ಜನಪರ ಯೋಜನೆಗಳಿಂದ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆ ರಾಜ್ಯ: ಸಚಿವ ದಿನೇಶ್ ಗುಂಡೂರಾವ್
Oct 08 2025, 01:00 AM ISTಶೃಂಗೇರಿ, ರಾಜ್ಯ ಸರ್ಕಾರ ನುಡಿದಂತೆ ನಡೆಯುತ್ತಿದೆ. ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತಂದು ಜನಸಾಮಾನ್ಯರಿಗೆ ತಲುಪುವಂತೆ ಮಾಡಲಾಗಿದೆ. ಉತ್ತಮ ಜನಪರ ಯೋಜನೆಗಳೊಂದಿಗೆ ರಾಜ್ಯ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.