ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮದ ಅಕ್ರಮ: ಮೇಲ್ಮನೆಯಲ್ಲೂ ಸಿಎಂ ರಾಜೀನಾಮೆಗೆ ಬಿಜೆಪಿ ಪಟ್ಟು
Jul 19 2024, 12:49 AM ISTವಾಲ್ಮೀಕಿ ನಿಗಮದ ಅಕ್ರಮದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಬಿಗಿಪಟ್ಟು ಹಿಡಿದಿರುವ ವಿರೋಧ ಪಕ್ಷಗಳು, ಗುರುವಾರವೂ ವಿಧಾನಪರಿಷತ್ತಿನಲ್ಲಿ ಅಕ್ರಮದ ತನಿಖೆ ಮುಗಿಯುವವರೆಗೆ ಸಿದ್ದರಾಮಯ್ಯ ಸಿಎಂ ಸ್ಥಾನದಿಂದ ಕೆಳಗಿಳಿಯುವಂತೆ ಆಗ್ರಹಿಸಿದವು.