• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ವ ರಂಗಗಳಲ್ಲೂ ಭಾರತ ಅಭಿವೃದ್ಧಿ ಪಥದತ್ತ ಸಾಗಿದೆ

Aug 16 2024, 12:54 AM IST
ಸರ್ವ ರಂಗಗಳಲ್ಲೂ ಭಾರತ ಅಭಿವೃದ್ಧಿ ಪಥದತ್ತ ಸಾಗುತ್ತಿದ್ದು ಆಮದು ರಾಷ್ಟ್ರವಾಗಿದ್ದ ದೇಶ ಇಂದು ರಫ್ತು ರಾಷ್ಟ್ರವಾಗಿ ಗುರುತಿಸಿಕೊಂಡಿದೆ

ಸ್ವಾತಂತ್ರ್ಯ ಇದ್ದಲ್ಲಿ ದೇಶದ ಅಭಿವೃದ್ಧಿ ಅಡಗಿದೆ

Aug 16 2024, 12:49 AM IST
ಸ್ವಾತಂತ್ರ್ಯ ಬಂದು 78 ವರ್ಷವಾದರೂ ಅಸಮಾನತೆ, ಭ್ರಷ್ಟಾಚಾರ, ದೌರ್ಜನ್ಯ, ಮಹಿಳೆಯರ ಹತ್ತಿಕ್ಕುವ ಪ್ರಯತ್ನ, ದಾಳಿ ಇಂತಹ ಪ್ರಯತ್ನಗಳು ಇನ್ನು ಜೀವಂತವಾಗಿರುವುದು ವಿಷಾದದ ಸಂಗತಿ ಎಂದು ಶಾಸಕ ಎ .ಆರ್. ಕೃಷ್ಣಮೂರ್ತಿ ಹೇಳಿದರು.

ಅಭಿವೃದ್ಧಿ ಹೊಂದಿದ ರಾಷ್ಟ್ರಗಳ ಸಾಲಿನಲ್ಲಿ ನಮ್ಮ ದೇಶವಿದೆ: ಡಾ.ಕೆ.ಜೆ.ಕಾಂತರಾಜ್

Aug 16 2024, 12:48 AM IST
ಅಭಿವೃದ್ಧಿ ಹೊಂದಿದ ರಾಷ್ಟ್ರಗಳ ಸಾಲಿನಲ್ಲಿ ನಮ್ಮ ಭಾರತ ದೇಶವೂ ನಿಂತಿದೆ ಎಂದು ವಿಭಾಗಾಧಿಕಾರಿ ಡಾ.ಕೆ.ಜಿ.ಕಾಂತರಾಜ್ ಹೇಳಿದ್ದಾರೆ.

ಸಂವಿಧಾನ ಆಶಯಕ್ಕೆ ಬೆಲೆ ಸಿಕ್ಕರೆ ದೇಶದ ಅಭಿವೃದ್ಧಿ

Aug 16 2024, 12:46 AM IST
ಸರ್ವರಿಗೂ ಸಮಾನತೆಯ ಅವಕಾಶ ಧಕ್ಕಲೆಂಬ ದೃಷ್ಟಿಯಿಂದ ಡಾ.ಬಿ.ಆರ್.ಅಂಭೇಡ್ಕರ್ ಅವರು ರಚಿಸಿರುವ ಸಂವಿಧಾನದ ಆಶಯಗಳಿಗೆ ಬೆಲೆ ಕೊಟ್ಟು ಮುನ್ನಡೆದರೆ ದೇಶದ ಅಭಿವೃದ್ಧಿ ಸಾಧ್ಯ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.

ಗ್ಯಾರಂಟಿಯಿಂದ ಆರ್ಥಿಕ ಸಾಮಾಜಿಕ ಅಭಿವೃದ್ಧಿ

Aug 16 2024, 12:45 AM IST
ಗದಗ ಜಿಲ್ಲೆಯ ಭೀಷ್ಮ ಕೆರೆ ಪ್ರವಾಸಿ ತಾಣದಲ್ಲಿ ₹62 ಲಕ್ಷಗಳ ಅಂದಾಜು ವೆಚ್ಚದಲ್ಲಿ ವರ್ಗ ಎ ಮಾದರಿಯ ಪ್ರವಾಸಿ ಸ್ನೇಹಿ ಸಂಕಿರ್ಣ ನಿರ್ಮಿಸಲು ಅನುದಾನ

ಗ್ರಾಮಗಳ ಸಮಗ್ರ ಅಭಿವೃದ್ಧಿ ಗ್ರಾಪಂಗೆ ಅಧಿಕಾರ

Aug 15 2024, 01:53 AM IST
ಕಡೂರು, ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ಯೋಜನೆ ರೂಪಿಸಿ ಅನುಷ್ಠಾನಗೊಳಿಸುವುದು ಸ್ಥಳೀಯ ಗ್ರಾಮ ಪಂಚಾಯಿತಿ ಅಧಿಕಾರ ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.

ಅಭಿವೃದ್ಧಿ ಕೆಲಸದ ಬಗ್ಗೆ ಬಹಿರಂಗ ಚರ್ಚೆಗೆ ಸಿದ್ಧ

Aug 15 2024, 01:45 AM IST
ಬಾಗಲಕೋಟೆ ಮತಕ್ಷೇತ್ರದಲ್ಲಿ ರಸ್ತೆ, ಚರಂಡಿಯಷ್ಟೇ ಅಭಿವೃದ್ಧಿ ಮಾಡಿಲ್ಲ. ನನ್ನ ಶಾಸಕತ್ವದ ಅವಧಿಯಲ್ಲಿ ಏನೇನು ಅಭಿವೃದ್ಧಿ ಕೆಲಸಗಳ ಆಗಿದೆ ಎಂಬುವುದರ ಸಂಪೂರ್ಣ ಬಹಿರಂಗ ಚರ್ಚೆಗೆ ಸಿದ್ಧನಿದ್ದೇನೆ ಬನ್ನಿ ಎಂದು ವಿಧಾನ ಪರಿಷತ್ ಸದಸ್ಯ ಪಿ.ಎಚ್.ಪೂಜಾರ ಅವರಿಗೆ ಮಾಜಿ ಶಾಸಕ ವೀರಣ್ಣ ಚರಂತಿಮಠ ಅವರು ಸವಾಲು ಹಾಕಿದರು.

ಮೂಲ ಸೌಕರ್ಯಗಳು ಗ್ರಾಮದ ಅಭಿವೃದ್ಧಿ ಸಂಕೇತ

Aug 14 2024, 12:49 AM IST
ಹೊಸಕೋಟೆ: ಗ್ರಾಮೀಣ ಭಾಗದಲ್ಲಿ ಗುಣಮಟ್ಟದ ರಸ್ತೆ ಮತ್ತು ಚರಂಡಿ ಸೇರಿದಂತೆ ಇತರೆ ಮೂಲ ಸೌಕರ್ಯಗಳು ಆಯಾ ಗ್ರಾಮಗಳ ಪ್ರಗತಿಯ ಸಂಕೇತ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.

ಕಟಾಚಾರಕ್ಕೆ ಬಂದು ಹೋದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು

Aug 14 2024, 12:47 AM IST
ರಾಯಚೂರಿನ ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ಅವರು ಕನ್ನಡಪರ ಸಂಘಟನೆಗಳೊಂದಿಗೆ ನಡೆಸಿದ ಸಮಾಲೋಚನ ಸಭೆಯಲ್ಲಿ ಬೆರಳೆಣಿಕೆಯಷ್ಟು ಮಂದಿ ಹಾಜರಾಗಿರುವುದು.

ದೇವಳ ಜೀರ್ಣೋದ್ಧಾರದಿಂದ ಗ್ರಾಮದ ಅಭಿವೃದ್ಧಿ: ಉಮಾನಾಥ ಕೋಟ್ಯಾನ್‌

Aug 12 2024, 01:32 AM IST
ಮೂಲ್ಕಿಯ ಕಾರ್ನಾಡ್ ಶ್ರೀ ಹರಿಹರ ಕ್ಷೇತ್ರದ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಡೆಯಲಿರುವ ಅಷ್ಟ ಬಂಧ ಬ್ರಹ್ಮಕಲಶಾಭಿಷೇಕದ ಪ್ರಯುಕ್ತ ಪೂರ್ವಭಾವಿ ಸಬೆ ನಡೆಯಿತು,
  • < previous
  • 1
  • ...
  • 55
  • 56
  • 57
  • 58
  • 59
  • 60
  • 61
  • 62
  • 63
  • ...
  • 117
  • next >

More Trending News

Top Stories
ರೆಡ್ಡಿ ಆಸ್ತಿ ಮುಟ್ಟುಗೋಲು ಹಾಕಿಕೊಂಡು ಜಿಲ್ಲೆಯ ಅಭಿವೃದ್ಧಿಗೆ ಬಳಸಲಿ: ವಿ.ಎಸ್.ಉಗ್ರಪ್ಪ
ಕರ್ನಾಟಕಕ್ಕೆ ಎರಡು ಹೊಸ ರೈಲ್ವೆ ಮಾರ್ಗ ಮಂಜೂರು
ಯೋಧರ ಬೆಂಬಲಿಸಿದ ಡಿಕೆಶಿ ನಡೆ ಅಭಿನಂದನಾರ್ಹ: ರಾಧಾ ಮೋಹನ್‌
ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ 2000 ಏರಿಸಿ ಆದೇಶ
ಸೋಫಿಯಾ ವಿರುದ್ಧ ಹೇಳಿಕೆ ರಾಜ್ಯದಲ್ಲೂ ಕೇಸು : ಡಾ। ಜಿ.ಪರಮೇಶ್ವರ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved