ ಸಾಮಾನ್ಯ ವ್ಯಕ್ತಿಯು ಉನ್ನತ ಮಟ್ಟಕ್ಕೆ ಹೋಗಲು ಸಾಧ್ಯ. ಇದಕ್ಕೆ ಮುಖ್ಯ ಕಾರಣ ನಮ್ಮ ದೇಶದ ಸಂವಿಧಾನ
ಪರಸ್ಪರ ಸಹಕಾರದಿಂದ ಸರ್ವರ ಅಭಿವೃದ್ಧಿ ಸಾಧ್ಯ: ಮಾಜಿ ಶಾಸಕ ಎಸ್.ಜಿ.ನಂಜಯ್ಯನಮಠ
Nov 27 2024, 01:00 AM IST
ನಮ್ಮಲ್ಲಿಯೇ ಒಗ್ಗಟ್ಟಿನಿಂದ ಸಹಕಾರ ದೊರೆತಾಗ, ಸರ್ವರೂ ಸಮನಾಗಿ ಆರ್ಥಿಕ, ಶೈಕ್ಷಣಿಕವಾಗಿ ಬೆಳೆಯಲು ಸಾಧ್ಯ ಎಂಬುದನ್ನು ಸಹಕಾರ ತತ್ವ ತೋರಿಸಿಕೊಟ್ಟಿದೆ.
ಹಳೆಯಂಗಡಿಯಲ್ಲಿ ಕೃಷಿ ಅಭಿವೃದ್ಧಿ ಕಾರ್ಯಾಗಾರ
Nov 26 2024, 12:49 AM IST
ಭಾರತದ ಕಾನೂನು ನೆರವು ಕೇಂದ್ರ ಹಳೆಯಂಗಡಿ ಹಾಗೂ ವಿಜಯ ಮಾಸ್ತರ್ ಟ್ರಸ್ಟ್ ಹಳೆಯಂಗಡಿ ಸಹಯೋಗದಲ್ಲಿ ಹಳೆಯಂಗಡಿಯಲ್ಲಿ ವಿವಿಧ ಬಗೆಯ ಕೃಷಿ ಅಭಿವೃದ್ಧಿ ಕಾರ್ಯಾಗಾರ ನಡೆಯಿತು.
< previous
1
...
31
32
33
34
35
36
37
38
39
...
117
next >
More Trending News
Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ