ಬಡವರನ್ನು ಅಭಿವೃದ್ಧಿಯಿಂದ ದೇಶದ ಅಭಿವೃದ್ಧಿ
Sep 24 2025, 01:04 AM ISTಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಸಹಕಾರಿ ರಂಗದಲ್ಲಿ ಬಡವರನ್ನು ಮೇಲೆತ್ತಲು ಎಷ್ಟು ಸಾಧ್ಯವಿದೆಯೋ ಅಷ್ಟು ಅವರನ್ನು ನಾವು ಅಭಿವೃದ್ಧಿ ಮಾಡಿದರೆ ದೇಶ ಅಭಿವೃದ್ಧಿ ದಿಕ್ಕಿನಲ್ಲಿ ಸಾಗುತ್ತದೆ. ಸಾಲ ಕೊಡಬೇಕಾದರೆ ರಾಷ್ಟ್ರೀಕೃತ ಬ್ಯಾಂಕ್‌ಗಳು ನೂರಾರು ಕಂಡಿಷನ್ಸ್ ಹಾಕುತ್ತವೆ. ಆದರೆ ಸಹಕಾರ ಸಂಘಗಳು, ಬ್ಯಾಂಕ್‌ಗಳು ವ್ಯಕ್ತಿಯ ಪ್ರಾಮಾಣಿಕತೆಯ ಮೇಲೆ ಸಾಲ ನೀಡುತ್ತವೆ. ಜವಾಬ್ದಾರಿ ಇಲ್ಲದವರಿಗೆ ಸಾಲ ಕೊಟ್ಟರೆ ಬ್ಯಾಂಕ್‌ಗಳು ದಿವಾಳಿಯಾಗುತ್ತವೆ ಎಂದು ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಹೇಳಿದರು.