• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬ್ಯಾಂಕ್‌ ಅಭಿವೃದ್ಧಿ ಪೂರಕ ಯೋಜನೆ ಜಾರಿ

Jan 11 2025, 12:49 AM IST
ಕಳೆದ ಹಲವು ದಶಕಗಳಿಂದ ಬ್ಯಾಂಕಿನ ನಿರ್ದೇಶಕ ಮಂಡಳಿಯವರು ಬ್ಯಾಂಕನ್ನು ಅಭಿವೃದ್ಧಿ ಪಥದಲ್ಲಿ ಮುನ್ನಡೆಸಿದ್ದು, ಅಧಿಕಾರದ ಚುಕ್ಕಾಣಿ ನನಗೆ ನೀಡಿದ್ದು ಮತ್ತಷ್ಟು ಜವಾಬ್ದಾರಿ ಹೆಚ್ಚಿಸಿದೆ.

ಘಾಟಿ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರಕ್ಕೆ ನಾಮನಿರ್ದೇಶನ

Jan 10 2025, 12:46 AM IST
ಪ್ರಾಧಿಕಾರಕ್ಕೆ 5 ಮಂದಿ ಅಧಿಕಾರೇತರ ನಾಮನಿರ್ದೇಶಿತರಾಗಿ ಎನ್.ರಂಗಪ್ಪ, ರವಿ ಕೆ.ಎಸ್, ಲಕ್ಷ ನಾಯಕ, ಮಹೇಶ್ ಕುಮಾರ್, ಆರ್.ವಿ, ಹೇಮಲತರವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಸರ್ಕಾರದಿಂದ ನಾಮನಿರ್ದೇಶನಗೊಳಿಸಲಾಗಿದೆ.

ಅನುದಾನ ಕೊರತೆಯಿಂದಾಗಿ ರಸ್ತೆಗಳ ಅಭಿವೃದ್ಧಿ ಆಗುತ್ತಿಲ್ಲ

Jan 09 2025, 12:48 AM IST
ಅನುದಾನದ ಕೊರತೆಯಿಂದ ರಸ್ತೆಗಳ ಅಭಿವದ್ದಿಯನ್ನು ಒಂದೇ ಬಾರಿ ಕೈಗೊಳ್ಳಲು ಸಾಧ್ಯವಿಲ್ಲ ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು. ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನದ ಕೊರತೆ ಉಂಟಾಗಿದ್ದು, ಸಿಕ್ಕ ಅನುದಾನದಲ್ಲಿ ಆದ್ಯತೆ ಮೇರೆಗೆ ಕಾಮಗಾರಿ ಮಾಡಲಾಗುವುದು ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿಗೆ ಒತ್ತು ನೀಡಬೇಕು, ಗುಣಮಟ್ಟದ ಕಾಮಗಾರಿಯಿಂದ ಮಾತ್ರ ಸಾರ್ವಜನಿಕರ ಸಮಸ್ಯೆಗೆ ಮುಕ್ತಿ ಸಾಧ್ಯ ಎಂದು ನುಡಿದರು.

ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಮೊದಲ ಆದ್ಯತೆ: ಶಾಸಕ ದರ್ಶನ್ ಪುಟ್ಟಣ್ಣಯ್ಯ

Jan 09 2025, 12:47 AM IST
ಮೇಲುಕೋಟೆ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಮೊದಲ ಆದ್ಯತೆ ನೀಡಲಾಗಿದೆ. ಕ್ಷೇತ್ರದ ಪ್ರತಿ ಹಳ್ಳಿಯಲ್ಲಿಯೂ ಮೂಲ ಸೌಕರ್ಯ ಒದಗಿಸಬೇಕೆಂಬ ಗುರಿ ನನ್ನದಾಗಿದೆ. ಸರ್ಕಾರದಿಂದ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ತಂದು ಹಂತ ಹಂತವಾಗಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗುವುದು.

ಒಳಗೆ ಹೊರಗೆ ಗದ್ದಲದ್ದೇ ಸದ್ದು, ಅಭಿವೃದ್ಧಿ ಚರ್ಚೆಗೆ ಗುದ್ದು

Jan 09 2025, 12:47 AM IST
ರಾಯಚೂರು ಮಹಾನಗರ ಪಾಲಿಕೆ ಮೊದಲ ಸಾಮಾನ್ಯ ಮಹಾಸಭೆ ವಾಗ್ವಾದಗಳಲ್ಲಿಯೇ ಮುಗಿದು ಹೋಗಿದೆ.

ಸರ್ಕಾರದ ಸೌಲಭ್ಯ ಬಳಸಿಕೊಂಡು ಅಭಿವೃದ್ಧಿ ಹೊಂದಲು ಸಲಹೆ

Jan 09 2025, 12:46 AM IST
ಹಲವು ವರ್ಷಗಳಿಂದ ಪ್ಲವರ್ ಡೆಕೋರೇಷನ್ ಕೂಲಿ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘ ಕಟ್ಟಲು ಶ್ರಮಿಸಿದ್ದು, ಇದೀಗ ಆ ಕಾಲ ಕೂಡಿಬಂದಿದೆ. ನೀವು ಅಸಂಘಟಿತರಾಗಿದ್ದು ಸಂಘಟನೆಯ ಮೂಲಕ ಒಗ್ಗೂಡಿ ಸರ್ಕಾರದಿಂದ ಬರುವ ಸವಲತ್ತುಗಳನ್ನು ಸದುಪಯೋಗಪಡಿಸಿಕೊಂಡು ಅಭಿವೃದ್ಧಿ ಹೊಂದುವಂತೆ ಕರೆಯಿತ್ತರು.

ಅಭಿವೃದ್ಧಿ ಪರವಿದ್ದರೆ ಜನಪ್ರಿಯತೆ ತಾನಾಗೇ ಬರುತ್ತೆ: ಡೀಸಿ ಡಾ. ರವಿ

Jan 09 2025, 12:46 AM IST
ನಾನು ಜನರ ಜೊತೆಯಲ್ಲಿರುವ ಅಧಿಕಾರಿ. ಅಧಿಕಾರಿಗಳನ್ನು ಹಾಗೂ ಜನಪ್ರತಿನಿಧಿಗಳನ್ನು ಎಚ್ಚರಿಸುವ ಕೆಲಸ ಪತ್ರಕರ್ತರ ಮೇಲಿದೆ. ಪ್ರತಿ ಮಾಹೆ ಜನ ಸಂರ್ಪಕ ಸಭೆ ಅಥವಾ ಪೋನ್ ಇನ್ ಕಾರ್ಯಕ್ರಮ ಪ್ರಾರಂಭಿಸಲಾಗುವುದು, ಕಸಗಳ ವಿಂಗಡನೆ ಹಾಗೂ ಸಂಗ್ರಹಣೆ ಮನೆಗಳಿಂದ ಆರಂಭಿಸಬೇಕು. ಆಗ ಮಾತ್ರ ನಗರದಲ್ಲಿ ಸ್ವಚ್ಛತೆ ಕಾಣಲು ಸಾಧ್ಯ. ತ್ಯಾಜ್ಯ ಘಟಕ ತುರ್ತಾಗಿ ಆಗಬೇಕಾಗಿದೆ.

ನೆಲ, ಜಲ ಕಾಪಾಡುವುದೇ ನಿಜವಾದ ಅಭಿವೃದ್ಧಿ: ರವೀಂದ್ರ ಭಟ್ಟ ಐನಕೈ

Jan 09 2025, 12:46 AM IST
ಜಿಲ್ಲೆಯಲ್ಲಿ ಶುದ್ಧವಾದ ಕನ್ನಡ ಇನ್ನೂ ಜೀವಂತವಾಗಿರುವುದರಿಂದ ಸಾಹಿತ್ಯ ಮತ್ತು ಮಾಧ್ಯಮ ರಂಗದಲ್ಲಿ ಉತ್ತರ ಕನ್ನಡದ ಜನರನ್ನು ಹೆಚ್ಚಾಗಿ ಕಾಣಲು ಸಾಧ್ಯ.

ಗ್ಯಾರಂಟಿಗಳಿಂದ ಅಭಿವೃದ್ಧಿ ಶೂನ್ಯ ಎಂದ ಸೂರಜ್‌ ರೇವಣ್ಣ

Jan 09 2025, 12:45 AM IST
ರಾಜ್ಯ ಸರ್ಕಾರದ ಗ್ಯಾರಂಟಿಗಳಿಂದ ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯವಾಗಿದೆ ಎಂದು ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ಹೇಳಿದರು. ಜನರು ಯಾವುದೇ ಭಾಗ್ಯಗಳನ್ನು ಕೇಳದಿದ್ದರೂ ಸಹ ಓಟ್ ಬ್ಯಾಂಕ್‌ಗಾಗಿ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನ ಮಾಡಲಾಗಿದೆ. ಕೇವಲ ಅನ್ನಭಾಗ್ಯ ಮಾತ್ರ ಅವಶ್ಯಕತೆಯಿತ್ತು. ಏಕೆಂದರೆ ಇದು ಕೂಲಿ ಕಾರ್ಮಿಕರಿಗೆ, ಬಡವರಿಗೆ ಅನುಕೂಲವಾಗುತ್ತದೆ. ಅನುದಾನಗಳ ಅಭಾವ ತುಂಬಾ ಇದ್ದು ಈ ಹಿನ್ನೆಲೆಯಲ್ಲಿ ನಾನು ಅಭಿವೃದ್ಧಿ ಕಾರ್ಯಗಳಿಗೆ ಹಣ ಕೊಡುತ್ತೇನೆ ಎಂದು ಹೇಳುವುದಿಲ್ಲ ಎಂದರು.

ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಭೀಮಣ್ಣ ನಾಯ್ಕ ಚಾಲನೆ

Jan 09 2025, 12:45 AM IST
ಕಾನಗೋಡ ಗ್ರಾಪಂ ವ್ಯಾಪ್ತಿಯ ಚಂದ್ರಗುತ್ತಿ ಮುಖ್ಯ ರಸ್ತೆಯಿಂದ ಹಳ್ಳಿಬೈಲ್, ಮಾರಿಗುಡಿ ಮಾರ್ಗವಾಗಿ ಬಾಸಿಂಗ್ ಕಟ್ಟೆಯವರೆಗಿನ ರಸ್ತೆ ಕಳೆದ ಅನೇಕ ವರ್ಷಗಳಿಂದ ದುರಸ್ತಿ ಕಾಣದೇ ಸಂಪೂರ್ಣ ಹದಗೆಟ್ಟು ಸಂಚಾರಕ್ಕೆ ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು.
  • < previous
  • 1
  • ...
  • 52
  • 53
  • 54
  • 55
  • 56
  • 57
  • 58
  • 59
  • 60
  • ...
  • 147
  • next >

More Trending News

Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved