• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗ್ರಾಮೀಣ ಭಾಗ ಪ್ರಗತಿಯಾಗದರೆ ದೇಶದ ಅಭಿವೃದ್ಧಿ: ಶಾಸಕ ಯು.ಬಿ. ಬಣಕಾರ

Dec 16 2024, 12:45 AM IST
ಶಿರಗಂಬಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿವೇಕ ಯೋಜನೆಯಡಿ ಎರಡು ಶಾಲಾ ಕಟ್ಟಡ ಹಾಗೂ ಶುದ್ಧ ನೀರಿನ ಘಟಕ ಉದ್ಘಾಟಿಸಲಾಯಿತು.

ಅಭಿವೃದ್ಧಿ ವಿಚಾರದಲ್ಲಿ ಎಂದಿಗೂ ರಾಜಕೀಯ ಮಾಡಲ್ಲ: ಸಚಿವೆ ಹೆಬ್ಬಾಳಕರ

Dec 15 2024, 02:03 AM IST
ಅನಗತ್ಯ ರಾಜಕೀಯ ಮಾಡುವ ವಿಘ್ನ ಸಂತೋಷಿಗಳ ಕುರಿತು ನಾನು ತಲೆಕೆಡಿಸಿಕೊಳ್ಳುವುದಿಲ್ಲ. ಅಭಿವೃದ್ಧಿ ವಿಚಾರದಲ್ಲಿ ಎಂದಿಗೂ ರಾಜಕೀಯ ಮಾಡುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದರು.

ಉತ್ತಮ ರಸ್ತೆಗಳಿಂದ ರಾಜ್ಯದ ಎಲ್ಲ ಕ್ಷೇತ್ರಗಳ ಅಭಿವೃದ್ಧಿ: ಶಾಸಕ ಬಸವರಾಜ ಶಿವಣ್ಣನವರ

Dec 15 2024, 02:01 AM IST
₹6 ಕೋಟಿ ವೆಚ್ಚದಲ್ಲಿ ಬ್ಯಾಡಗಿ-ತಿಳವಳ್ಳಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ಬಸವರಾಜ ಶಿವಣ್ಣನವರ ಚಾಲನೆ ನೀಡಿದರು.

ಚಿಪ್ಪಿಗರ ಕೆರೆ ಅಭಿವೃದ್ಧಿ ಕಾಮಗಾರಿ ತನಿಖೆಗೆ ಸೂಚನೆ

Dec 14 2024, 12:51 AM IST
ಪಟ್ಟಣದ ಹೊಸನಗರ ರಸ್ತೆಯ ಚಿಪ್ಪಿಗರ ಕೆರೆಯನ್ನು ಗ್ರಾಮಾಡಳಿತವು 15ನೇ ಹಣಕಾಸು ಅನುದಾನದಲ್ಲಿ ಅಭಿವೃದ್ಧಿಪಡಿಸಿದ ಕಾಮಗಾರಿಯ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ಜಿಪಂ ಯೋಜನಾ ನಿರ್ದೇಶಕ ನಂದಿನಿ ಆರ್.ಬಿ. ಅಭಿಯಂತರರಿಗೆ ಗುರುವಾರ ಸೂಚಿಸಿದರು.

ಅಭಿವೃದ್ಧಿ ನಿಗಮಗಳಿಗೆ ಅನುದಾನ ನೀಡದೆ ಅನ್ಯಾಯ: ಬಿಜೆಪಿ ಒಬಿಸಿ ಮೋರ್ಚಾ

Dec 14 2024, 12:48 AM IST
ವಿವಿಧ ಅಭಿವೃದ್ಧಿ ನಿಗಮಗಳಿಗೆ ನೀಡಬೇಕಾದ ಅನುದಾನ ಬಿಡುಗಡೆ ಮಾಡದೆ, ಈ ವರ್ಗದ ಜನರಲ್ಲಿ ಆರ್ಥಿಕ ಶಕ್ತಿ ತುಂಬುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಆಪಾದಿಸಿ, ರಾಜ್ಯ ಸರ್ಕಾರದ ವಿರುದ್ಧ ಜಿಲ್ಲಾ ಬಿಜೆಪಿ ಒಬಿಸಿ ಮೋರ್ಚಾ ನೇತೃತ್ವದಲ್ಲಿ ಶುಕ್ರವಾರ ತುಮಕೂರಿನಲ್ಲಿ ಪ್ರತಿಭಟನೆ ನಡೆಯಿತು.

ಶೈಕ್ಷಣಿಕ ಅಭಿವೃದ್ಧಿಯಿಂದ ಸಮಾಜದ ಅಭಿವೃದ್ಧಿ ಸಾಧ್ಯ

Dec 13 2024, 12:47 AM IST
ಚಳ್ಳಕೆರೆ: ಶೈಕ್ಷಣಿಕ ಅಭಿವೃದ್ಧಿಯ ಮೂಲಕ ದೇಶ ಮತ್ತು ಸಮಾಜದ ಅಭಿವೃದ್ಧಿ ಸಾಧ್ಯ. ಪ್ರಸ್ತುತ ವಿಜ್ಞಾನ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲೂ ಶಿಕ್ಷಣ ಕೊಡುಗೆ ಅಪಾರ. ಗ್ರಾಮೀಣ ಭಾಗದ ವಿದ್ಯಾರ್ಥಿಗಳಲ್ಲೂ ಸಹ ಹೊಸ, ಹೊಸ ಮಾದರಿ ತಯಾರಿಕೆ ಬಗ್ಗೆ ಹೆಚ್ಚು ಆಸಕ್ತಿ ಮೂಡುತ್ತಿರುವುದು ಸಂತಸ ತಂದಿದೆ ಎಂದು ಡಿಡಿಪಿಐ ಎಂ.ಆರ್.ಮಂಜುನಾಥ ಹೇಳಿದರು.

ಕಾರ್ಯದರ್ಶಿಗಳು ನಿಷ್ಠೆ, ಪ್ರಾಮಾನ ಕಾಯಕವೆಂದು ಭಾವಿಸಿದತರೆ ಅಭಿವೃದ್ಧಿ ಸಾಧ್ಯ: ಎಸ್ ಡಿ ಸೋನಾಲ್ ಗೌಡ

Dec 12 2024, 12:32 AM IST
ತರೀಕೆರೆ, ಕಾರ್ಯದರ್ಶಿಗಳು ನಿಷ್ಠೆ, ಪ್ರಾಮಾನ ಕಾಯಕವೆಂದು ಭಾವಿಸಿದರೆ ಹಾಲು ಉತ್ಪಾದಕರು ಹಾಗೂ ಸಂಘಗಳು ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಹಾಸನ ಹಾಲು ಒಕ್ಕೂಟದ ನಿರ್ದೇಶಕ ಎಸ್. ಡಿ. ಸೋನಾಲ್ ಗೌಡ ಹೇಳಿದ್ದಾರೆ.

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿ: ಶಾಸಕ

Dec 11 2024, 12:46 AM IST
ಪ್ರಸಾದ್‌ ಯೋನೆಯು ಕೇಂದ್ರ ಸರ್ಕಾರದ ಪ್ರವಾಸೋದ್ಯಮ ಇಲಾಖೆಗೆ ಸೇರಿದ ಅನುದಾನವಾಗಿದ್ದು, ಸಂಸದರು ಈ ಬಗ್ಗೆ ಫಾಲೋಆಪ್ ಮಾಡುವ ಮೂಲಕ ಸಹಕಾರ ನೀಡಬೇಕು. ಕೇಂದ್ರ ಪ್ರವಾಸೋದ್ಯಮ ಇಲಾಖೆ ಮತ್ತು ಸಚಿವರಿಗೆ ಒತ್ತಡ ತರುವ ಕೆಲಸವನ್ನು ಮಾಡಬೇಕು ಎಂದು ಸಂಸದ ಬ್ರಿಜೇಶ್ ಚೌಟ ಅವರಲ್ಲಿ ಶಾಸಕ ಅಶೋಕ್ ರೈ ಮನವಿ ಮಾಡಿದ್ದಾರೆ.

ಅಭಿವೃದ್ಧಿ ಹೊಂದಿದ ದೇಶ ಮಾಡುವುದು ಯುವ ಸಮೂಹದ ಕೈಯಲ್ಲಿದೆ-ಶಾಸಕ ಮಾನೆ

Dec 11 2024, 12:45 AM IST
ನಮ್ಮ ಅಜ್ಜ, ಮುತ್ತಜ್ಜನ ಕಾಲದಿಂದಲೂ ಇಂಡಿಯಾ ಈಸ್ ಡೆವಲಪಿಂಗ್ ಕಂಟ್ರಿ ಎಂದು ಹೇಳುತ್ತಾ ಬರುತ್ತಿದ್ದೇವೆ. ಇಂಡಿಯಾ ಈಸ್ ಡೆವಲಪಡ್ ಕಂಟ್ರಿಯನ್ನಾಗಿ ಮಾಡುವುದು ವಿದ್ಯಾರ್ಥಿಗಳು ಹಾಗೂ ಯುವ ಸಮೂಹದ ಕೈಯಲ್ಲಿದೆ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.

ದೇಶದ ಅಭಿವೃದ್ಧಿ ಮುನ್ನೋಟ ಅಂಬೇಡ್ಕರ್‌ ಚಿಂತನೆಯಲ್ಲಿದೆ: ಪಲ್ಲವಿ

Dec 10 2024, 12:31 AM IST
ಕಡೂರು, ದೇಶವನ್ನು ಯಾವ ರೀತಿ ಅಭಿವೃದ್ಧಿಯತ್ತ ಕೊಂಡೊಯ್ಯಬಹುದು ಎಂಬುದು ಡಾ. ಬಿ.ಆರ್. ಅಂಬೇಡ್ಕರ್ ಅವರ ದೂರದೃಷ್ಟಿಯ ಚಿಂತನೆಗಳಲ್ಲಿವೆ ಎಂದು ಚಿಂತಕಿ ಪಲ್ಲವಿ ಹೇಳಿದರು.
  • < previous
  • 1
  • ...
  • 43
  • 44
  • 45
  • 46
  • 47
  • 48
  • 49
  • 50
  • 51
  • ...
  • 133
  • next >

More Trending News

Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved