ನಕ್ಸಲ್ ಪೀಡಿತ ಬೊಳ್ಳೆಟ್ಟುನಲ್ಲಿ ಅಭಿವೃದ್ಧಿ ಮರೀಚಿಕೆ
Nov 10 2024, 02:00 AM ISTಕಾರ್ಕಳ, ಬೆಳ್ತಂಗಡಿ ತಾಲೂಕುಗಳ ಗಡಿ ಪ್ರದೇಶವಾದ ಈದುವಿನ ಬೊಳ್ಳೆಟ್ಟು ನಕ್ಸಲ್ ಪೀಡಿತ ಪ್ರದೇಶವಾಗಿದ್ದು, ಇಲ್ಲಿ ಮೂಲಸೌಕರ್ಯವಿಲ್ಲದೆ ಅಭಿವೃದ್ಧಿ ಮರೀಚಿಕೆಯಾಗಿದೆ. ರಾಜ್ಯದ ಮೊದಲ ನಕ್ಸಲ್ ಎನ್‌ಕೌಂಟರ್ ನಡೆದ ಗ್ರಾಮ ಇದಾಗಿದ್ದರೂ ಸರ್ಕಾರ ಇಲ್ಲಿನ ಅಭಿವೃದ್ಧಿಗೆ ಕೈಗೊಂಡ ಕ್ರಮ ಮಾತ್ರ ಶೂನ್ಯ.