• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವೈಯಕ್ತಿಕ ಹಿತಾಸಕ್ತಿ, ಅಭಿವೃದ್ಧಿ ನೆಪಕ್ಕೆ ಕಾಡುನಾಶ: ನ್ಯಾ.ಮಂಜುನಾಥ ನಾಯಕ್ ಕಳವಳ

Sep 12 2024, 01:52 AM IST
ಶಿವಮೊಗ್ಗದ ಅರಣ್ಯ ಇಲಾಖೆಯು ಶ್ರೀಗಂಧದ ಕೋಠಿಯ ಆವರಣದಲ್ಲಿ ಬುಧವಾರ ಅರಣ್ಯ ಹುತಾತ್ಮರ ದಿನಾ ಚರಣೆ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

ಖಾಸಗಿ ಬಿಲ್ಡರ್‌ಗಳ ಮೂಲಕ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ 3,586 ಫ್ಲ್ಯಾಟ್‌ ಮಾರಾಟ?

Sep 12 2024, 01:49 AM IST
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ನಿರ್ಮಿಸಿರುವ ಅಪಾರ್ಟ್‌ಮೆಂಟ್‌ಗಳಲ್ಲಿ ಮಾರಾಟವಾಗದೇ ಉಳಿದಿರುವ 3,586 ಫ್ಲ್ಯಾಟ್‌ಗಳನ್ನು ಖಾಸಗಿ ಬಿಲ್ಡರ್‌ಗಳ ಮೂಲಕ ಮಾರಾಟ ಮಾಡಲು ಚಿಂತನೆ ನಡೆಸಿದೆ.

ಗ್ಯಾರಂಟಿ ಜತೆ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ

Sep 12 2024, 01:46 AM IST
ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಪಂಚ್‌ ಉಚಿತ ಗ್ಯಾರಂಟಿ ಯೋಜನೆಗಳನ್ನು ಕೊಡುವುದರ ಜೊತೆಗೆ ವಿವಿಧ ಅಭಿವೃದ್ಧಿ ಪರ ಯೋಜನೆಗಳಿಗೆ ಚಾಲನೆ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ಹೇಳಿದರು.

ಮಹದೇಶ್ವರ ಬೆಟ್ಟದಲ್ಲಿ ತುರ್ತಾಗಿ ಕಾಮಗಾರಿ ಪೂರ್ಣಗೊಳಿಸಿ: ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಕಾರ್ಯದರ್ಶಿ ರಘು

Sep 12 2024, 01:45 AM IST
ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ವಿವಿಧ ಕಾಮಗಾರಿಗಳನ್ನು ತುರ್ತಾಗಿ ಪೂರ್ಣಗೊಳಿಸಿ ಎಂದು ಅಧಿಕಾರಿಗಳು ಮತ್ತು ಗುತ್ತಿಗೆದಾರರಿಗೆ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಕಾರ್ಯದರ್ಶಿ ರಘು ಸೂಚನೆ ನೀಡಿದರು. ಹನೂರಿನಲ್ಲಿ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿ ಮಾತನಾಡಿದರು.

ಅಭಿವೃದ್ಧಿ ಕೆಲಸ ಕುಂಠಿತವಾಗದಂತೆ ನೋಡಿಕೊಳ್ಳಿ

Sep 12 2024, 01:45 AM IST
ಚನ್ನಮ್ಮನ ಕಿತ್ತೂರು ತಾಲೂಕಿನ ಯಾವುದೇ ಗ್ರಾಮಗಳಲ್ಲಿ ಯಾವುದೇ ಕಾಮಗಾರಿಗಳಾಗಲಿ ಹಾಗೂ ಸರ್ಕಾರಿ ಕೆಲಸಗಳಾಗಲಿ ಕುಂಠಿತಗೊಳ್ಳಬಾರದೆಂದು ಜಿಪಂ ಮುಖ್ಯ ಲೆಕ್ಕಾಧಿಕಾರಿ ಪರಶುರಾಮ ದುಡುಗುಂಟಿ ಹೇಳಿದರು.

ರಾಜ್ಯದ ಅಭಿವೃದ್ಧಿ ವಿಷಯದಲ್ಲಿ ಸಂಘರ್ಷ ಬೇಡ: ಕೇಂದ್ರ ಬೃಹತ್‌ ಕೈಗಾರಿಕಾ ಸಚಿವ ಎಚ್‌.ಡಿ.ಕುಮಾರಸ್ವಾಮಿ

Sep 11 2024, 01:08 AM IST
ರಾಜ್ಯದ ಅಭಿವೃದ್ಧಿ ವಿಚಾರದಲ್ಲಿ ಯಾವುದೇ ಸಂಘರ್ಷ ಬೇಡ. ರಾಜ್ಯದ ಒಳಿತಿಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪರಸ್ಪರ ಸಹಕಾರ ಮನೋಭಾವದಿಂದ ಕೆಲಸ ಮಾಡಬೇಕು ಎಂದು ಎಚ್‌.ಡಿ.ಕುಮಾರಸ್ವಾಮಿ ಸಲಹೆ ನೀಡಿದ್ದಾರೆ.

ಅಭಿವೃದ್ಧಿ, ಪರಿಸರ ಪತ್ರಿಕೋದ್ಯಮ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ

Sep 11 2024, 01:06 AM IST
Call for applications for Development, Environment Journalism Awards

ಜಿಲ್ಲೆಯ ಸಮಗ್ರ ಅಭಿವೃದ್ಧಿ ಬಗ್ಗೆ ಅ.೨೦ಕ್ಕೆ ವಿಚಾರ ಸಂಕಿರಣ: ಸಿಐಟಿಯು ಜಿಲ್ಲಾಧ್ಯಕ್ಷ ಧರ್ಮೇಶ್

Sep 11 2024, 01:05 AM IST
ಹಾಸನ ಜಿಲ್ಲೆಯ ಸಮಗ್ರ ಮತ್ತು ಸಮರ್ಪಕ ಅಭಿವೃದ್ಧಿಯ ಕುರಿತು ಬೃಹತ್ ವಿಚಾರ ಸಂಕಿರಣ ಹಾಗೂ ಪ್ರಬಂಧ ಸ್ಪರ್ಧೆಯನ್ನು ಅ.೨೦ರಂದು ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಿಐಟಿಯು ಜಿಲ್ಲಾಧ್ಯಕ್ಷ ಧರ್ಮೇಶ್ ತಿಳಿಸಿದರು. ಹಾಸನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ: ಶಾಸಕ ವೈದ್ಯ ಹರ್ಷ

Sep 11 2024, 01:01 AM IST
ಸವದತ್ತಿ: ಸುಕ್ಷೇತ್ರ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ವಿಧೇಯಕಕ್ಕೆ ರಾಜ್ಯಪಾಲರು ಸಹಿ ಹಾಕಿರುವುದು ದೇವಸ್ಥಾನದ ಅಭಿವೃದ್ಧಿಗೆ ನಾಂದಿಯಾಗಿದೆ ಎಂದು ಶಾಸಕ ವಿಶ್ವಾಸ ವೈದ್ಯ ಹರ್ಷ ವ್ಯಕ್ತಪಡಿಸಿದ್ದಾರೆ.

ಅಭಿವೃದ್ಧಿ ದೃಷ್ಟಿಯಿಂದ ಕಾಂಗ್ರೆಸ್‌ಗೆ ಬೆಂಬಲ: ಶಾಸಕ ಕೆ.ಎಂ.ಉದಯ್

Sep 10 2024, 01:43 AM IST
ಈ ಹಿಂದೆ ಪುರಸಭೆಯಲ್ಲಿ ಗುಂಪುಗಾರಿಕೆ ಜೊತೆಗೆ ಹೊಂದಾಣಿಕೆ ರಾಜಕಾರಣ ನಡೆಯುತ್ತಿತ್ತು. ಇಂತಹ ವ್ಯವಸ್ಥೆಗೆ ಕಡಿವಾಣ ಹಾಕಬೇಕೆಂಬ ಉದ್ದೇಶದಿಂದ ತಂತ್ರಗಾರಿಕೆ ನಡೆಸುವುದರೊಂದಿಗೆ ಪುರಸಭೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕು ಎಂಬ ಒಂದೇ ಉದ್ದೇಶದಿಂದ ತೀರ್ಮಾನ ಕೈಗೊಂಡಿದೆ.
  • < previous
  • 1
  • ...
  • 80
  • 81
  • 82
  • 83
  • 84
  • 85
  • 86
  • 87
  • 88
  • ...
  • 147
  • next >

More Trending News

Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved