• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೆಆರ್‌ಎಸ್ ಮಾದರಿ ಮಲಪ್ರಭಾ ಜಲಾಶಯ ಅಭಿವೃದ್ಧಿ: ಲಕ್ಷ್ಮೀ ಹೆಬ್ಬಾಳಕರ್‌

Oct 16 2024, 12:35 AM IST
ಸವದತ್ತಿ: ಮುಂದಿನ ದಿನಗಳಲ್ಲಿ ನವಿಲುತೀರ್ಥ ಉದ್ಯಾನ, ವೀಕ್ಷಕರಿಗೆ ಆಸನ ಸೇರಿದಂತೆ ಮಲಪ್ರಭಾ ಜಲಾಶಯವನ್ನು ಅಭಿವೃದ್ಧಿಪಡಿಸಿ, ಕೆ.ಆರ್.ಎಸ್. ಮಾದರಿಯಲ್ಲಿ ಮಾರ್ಪಾಡು ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ, ಮಲಪ್ರಭಾ ನೀರಾವರಿ ಸಲಹಾ ಸಮಿತಿ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು.

ಜನರು ಕೇವಲ ಟಾಟಾ ಮಾಡಿ ಹೋಗುವವರನ್ನು ಬೆಂಬಲಿಸುತ್ತಿರುವುದರಿಂದ ಅಭಿವೃದ್ಧಿ ಕುಂಠಿತ : ಕೃಷಿ ಸಚಿವ ಎನ್.ಚಲುವರಾಯಸ್ವಾಮಿ

Oct 14 2024, 01:33 AM IST
ಅಭಿವೃದ್ಧಿಗೆ ಒಬ್ಬ ರಾಜಕಾರಣಿ ಹತ್ತಿರ ಬೇಡಿಕೆ ಇಟ್ಟು, ಚುನಾವಣೆಯಲ್ಲಿ ಮತ್ತೊಬ್ಬ ರಾಜಕಾರಣಿಗೆ ಜನರು ಬೆಂಬಲ ನೀಡುವುದರಿಂದ ಅಭಿವೃದ್ಧಿಗೆ ಹಿನ್ನಡೆಯಾಗುತ್ತದೆ. ಇನ್ನು ಮುಂದಾದರೂ ನಾಟಕ ಮಾಡುವ ಹಾಗೂ ದೂರದಿಂದ ಕೈಬೀಸಿ ಟಾಟಾ ಮಾಡುವ ರಾಜಕಾರಣಿಗಳಿಗೆ ಮನ್ನಣೆ ನೀಡದೆ ಅಭಿವೃದ್ಧಿಗೆ ಬೆಂಬಲ ನೀಡಬೇಕು.

ರಾಜ್ಯ ಸರ್ಕಾರದ ದ್ವಂದ್ವ ನೀತಿಯಿಂದ ಅಭಿವೃದ್ಧಿ ಕುಂಠಿತ: ಶಾಸಕ ಬಿ.ವೈ.ವಿಜಯೇಂದ್ರ ಅಸಮಾಧಾನ

Oct 14 2024, 01:24 AM IST
ಪ್ರಸ್ತುತ ರಾಜ್ಯ ಸರ್ಕಾರದಿಂದ ಪಕ್ಷಬೇಧವಿಲ್ಲದೆ ಯಾವುದೇ ಶಾಸಕರು ಅನುದಾನ ನಿರೀಕ್ಷಿಸುವಂತಿಲ್ಲ ಪ್ರತಿಯೊಂದು ಯೋಜನೆಗೂ ಗ್ಯಾರೆಂಟಿ ನೆಪದಲ್ಲಿ ಸರ್ಕಾರ ಶಾಸಕರಿಗೆ ಅನುದಾನ ನೀಡದೆ ದ್ರೋಹ ಎಸಗುತ್ತಿದೆ ಎಂದು ಶಾಸಕ ಬಿ.ವೈ.ವಿಜಯೇಂದ್ರ ದೂರಿದರು.

ತಿರುಪತಿ ಮಾದರಿಯಲ್ಲಿ ಸವದತ್ತಿ ಅಭಿವೃದ್ಧಿ: ಬೃಹತ್‌ ದಾಸೋಹ ಕೇಂದ್ರ - ಸಿದ್ದರಾಮಯ್ಯ

Oct 14 2024, 01:20 AM IST

ತಿರುಪತಿ ಮಾದರಿ ಅಧ್ಯಯನ ಮಾಡಿ. ಅದೇ ಮಾದರಿಯಲ್ಲಿ ಸವದತ್ತಿಯ ಯಲ್ಲಮ್ಮ ದೇವಸ್ಥಾನಕ್ಕೆ ಮೂಲಸೌಕರ್ಯ ಕಲ್ಪಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಅಭಿವೃದ್ಧಿ ವಿಚಾರದಲ್ಲಿ ಪಕ್ಷ ರಾಜಕಾರಣಕ್ಕೆ ಅವಕಾಶವಿಲ್ಲ

Oct 13 2024, 01:11 AM IST
ದೊಡ್ಡಬಳ್ಳಾಪುರ: ಜಿಲ್ಲೆಯ ನರೇಗಾ ಕಾಮಗಾರಿ ಪ್ರಗತಿಯಲ್ಲಿ ದೊಡ್ಡಬಳ್ಳಾಪುರ ತಾಲೂಕು ಮೊದಲನೇ ಸ್ಥಾನದಲ್ಲಿದೆ. ಪ್ರತಿ ಗ್ರಾಮದಲ್ಲಿ ಯೋಜನೆಯು ಸಮರ್ಪಕವಾಗಿ ಜನತೆಗೆ ತಲುಪಿದೆ. ಪ್ರತಿ ಪಂಚಾಯಿತಿಗೆ 3 ಕೋಟಿ ರು.ಗಳಷ್ಟು ಅನುದಾನದ ಕಾಮಗಾರಿ ನಡೆಸುವಂತೆ ಸೂಚನೆ ನೀಡಲಾಗಿದೆ ಎಂದು ಶಾಸಕ ಧೀರಜ್‌ ಮುನಿರಾಜ್‌ ಹೇಳಿದರು.

ಅಭಿವೃದ್ಧಿ ಕಾಮಗಾರಿ ನಿರಂತರವಾಗಿ ನಡೆಯಲಿ

Oct 13 2024, 01:00 AM IST
ಹೊಸಕೋಟೆ: ತಾಲೂಕಿಗೆ ಒಂದಲ್ಲೊಂದು ಮಾರ್ಗದಲ್ಲಿ ಅನುದಾನ ತರುವ ಮೂಲಕ ಅಭಿವೃದ್ಧಿ ಕಾಮಗಾರಿಗಳನ್ನು ನಿರಂತರವಾಗಿ ಮಾಡುತ್ತಿರಬೇಕು ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.

ಆರ್ಚ್ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿಪೂಜೆ.

Oct 11 2024, 11:56 PM IST
ಗುಂಡ್ಲುಪೇಟೆ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ಚಾಮರಾಜನಗರ ತಾಲೂಕಿನ ಹರವೆ ಗ್ರಾಮದ ಆದಿಜಾಂಬವ ಸಮುದಾಯದವರ ಬೀದಿಯಲ್ಲಿ ನೂತನ ಆರ್ಚ್ ಅಭಿವೃದ್ಧಿ ಕಾಮಗಾರಿಗೆ ಜಿಪಂ ಮಾಜಿ ಸದಸ್ಯ ಕೆ.ನವೀನ್ ಗುದ್ದಲಿಪೂಜೆ ನೆರವೇರಿಸಿದರು.

ಸ್ವಯಂ ಉದ್ಯೋಗ ಆರಂಭಿಸಿ ಅಭಿವೃದ್ಧಿ ಹೊಂದಿ: ಗೀತಾ

Oct 11 2024, 11:46 PM IST
ಸರ್ಕಾರವು ಅನೇಕ ಸೌಲಭ್ಯಗಳನ್ನು ನೀಡುತ್ತಿದ್ದು, ಅವುಗಳ ಸದುಪಯೋಗ ಪಡೆದುಕೊಂಡು ಪ್ರತಿಯೊಬ್ಬರೂ ಅಭಿವೃದ್ಧಿ ಹೊಂದಬೇಕು.

ಅಭಿವೃದ್ಧಿ, ಸಮಾಜದ ಐಕ್ಯತೆಗಾಗಿ ಬಿಜೆಪಿ ಸದಸ್ಯತ್ವ ಪಡೆಯಿರಿ: ಮಾಮನಿ

Oct 10 2024, 02:24 AM IST
ದೇಶದ ಸರ್ವತೋಮುಖ ಅಭಿವೃದ್ಧಿ, ಸಮಾಜದ ಏಕತೆ ಮತ್ತು ಐಕ್ಯತೆಗಾಗಿ ಬಿಜೆಪಿ ಸದಸ್ಯತ್ವ ಪಡೆಯಬೇಕು. ಈ ಮೂಲಕ ಬಿಜೆಪಿಯನ್ನು ಬೆಂಬಲಿಸಬೇಕು. ಇದು ನಮ್ಮ ರಾಷ್ಟ್ರದ ಅಭಿವೃದ್ಧಿ ಸಂಕೇತವಾಗಿದೆ ಎಂದು ಸವದತ್ತಿ ಬಿಜೆಪಿ ಮಂಡಲದ ಅಧ್ಯಕ್ಷ ವಿರೂಪಾಕ್ಷ ಮಾಮನಿ ಹೇಳಿದರು.

ನಕಲಿ ದಾಖಲೆ ಸೃಷ್ಟಿಸಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ಭೂ ಪರಿಹಾರಕ್ಕೆ ಯತ್ನ

Oct 10 2024, 02:19 AM IST
ನಕಲಿ ದಾಖಲೆ ಸೃಷ್ಟಿಸಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ಭೂ ಪರಿಹಾರಕ್ಕೆ ಯತ್ನಿಸಿದ ಪ್ರಕರಣ ಸಂಬಂಧ ಬಿಬಿಎಂಪಿ ತ್ಯಾಜ್ಯ ವಿಲೇವಾರಿ ಗುತ್ತಿಗೆದಾರ ಸೇರಿ 5 ಮಂದಿಯನ್ನು ಬಂಧಿಸಿದ್ದಾರೆ.
  • < previous
  • 1
  • ...
  • 71
  • 72
  • 73
  • 74
  • 75
  • 76
  • 77
  • 78
  • 79
  • ...
  • 147
  • next >

More Trending News

Top Stories
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್‌ ನೌಕರಿಗಳಿಗೆ ನೇಮಿಸಿ : ನಿರ್ಮಲಾ
ಸಕ್ಕರೆ ಕಾರ್ಖಾನೆ, ರೈತರ ಜತೆಗಿಂದು ಸಿಎಂ ಸಭೆ
ಅಮೆರಿಕಕ್ಕೂ ತಲುಪಿತು ಭಾರತದ ಗ್ಯಾರಂಟಿ ಭರಾಟೆ !
ವಂದೇ ಮಾತರಂ - 150ನೇ ವಾರ್ಷಿಕೋತ್ಸವ : ಸಾಂಸ್ಕೃತಿಕ ರಾಷ್ಟ್ರೀಯತೆಯ ಘೋಷಣೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved