ಅಧಿಕಾರ ಅವಧಿಯಲ್ಲಿ ಸಲ್ಲಿಸಿದ ಅಭಿವೃದ್ಧಿ ಸೇವೆಗಳೇ ಶಾಶ್ವತ
Aug 22 2024, 12:50 AM ISTಯಾವುದೇ ಅಧಿಕಾರ ಶಾಶ್ವತವಲ್ಲ. ಆದರೆ, ಅಧಿಕಾರ ಸಿಕ್ಕಾಗ ಮಾಡಿದ ಜನಪರ ಸೇವೆಯ ಕೆಲಸಗಳು ಶಾಶ್ವತವಾಗಿರುತ್ತವೆ. ಶಾಸಕನಾಗಿದ್ದಾಗ ಮತ್ತಿಹಳ್ಳಕ್ಕೆ ₹6 ಕೋಟಿ ವೆಚ್ಚದಲ್ಲಿ ಚೆಕ್ ಡ್ಯಾಂ ನಿರ್ಮಿಸಿದೆ. ಇದರ ಪರಿಣಾಮ ಈ ಭಾಗದ ರೈತರು ನೆಮ್ಮದಿಯಿಂದ ಜೀವಿಸುತ್ತಿದ್ದಾರೆ ಎಂದು ಮಾಜಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಚನ್ನಗಿರಿಯಲ್ಲಿ ಹೇಳಿದ್ದಾರೆ.