ಜನಸಂಖ್ಯೆ ನಿಯಂತ್ರಣದಿಂದ ದೇಶದ ಅಭಿವೃದ್ಧಿ
Jul 12 2024, 01:33 AM ISTಪ್ರಪಂಚದಲ್ಲಿ ಅತೀ ಹೆಚ್ಚು ಜನಸಂಖ್ಯೆ ಹೊಂದಿರುವ ಭಾರತದಲ್ಲಿ ಬಾಲ್ಯ ವಿವಾಹ ನಿಯಂತ್ರಿಸಬೇಕು. ಇದರಿಂದ ಮಕ್ಕಳ ಜನನ ಮತ್ತು ಶಿಶು ಮರಣ ಪ್ರಮಾಣ ಕಡಿಮೆಯಾಗುತ್ತದೆ. ಜನಸಂಖ್ಯಾ ಹೆಚ್ಚಳದಿಂದ ಬಡತನ, ನಿರುದ್ಯೋಗ, ಶಿಕ್ಷಣ, ಆರೋಗ್ಯ, ಆರ್ಥಿಕ ಸ್ಥಿತಿಗತಿ ಮತ್ತು ಅನೇಕ ಸಮಸ್ಯೆಗಳು ಎದುರಾಗುತ್ತವೆ.