ಗ್ರಾಮೀಣ ಪ್ರದೇಶದ ಅಭಿವೃದ್ಧಿ ಗಾಂಧೀ ಕನಸ್ಸಾಗಿತ್ತು
Oct 03 2024, 01:26 AM ISTಗ್ರಾಮ ಸ್ವರಾಜ್ಯದ ಕನಸನ್ನು ನನಸು ಮಾಡಲು ಮಹಾತ್ಮ ಗಾಂಧೀಜಿಯವರು ಸುಧೀರ್ಘಕಾಲ ಹೋರಾಟ ನಡೆಸಿದರು. ಗ್ರಾಮೀಣ ಪ್ರದೇಶದ ಅಭಿವೃದ್ಧಿಯೇ ಅವರ ಗುರಿಯಾಗಿತ್ತು. ಪ್ರಸ್ತುತ ರಾಜ್ಯ ಸರ್ಕಾರ ಮಹಾತ್ಮಗಾಂಧೀಜಿಯವರ ಆದರ್ಶಪಾಲನೆಗೆ ಬದ್ದವಾಗಿದೆ ಎಂದು ಶಾಸಕ, ಸಣ್ಣಕೈಗಾರಿಕೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಟಿ. ರಘುಮೂರ್ತಿ ತಿಳಿಸಿದರು.