ಗ್ರಾಮದ ಅಭಿವೃದ್ಧಿ ನಮ್ಮ ಧ್ಯೇಯವಾಗಿರಲಿ
Mar 04 2025, 12:35 AM ISTಗ್ರಾಮ ಪಂಚಾಯಿತಿಯಲ್ಲಿ ಕಾರ್ಯ ನಿರ್ವಹಣೆ ಮಾಡುವುದು ನಮ್ಮ ನಿಮ್ಮೆಲ್ಲರಿಗೆ ಸಿಕ್ಕ ಸದಾವಕಾಶವಾಗಿದ್ದು, ಗ್ರಾಮದ ಅಭಿವೃದ್ಧಿಯೇ ನಮ್ಮ ಧ್ಯೇಯವಾಗಬೇಕು. ಈ ದಿಶೆಯಲ್ಲಿ ನಿರಂತರ ಶ್ರಮವಹಿಸಿ ಗ್ರಾಪಂ ಅಧಿಕಾರಿಗಳು, ಸಿಬ್ಬಂದಿ ಕಾರ್ಯ ನಿರ್ವಹಿಸಬೇಕು ಎಂದು ಅಬ್ಬಿಗೇರಿ ಗ್ರಾಪಂ ಅಭಿವೃದ್ಧಿ ಅಧಿಕಾರಿ ಲೋಹಿತ ಎಂ. ಹೇಳಿದರು.