• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

50 ಲಕ್ಷ ವೆಚ್ಚದಲ್ಲಿ ಬೋರನಕಟ್ಟೆಕೆರೆ ಅಭಿವೃದ್ಧಿ

Jul 17 2024, 12:52 AM IST
ನುಗ್ಗೇಹಳ್ಳಿ ಹೋಬಳಿಯ ಹುಲಿಕೆರೆ ಗ್ರಾಮದಲ್ಲಿ ನಬಾರ್ಡ್ ವತಿಯಿಂದ ನಡೆಯಲಿರುವ ಕೆರೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು. ಗ್ರಾಮದ ಬೋರನಕಟ್ಟೆ ಕೆರೆಗೆ ತೋಟಿ ಏತ ನೀರಾವರಿ ಯೋಜನೆಯ ಮೂಲಕ ನೀರುಹರಿಸಲಾಗುತ್ತದೆ. ಕೆರೆ ಅಭಿವೃದ್ಧಿಗೆ ನೀಡಿರುವ 50 ಲಕ್ಷ ರು. ಅನುದಾನದಲ್ಲಿ ಸೇತುವೆ ಸೇರಿದಂತೆ ವಿವಿಧ ಅಭಿವೃದ್ಧಿ ಕೆಲಸಗಳಿಗೆ ಅನುದಾನ ಬಳಸಿಕೊಳ್ಳಲಾಗುತ್ತದೆ ಎಂದರು.

ಜನರ ಜೀವಕ್ಕೆ ಮುಳುವಾದ ಅಭಿವೃದ್ಧಿ ಕಾಮಗಾರಿ!

Jul 17 2024, 12:51 AM IST
ಚತುಷ್ಪಥ ಕಾಮಗಾರಿ ಆರಂಭವಾಗಿ ದಶಕವೇ ಸಂದರೂ ಇದುವರೆಗೂ ಕಾಮಗಾರಿ ಮುಕ್ತಾಯವಾಗಿಲ್ಲ

ವಾಲ್ಮೀಕಿ ಅಭಿವೃದ್ಧಿ ನಿಗಮದ ಪ್ರಕರಣ ಸಿಬಿಐಗೆ ವಹಿಸಿ

Jul 17 2024, 12:47 AM IST
187 crore scam: Force to CBI investigation

32ನೇ ವಾರ್ಡ್‌ನಲ್ಲಿ ರಸ್ತೆ ಅಭಿವೃದ್ಧಿ, ಒತ್ತುವರಿಗೆ ತೆರವಿಗೆ ಅಡ್ಡಿ

Jul 16 2024, 12:41 AM IST
ರಸ್ತೆ ಅಭಿವೃದ್ಧಿಗಾಗಿ ಒತ್ತುವರಿ ತೆರವುಗೊಳಿಸಲು ದಾವಣಗೆರೆ ಮಹಾನಗರ ಪಾಲಿಕೆಯ 32ನೇ ವಾರ್ಡ್‌ನಲ್ಲಿ ಕಾಂಗ್ರೆಸ್ ಪಕ್ಷದ ಕೆಲವು ಕಾರ್ಯಕರ್ತರು ಅಡ್ಡಿಪಡಿಸುತ್ತಿದ್ದರೆ, ಮತ್ತೊಂದು ಕಡೆ ಖಾಸಗಿ ಜಾಗದ ಸೆಟ್ ಬ್ಯಾಕ್ ಒಳಗೆ ಶೌಚಾಲಯ, ಸ್ನಾನಗೃಹ ನಿರ್ಮಿಸಿಕೊಳ್ಳುವ ಮೂಲಕ ಅಭಿವೃದ್ಧಿ ಕಾರ್ಯಕ್ಕೆ ಅಡ್ಡಿ ಮಾಡಿದ್ದಾರೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ.

ದೇಶದ ಅಭಿವೃದ್ಧಿ ಶಿಕ್ಷಣದಿಂದ ಮಾತ್ರ ಸಾಧ್ಯ

Jul 16 2024, 12:36 AM IST
ವಿದ್ಯಾರ್ಥಿಗಳು ಏಕಾಗ್ರತೆಯಿಂದ ಕಲಿತು ಜೀವನದ ಗುರಿ ಮುಟ್ಟಬೇಕು. ಏಕಾಗ್ರತೆಯಿಂದ ಅಭ್ಯಾಸ ಮಾಡಿ ಪರೀಕ್ಷೆಯನ್ನು ಆಡಿ ಗೆಲ್ಲುವ ಆತ್ಮವಿಶ್ವಾಸ ತಮ್ಮದಾಗಿಸಿಕೊಳ್ಳಬೇಕು. ಭಯದಿಂದ ಓದಬಾರದು. ಪರೀಕ್ಷೆ ಸಂದರ್ಭ ಆತಂಕಕ್ಕೆ ಒಳಗಾಗದೆ ಮುಕ್ತವಾಗಿ ಓದಿದರೆ ಹೆಚ್ಚು ಅಂಕಗಳಿಸಬಹುದು

ಅಭಿವೃದ್ಧಿ ಕೆಲಸ ಪೂರ್ಣಗೊಳ್ಳುವವರೆಗೂ ವಿರಮಿಸಲ್ಲ-ಬೊಮ್ಮಾಯಿ

Jul 16 2024, 12:35 AM IST
ಶಿಗ್ಗಾಂವಿ ಸವಣೂರು ಕ್ಷೇತ್ರದಲ್ಲಿ ಆರಂಭವಾಗಿರುವ ಅಭಿವೃದ್ಧಿ ಕೆಲಸಗಳು ಪೂರ್ಣಗೊಳ್ಳುವವರೆಗೂ ವಿರಮಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ಬೆಂಗಳೂರು ಕಾನ್ವೆಂಟ್‌ ಮಾದರಿಯಲ್ಲಿ ಸರ್ಕಾರಿ ಶಾಲೆ ಅಭಿವೃದ್ಧಿ

Jul 15 2024, 01:48 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಬೆಂಗಳೂರಿನ ಕಾನ್ವೆಂಟ್ ಶಾಲೆಗಳ ಮಾದರಿಯಲ್ಲಿ ನಮ್ಮ ಮತ ಕ್ಷೇತ್ರದಲ್ಲಿರುವ ಸರ್ಕಾರಿ ಶಾಲೆಗಳಲ್ಲಿ ಸುಮಾರು ₹ 100 ಕೋಟಿ ಸಿಎಸ್ಆರ್ ಫಂಡ್‌ನ್ನು ಬಳಸಿ ಶಾಲಾ ಕೊಠಡಿಗಳು, ಶೌಚಾಲಯ, ಕುಡಿಯಲು ನೀರಿನ ವ್ಯವಸ್ಥೆ, ಸ್ಮಾರ್ಟ್ ಕ್ಲಾಸ್, ವಾಚನಾಲಯ, ಕ್ರೀಡಾ ಸಾಮಗ್ರಿ ಸೇರಿದಂತೆ ಮೂಲಭೂತ ಸೌಕರ್ಯ ಒದಗಿಸಲು ಬಳಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಹೇಳಿದರು.

ಸಮಾಜದ ಅಭಿವೃದ್ಧಿ ಸಮಾಜ ವಿಭಾಗದಿಂದ ಸಾಧ್ಯ

Jul 14 2024, 01:41 AM IST
ಸಮಾಜದ ಪರಿವರ್ತನೆಗಾಗಿ ಸಮಾಜ ಕಾರ್ಯದಿಂದ ನಿರಂತರವಾಗಿ ಒಂದಿಲ್ಲೊಂದು ಒಳ್ಳೆಯ ಕೆಲಸ ಮಾಡುವುದರಿಂದ ಸಮಾಜದ ಅಭಿವೃದ್ಧಿ ಸಾಧ್ಯವಾಗುತ್ತಿದೆ ಎಂದು ಪ್ರಾಂಶುಪಾಲ ಡಾ. ಸುಭಾಶ್ಚಂದ್ರ ಕೌಲಗಿ ಹೇಳಿದರು. ಯಾದಗಿರಿ ಸರಕಾರಿ ಪದವಿ ಮಹಾವಿದ್ಯಾಲಯದ ಸಮಾಜ ಕಾರ್ಯ ವಿಭಾಗದಿಂದ ಕೊಯಿಲೂರ ಗ್ರಾಮದಲ್ಲಿ ಆಯೋಜಿಸಿದ್ದ ಸಮಾಜಕಾರ್ಯ ಗ್ರಾಮೀಣ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಾನವ ಸಂಪನ್ಮೂಲ ಧನಾತ್ಮಕವಾಗಿ ಪರಿವರ್ತಿಸಿದರೆ ಅಭಿವೃದ್ಧಿ: ಪ್ರಾಚಾರ್ಯ ಶ್ರೀನಿವಾಸ ಪ್ರಭು

Jul 14 2024, 01:34 AM IST
ಮಾನವ ಸಂಪನ್ಮೂಲ ಧನಾತ್ಮಕವಾಗಿ ಪರಿವರ್ತಿಸಿದರೆ ಹಲವಾರು ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬಹುದು ಎಂದು ಪ್ರಾಚಾರ್ಯ ಶ್ರೀನಿವಾಸ ಪ್ರಭು ಹೇಳಿದರು.

ಅಭಿವೃದ್ಧಿ ಕಾರ್ಯದಲ್ಲಿ ಭ್ರಷ್ಟಾಚಾರ ಸಹಿಸಲ್ಲ: ಬಸವರಾಜ ರಾಯರಡ್ಡಿ

Jul 14 2024, 01:34 AM IST
ಯಾವ ಅಧಿಕಾರಿಗೂ ತೊಂದರೆ ಕೊಡುವ ಮನಸ್ಸು ನನಗಿಲ್ಲ. ಶ್ರದ್ಧೆ, ಪ್ರಾಮಾಣಿಕತೆಯಿಂದ ಕೆಲಸ ಮಾಡುವ ಅಧಿಕಾರಿಗಳನ್ನು ಪ್ರೀತಿ-ವಿಶ್ವಾಸದಿಂದ ಕಾಣುತ್ತೇನೆ. ವಿನಾಕಾರಣ ವಿಳಂಬ ನೀತಿ ಅನುಸರಿಸುವ ಅಧಿಕಾರಿಗಳ ಮೇಲೆ ಕ್ರಮಕ್ಕೆ ಮುಂದಾಗುತ್ತೇನೆ ಎಂದು ಬಸವರಾಜ ರಾಯರಡ್ಡಿ ಹೇಳಿದ್ದಾರೆ.
  • < previous
  • 1
  • ...
  • 79
  • 80
  • 81
  • 82
  • 83
  • 84
  • 85
  • 86
  • 87
  • ...
  • 134
  • next >

More Trending News

Top Stories
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved