ವಿಜ್ಞಾನ-ತಂತ್ರಜ್ಞಾನದಿಂದ ದೇಶದ ಅಭಿವೃದ್ಧಿ ಸಾಧ್ಯ-ಗಿರೀಶ ಪದಕಿ
Nov 28 2024, 12:34 AM ISTಯಾವುದೇ ಕೆಲಸವಾಗಲಿ ಸಮರ್ಪಣಾ ಮನೋಭಾವದಿಂದ ಮಾಡಿದಾಗ ಯಶಸ್ಸು ಹೇಗೆ ನಿಶ್ಚಿತವೂ, ಹಾಗೇ ವಿಜ್ಞಾನ-ತಂತ್ರಜ್ಞಾನದಿಂದ ದೇಶದ ಅಭಿವೃದ್ಧಿ ಸಾಧ್ಯ ಎಂದು ಹಾವೇರಿ ಜಿಲ್ಲೆ ತರಬೇತಿ ಸಂಸ್ಥೆಯ ಉಪನಿರ್ದೇಶಕ (ಅಭಿವೃದ್ಧಿ) ಗಿರೀಶ ಪದಕಿ ಹೇಳಿದರು.