ಲಿಂಗತ್ವ ಅಲ್ಪಸಂಖ್ಯಾತರಿಗೆ ಯೋಜನೆಗಳ ಸೌಲಭ್ಯ ಸಿಗುತ್ತಿಲ್ಲ: ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಪದ್ಮಾವತಿ
Jul 03 2024, 12:17 AM ISTಲಿಂಗತ್ವ ಅಲ್ಪಸಂಖ್ಯಾತರಿಗೆ 1200 ರು.ಗಳ ಮಾಸಾಶನ ಜಾರಿಯಾಗಿಲ್ಲ. ಗೃಹಲಕ್ಷ್ಮೀ ಯೋಜನೆ ಸಿಗುತ್ತಿಲ್ಲ. ಮಂಗಳಮುಖಿಯರಿಗೆ ಬಾಡಿಗೆ ಮನೆಗಳು ಸಿಗುತ್ತಿಲ್ಲ. ವಸತಿ ನಿವೇಶನ, ಸರ್ಕಾರಿ ಉದ್ಯೋಗ ನೀಡಬೇಕು. ಉದ್ಯೋಗಿನಿ ಯೋಜನೆಯಲ್ಲಿ ಎರಡೆರಡು ಸಲ ಅರ್ಜಿ ಸಲ್ಲಿಸಿದ್ದರೂ ಯೋಜನೆ ಸೌಲಭ್ಯ ಸಿಗುತ್ತಿಲ್ಲ. ಸ್ತ್ರೀಶಕ್ತಿ ಸಂಘಗಳಿಗೆ ಹೆಚ್ಚಿನ ಒತ್ತು ಸರ್ಕಾರದಿಂದ ಸಿಗುತ್ತಿಲ್ಲ.