ಧರ್ಮಸ್ಥಳ ಯೋಜನೆಯಿಂದ ಗ್ರಾಮಗಳ ಅಭಿವೃದ್ಧಿ ಸಾಧ್ಯವಾಗಿದೆ: ಸದಾನಂದ ಬಂಗೇರ
Oct 20 2024, 01:50 AM ISTನರಸಿಂಹರಾಜಪುರ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪ್ರಾರಂಭವಾದ ನಂತರ ರಾಜ್ಯಾದ್ಯಂತ ಗ್ರಾಮಗಳು, ಸಂಘದ ಸದಸ್ಯರ ಮನೆ, ಕುಟುಂಬಗಳು ಅಭಿವೃದ್ಧಿ ಹೊಂದಿದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಚಿಕ್ಕಮಗಳೂರು ಜಿಲ್ಲಾ ನಿರ್ದೇಶಕ ಸದಾನಂದ ಬಂಗೇರಾ ತಿಳಿಸಿದರು.