ಎಲ್ಲ ಸಮುದಾಯ ಮುಂದುವರಿದಾಗ ದೇಶದ ಅಭಿವೃದ್ಧಿ ಸಾಧ್ಯ-ಬೊಮ್ಮಾಯಿ
Jun 23 2024, 02:02 AM ISTದೇಶದ ಎಲ್ಲ ಸಮುದಾಯಗಳು ಆರ್ಥಿಕವಾಗಿ, ಶೈಕ್ಷಣಿಕವಾಗಿ ಮುಂದುವರಿದಾಗ ದೇಶ ಅಭಿವೃದ್ಧಿ ಆಗುತ್ತದೆ. ಸಣ್ಣ ಸಮುದಾಯ ಹಿಂದುಳಿದರೆ ದೇಶದ ಅಭಿವೃದ್ಧಿ ಕುಂಠಿತಕ್ಕೆ ಕಾರಣವಾಗುತ್ತದೆ ಎಂದ ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.