ಬೀಚ್ ಟೂರಿಸಂ, ಟೆಂಪಲ್ ಟೂರಿಸಂ, ನದಿಗಳಲ್ಲಿ ನಿಯಮ ಉಲ್ಲಂಘಿಸದೇ ಪ್ರವಾಸೋದ್ಯಮ ಅಭಿವೃದ್ಧಿ : ಮಂಕಾಳ ಎಸ್. ವೈದ್ಯ
Oct 01 2024, 01:48 AM ISTಜಿಲ್ಲೆಯಲ್ಲಿ ಬೀಚ್ ಟೂರಿಸಂ, ಟೆಂಪಲ್ ಟೂರಿಸಂ, ನದಿಗಳಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಪಡಿಸಲು ಅವಕಾಶಗಳಿವೆ. ಈ ಬಗ್ಗೆ ಈಗಾಗಲೇ ಇದಕ್ಕಾಗಿ ಎಲ್ಲ ಇಲಾಖೆಗಳ ನೆರವು ಪಡೆಯಲು ಯೋಜನೆ ರೂಪಿಸಲಾಗುತ್ತಿದೆ.