ಸಂಸ್ಕಾರಭರಿತ ಶಿಕ್ಷಣದಿಂದ ಸಮಾಜದ ಸರ್ವಾಂಗೀಣ ಅಭಿವೃದ್ಧಿ ಸಾಧ್ಯ: ಕಾಳಹಸ್ತೇಂದ್ರ ಸ್ವಾಮೀಜಿ
Jun 18 2024, 12:45 AM ISTಗದಗ ನಗರದ ವಿಜಯನಗರ ಬಡಾವಣೆಯಲ್ಲಿ ಶ್ರೀ ವಿಶ್ವಕರ್ಮ ಭವನ ಉದ್ಘಾಟನೆ, 6ನೇ ವರ್ಷದ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ, ವಿಶ್ವಕರ್ಮ ನೌಕರಶ್ರೀ, ವಿಶ್ವಕರ್ಮ ಸಾಧಕಶ್ರೀ ಪ್ರಶಸ್ತಿ ಪ್ರದಾನ ಹಾಗೂ ಸಂಘದ ನಿವೃತ್ತ ಸದಸ್ಯರಿಗೆ ಸನ್ಮಾನ, ಕಟ್ಟಡಕ್ಕೆ ದೇಣಿಗೆ ನೀಡಿದ ದಾನಿಗಳ ಭಾವಚಿತ್ರ ಅನಾವರಣ ಸಮಾರಂಭ ನಡೆಯಿತು.