ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
6 ತಿಂಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಮಂಜೂರಾತಿ
Apr 23 2024, 12:54 AM IST
ಮಾಗಡಿ: ಆಡಳಿತ ಪಕ್ಷದ ಶಾಸಕರಾದರೆ ಕ್ಷೇತ್ರದ ಅಭಿವೃದ್ಧಿ ಮಾಡುತ್ತೇನೆಂದು ಜನತೆಗೆ ನೀಡಿದ ಭರವಸೆಯಂತೆ 6 ತಿಂಗಳ ಅವಧಿಯಲ್ಲಿ ಎಲ್ಲಾ ರಂಗದಲ್ಲೂ ಅಭಿವೃದ್ಧಿ ಕಾಮಗಾರಿಗಳಿಗೆ ಮಂಜೂರಾತಿ ಮಾಡಿಸಿದ್ದು ಚುನಾವಣೆ ನಂತರ ಕಾಮಗಾರಿಗಳಿಗೆ ಚಾಲನೆ ನೀಡಲಾಗುವುದು ಎಂದು ಶಾಸಕ ಬಾಲಕೃಷ್ಣ ಹೇಳಿದರು.
70 ವರ್ಷಗಳಲ್ಲಿ ಆಗದ ಅಭಿವೃದ್ಧಿ 10 ವರ್ಷದಲ್ಲಿ ಆಗಿದೆ: ಡಾ. ಕ್ಯಾವಟರ್
Apr 23 2024, 12:50 AM IST
ದೇಶದಲ್ಲಿ 70 ವರ್ಷಗಳು ಆಳ್ವಿಕೆ ನಡೆಸಿದವರು ಮಾಡಲು ಆಗದ ಅಭಿವೃದ್ಧಿಯನ್ನು ಕೇವಲ ಹತ್ತು ವರ್ಷಗಳಲ್ಲಿ ಮಾಡಲಾಗಿದೆ.
ಬಿಜೆಪಿ ಅಧಿಕಾರಕ್ಕೆ ಬಂದರೆ ಮಾತ್ರ ದೇಶ ಅಭಿವೃದ್ಧಿ
Apr 23 2024, 12:47 AM IST
ಕೇಂದ್ರದಲ್ಲಿ ಬಿಜೆಪಿ ಸರ್ಕಾರ 10 ವರ್ಷದಲ್ಲಿ ಉತ್ತಮ ಆಡಳಿತ ನೀಡಿದೆ. ಕಿಸಾನ್ ಯೋಜನೆಯಲ್ಲಿ ರೈತರಿಗೆ 6 ಸಾವಿರ ನೀಡಲಾಗಿದೆ. ಪ್ರತಿ ಗ್ರಾಮಗಳಿಗೆ ಜನ್ ಧನ್ ಯೋಜನೆ ಮೂಲಕ ಕುಡಿಯುವ ನೀರಿನ ವ್ಯವಸ್ಥೆ ರಾಮಮಂದಿರ ನಿರ್ಮಾಣ ಸೇರಿದಂತೆ ಹಲವು ಜನಪರ ಯೋಜನೆಗಳನ್ನು ಜಾರಿಗೆ ತಂದು ಜನಪರ ಕೆಲಸ ಮಾಡಿದ್ದಾರೆ.
ಮೋದಿ ನಾಯಕತ್ವದಲ್ಲಿ ದೇಶ ಸಾಕಷ್ಟು ಅಭಿವೃದ್ಧಿ: ಜಗದೀಶ ಶೆಟ್ಟರ್
Apr 22 2024, 02:15 AM IST
ಒಬ್ಬ ಸಮರ್ಥ ಪ್ರಧಾನಿ ಇರುವ ಕಾರಣ ಕೋವಿಡ್ ಸಮಯದಲ್ಲಿ ಸಾಕಷ್ಟು ಸಾವು ನೋವುಗಳು ತಪ್ಪಿಸಲಾಯಿತು ಎಂದು ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ್ ತಿಳಿಸಿದರು.
ವಿಶ್ವವೇ ಬೆರಗಾಗುವ ರೀತಿ ಮೋದಿಯಿಂದ ದೇಶದ ಅಭಿವೃದ್ಧಿ: ಜೆಡಿಎಸ್ ಹಿರಿಯ ಮುಖಂಡ ತೋಟಿ ನಾಗರಾಜ್
Apr 22 2024, 02:02 AM IST
ದೇಶದ ಭದ್ರತೆಗೆ ಕೇಂದ್ರದ ಬಿಜೆಪಿ ಸರ್ಕಾರ ಹೆಚ್ಚಿನ ಒತ್ತು ನೀಡುತ್ತಿದೆ ಮತ್ತೊಮ್ಮೆ ಕೇಂದ್ರದಲ್ಲಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ಜೆಡಿಎಸ್ ಹಿರಿಯ ಮುಖಂಡ ತೋಟಿ ನಾಗರಾಜ್ ಹೇಳಿದರು. ಹಾಸನ ಲೋಕಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಪರ ನುಗ್ಗೇಹಳ್ಳಿಯಲ್ಲಿ ಪ್ರಚಾರ ಮಾಡಿ ಮಾತನಾಡಿದರು.
ಮೋದಿಯಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ
Apr 21 2024, 02:23 AM IST
60 ವರ್ಷದಲ್ಲಿ ಕಾಣದ ಅಭಿವೃದ್ಧಿ ಮತ್ತು ಬಡತನ ನಿರ್ಮೂಲನೆ ಕಳೆದ 10 ವರ್ಷದಲ್ಲಿ ಪ್ರಧಾನಿ ಮೋದಿ ಆಡಳಿತದಲ್ಲಿ ಆಗಿದೆ ಎಂದು ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಹೇಳಿದರು.
ಹರಪನಹಳ್ಳಿ ಅಭಿವೃದ್ಧಿ ಕಾಂಗ್ರೆಸ್ಸಿಗೆ ಮತ ನೀಡಿ: ಡಾ.ಪ್ರಭಾ
Apr 21 2024, 02:18 AM IST
ಹಿಂದುಳಿದ ತಾಲೂಕು ಹರಪನಹಳ್ಳಿ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗಾಗಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ, ಮಾದರಿ ಕ್ಷೇತ್ರ ಮಾಡಲು ಶಕ್ತಿ ತುಂಬುವಂತೆ ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ ಮನವಿ ಮಾಡಿದರು.
ಕಾಂಗ್ರೆಸ್ ಗ್ಯಾರಂಟಿ ಯೋಜನೆ, ಅಭಿವೃದ್ಧಿ ಕಾರ್ಯ ಶ್ರೇಯಸ್ ಪಟೇಲ್ ಗೆಲುವಿಗೆ ಪೂರಕ
Apr 20 2024, 01:04 AM IST
ಜನ ಸಾಮಾನ್ಯರ ಮನೆ-ಮನ ತಲುಪಿರುವ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಮತ್ತು ಶಾಸಕ ಕೆ.ಎಸ್. ಆನಂದ್ ರವರ ಅಭಿವೃದ್ಧಿ ಕಾರ್ಯಗಳು ಶ್ರೇಯಸ್ ಪಟೇಲ್ ಗೆಲುವಿಗೆ ಪೂರಕವಾಗಲಿವೆ ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕಂಸಾಗರ ಸೋಮಶೇಖರ್ ಹೇಳಿದರು.
10 ವರ್ಷದಿಂದ ಅಭಿವೃದ್ಧಿ ಕಾಣದ ಲೇಔಟ್: ಚುನಾವಣೆ ಬಹಿಷ್ಕಾರ
Apr 19 2024, 01:37 AM IST
ಕಳೆದ 10 ವರ್ಷದಿಂದ ಮೂಲಸೌಕರ್ಯ ಅಭಿವೃದ್ಧಿ ಪಡಿಸಿಲ್ಲ ಎಂದು ಆರೋಪಿಸಿರುವ ಇಂದಿರಾನಗರ ವ್ಯಾಪ್ತಿಯ ಪುಲಕೇಶಿನಗರ ವಾರ್ಡ್‌ನ ಮೈಕೆಲ್ ಪಾಳ್ಯದ ನಿವಾಸಿಗಳು ಲೋಕಸಭಾ ಚುನಾವಣೆ ಬಹಿಷ್ಕಾರಕ್ಕೆ ನಿರ್ಧರಿಸಿದ್ದಾರೆ.
ಅಭಿವೃದ್ಧಿ ಪರ ಕಾಂಗ್ರೆಸ್‌ಗೆ ಮತ ನೀಡಿ: ದರ್ಶನಾಪುರ
Apr 19 2024, 01:03 AM IST
ಕಾಗ್ರೆಸ್ ಪಕ್ಷ ಜನಪರ ಕಾಳಜಿವುಳ್ಳ, ಅಭಿವೃದ್ಧಿಪರವಿದ್ದು, ದೇಶದ ಸರ್ವ ಜನಾಂಗದ ಹಿತ ಬಯಸುವ ರಾಷ್ಟ್ರೀಯ ಪಕ್ಷ ಬೆಂಬಲಿಸಬೇಕು.
< previous
1
...
81
82
83
84
85
86
87
88
89
...
117
next >
More Trending News
Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ