ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಲು ಭ್ರಷ್ಟಾಚಾರ ಅಡ್ಡಿ: ಮಲ್ಲಪ್ಪ ಜೋತಾವರ
Oct 27 2024, 02:42 AM ISTಭ್ರಷ್ಟಾಚಾರ ಮುಕ್ತ, ಸ್ವಚ್ಛ ಹಾಗೂ ಸಧೃಢ, ಸಶಕ್ತ ಭಾರತ ನಿರ್ಮಾಣವಾಗಬೇಕು. ಭ್ರಷ್ಟಾಚಾರ ನಮ್ಮ ದೇಶಕ್ಕೆ ಅಂಟಿದ ಕಳಂಕ. ಯುವಜನತೆ ಭ್ರಷ್ಟಾಚಾರ ವಿರೋಧಿ ಆಂದೋಲನ ಕೈಗೊಂಡು ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯ ಮಾಡಬೇಕು ಎಂದು ಗೋಕಾಕದ ಮಲ್ಲಪ್ಪ ಜೋತಾವರ ಸಲಹೆ ನೀಡಿದರು.