ಪಿಂಜಾರ್, ನದಾಫ್ ಅಭಿವೃದ್ಧಿ ನಿಗಮಕ್ಕೆ ಅನುದಾನ ನೀಡಿ
Jul 23 2024, 12:30 AM ISTರಾಜ್ಯದಲ್ಲಿ ಸುಮಾರು 25 ಲಕ್ಷ ಜನಸಂಖ್ಯೆ ಹೊಂದಿರುವ ಸಮಾಜವು ಸಾಮಾಜಿಕ, ಶೈಕ್ಷಣಿಕ, ರಾಜಕೀಯ ಹಾಗೂ ಔದ್ಯೋಗಿಕ ಕ್ಷೇತ್ರದಲ್ಲಿ ಹಿಂದುಳಿದಿದೆ. ಹಿಂದುಳಿದ ವರ್ಗಗಳ ಇಲಾಖೆಗೆ ಸಂಬಂಧಿಸಿದ ನದಾಫ್, ಪಿಂಜಾರ್ ಉಪಜಾತಿಯ ಪ್ರವರ್ಗ 1 ಮೀಸಲಾತಿ ಹೊಂದಿದೆ.