ಅಭಿವೃದ್ಧಿ ವಿಚಾರದಲ್ಲಿ ತರೀಕೆರೆ ರೈಲು ನಿಲ್ದಾಣ ಅಟಕ್ಕುಂಟು ಲೆಕ್ಕಕ್ಕಿಲ್ಲ
Jan 17 2025, 12:46 AM ISTತರೀಕೆರೆ, ರಾಜ್ಯದ ನಾಲ್ಕು ದಿಕ್ಕುಗಳಿಂದ ವರ್ಷವಿಡೀ ಪ್ರವಾಸಿಗರಿಗೆ ರೈಲು ಸಂಪರ್ಕ ಕಲ್ಪಿಸುವ ಪ್ರಮುಖ ರೈಲು ನಿಲ್ದಾಣವಾದ ತರೀಕೆರೆ ಹೆಸರಿಗೆ ಮಾತ್ರ ಪ್ರಮುಖವೆನಿಸಿ ಅಭಿವೃದ್ಧಿ ವಿಚಾರದಲ್ಲಿ ಅಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತೆ ನಿರ್ಲಕ್ಷಕ್ಕೆ ಒಳಗಾಗಿರುವುದು ಮಾತ್ರ ವಿಪರ್ಯಾಸವೇ ಸರಿ.