ಕೆರೆಗಳು ಅಭಿವೃದ್ಧಿ ಪಡಿಸದಿದ್ದಲ್ಲಿ ಹೋರಾಟ ಅನಿವಾರ್ಯ: ವಸಂತಕುಮಾರ್
Sep 16 2024, 01:53 AM ISTಚಿಕ್ಕಮಗಳೂರು, ಪ.ಜಾತಿ, ಪ.ವರ್ಗದ ಮೀನುಗಾರರಿಗೆ ಮೀನುಗಳನ್ನು ಸಾಕಲು ನೀಡಿರುವ ಕೆರೆಗಳನ್ನು ಅಭಿವೃದ್ಧಿ ಪಡಿಸದಿದ್ದಲ್ಲಿ ಮೀನುಗಾರಿಕೆ ಸೇರಿದಂತೆ ಸಂಬಂಧಪಟ್ಟ ಇಲಾಖೆಗಳ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಮಿತಿ ಸದಸ್ಯ ಕೆ.ಸಿ. ವಸಂತಕುಮಾರ್ ಎಚ್ಚರಿಕೆ ನೀಡಿದರು.