• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಾರಿಕೊಂಡ ಮತದಿಂದ ಅಭಿವೃದ್ಧಿ ಅಸಾಧ್ಯ

Apr 19 2024, 01:01 AM IST
ಗ್ರಾಹಕರು ಮತದಾನದ ದಿನ ತಪ್ಪದೇ ಮತಗಟ್ಟೆಗೆ ಹೋಗಿ ಮತದಾನ ಮಾಡಿ, ನಿಮ್ಮ ಮತ ಅಮೂಲ್ಯವಾದದ್ದು, ಅದನ್ನು ಹಣದ ಆಸೆಗೆ ಮಾರಿಕೊಳ್ಳಬೇಡಿ ಎಂದು ಭಾರತೀಯ ಸ್ಟೇಟ್ ಬ್ಯಾಂಕಿನ ಆರ್ಥಿಕ ಸಾಕ್ಷರತೆ ಸಲಹೆಗಾರ ಪಿ.ಎಸ್.ಚಿಮ್ಮಲಗಿ ಹೇಳಿದರು.

ಅಭಿವೃದ್ಧಿ, ಬಡವರ ಪರ ಕಾಂಗ್ರೆಸ್‌ ಬೆಂಬಲಿಸಿ

Apr 19 2024, 01:00 AM IST
ಬಿಜೆಪಿ ಎಂಬ ಸುಳ್ಳಿನ ಪಕ್ಷವನ್ನು ಮತದಾರರು ತಿರಸ್ಕರಿಸಬೇಕಾದ ಸಮಯ ಬಂದಿದೆ. ಕೇಂದ್ರ ಬಿಜೆಪಿ ಸರ್ಕಾರ ಕಳೆದ ಹತ್ತು ವರ್ಷದಲ್ಲಿ ಬಡವರ ಬದುಕನ್ನು ದುರ್ಬರವಾಗಿಸಿದೆ.

ರಾಜ್ಯ ಸರ್ಕಾರದಿಂದ ಎಲ್ಲರ ಅಭಿವೃದ್ಧಿ: ಸೌಮ್ಯಾ ರೆಡ್ಡಿ

Apr 18 2024, 02:16 AM IST

ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ರಾಜ್ಯದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳಾಗಿದ್ದು, ಎಲ್ಲ ವರ್ಗದ ಜನರಿಗೂ ಅನುಕೂಲವಾಗಿದೆ - ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾ ರೆಡ್ಡಿ 

.ಮೋದಿಯಿಂದ ಮಾತ್ರ ಎಲ್ಲ ವರ್ಗಗಳ ಅಭಿವೃದ್ಧಿ ಸಾಧ್ಯ

Apr 17 2024, 01:22 AM IST
ಚಿಕ್ಕಬಳ್ಳಾಪುರ ಜಿಲ್ಲೆಯ ಅಭಿವೃದ್ದಿಯ ಹರಿಕಾರ ಹಾಗೂ ಬಯಲು ಸೀಮೆಯ ಬರಡು ಜಿಲ್ಲೆಯ ಕೆರಗಳಿಗೆ ನೀರು ಹರಿಸಿದ ಆಧುನಿಕ ಭಗೀರಥರಾಗಿದ್ದು, ಜಿಲ್ಲೆಯಲ್ಲಿ ಆರೋಗ್ಯಕ್ಕೆ ಸಂಬಂಧಿಸಿದಂತೆ ಅನೇಕ ಯೋಜನೆಗಳನ್ನು ತಂದಿದ್ದಾರೆ

ಶಾಸಕರಿಂದ ಅಭಿವೃದ್ಧಿ ಕಾರ್ಯ ಶೂನ್ಯ: ಮಾಜಿ ಶಾಸಕ ಪ್ರತಾಪಗೌಡ್‌ ಪಾಟೀಲ್

Apr 17 2024, 01:21 AM IST
, ಕ್ಷೇತ್ರಕ್ಕೆ ಶಾಸಕರಿಂದ ಅಭಿವೃದ್ಧಿ ಕಾರ್ಯಗಳು ಆಗುತ್ತಿಲ್ಲ. ನನ್ನ ಅವಧಿಯಲ್ಲಿ ಮಂಜೂರಾದ ಅಭಿವೃದ್ಧಿ ಕಾರ್ಯ ಪೂರ್ಣಗೊಳಿಸುವಲ್ಲಿ ಶಾಸಕರು ನಿರ್ಲಕ್ಷ್ಯ ವಹಿಸಿದ್ದಾರೆ ಪಾಟೀಲ್‌ ಆರೋಪಿಸಿದ್ದಾರೆ

ಬಿಜೆಪಿ ಅಭಿವೃದ್ಧಿ ವಿಚಾರದಿಂದ ಚುನಾವಣೆ ಎದುರಿಸಿಲ್ಲ

Apr 17 2024, 01:19 AM IST
ಬಿಜೆಪಿ ಭಾವನಾತ್ಮಕವಾಗಿ ಚುನಾವಣೆಗಳನ್ನು ಎದುರಿಸಿದೆ ಹೊರತು ಅಭಿವೃದ್ಧಿ ವಿಚಾರಗಳನ್ನು ಮುಂದಿಟ್ಟುಕೊಂಡು ಚುನಾವಣೆ ಎದುರಿಸಿಲ್ಲ ಎಂದು ಕಲಬುರಗಿ ಶಾಸಕರಾದ ಅಲ್ಲಮಪ್ರಭು ಪಾಟೀಲ್ ಹೇಳಿದರು.

ಬಿಜೆಪಿ ಅಭ್ಯರ್ಥಿ ದರ್ಪ, ದುರಹಂಕಾರ ಬಿಟ್ರೆ ಅಭಿವೃದ್ಧಿ ಕೈಗೊಂಡಿಲ್ಲ: ಖಂಡ್ರೆ

Apr 17 2024, 01:19 AM IST
ಕಾಂಗ್ರೆಸ್‌ ಅಭಿವೃದ್ಧಿಯ ಕೆಲಸಗಳ ಕುರಿತು ಮಾಹಿತಿ ನೀಡುವ ಮೂಲಕ ಮತಯಾಚನೆ ಮಾಡಬೇಕೆಂದು ಕಾರ್ಯಕರ್ತರಲ್ಲಿ ಈಶ್ವರ ಖಂಡ್ರೆ ಮನವಿಸಿದರು.

ಹರಪನಹಳ್ಳಿ ತಾಲೂಕಿನ ಅಭಿವೃದ್ಧಿ ಬದ್ಧ: ಗಾಯತ್ರಿ ಸಿದ್ದೇಶ್ವರ

Apr 17 2024, 01:15 AM IST
ಪ್ರಾದೇಶಿಕ ಅಸಮತೋಲನ ನಿವಾರಿಸುವ ನಿಟ್ಟಿನಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಎಲ್ಲ ಸೌಲಭ್ಯಗಳೂ ಹರಪನಹಳ್ಳಿ ತಾಲೂಕಿಗೆ ಸಿಗಬೇಕಿದ್ದು, ಈ ತಾಲೂಕಿನ ಸಮಗ್ರ ಅಭಿವೃದ್ಧಿಗೆ ಪಣ ತೊಟ್ಟಿರುವುದಾಗಿ ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಹರಪನಹಳ್ಳಿಯಲ್ಲಿ ಹೇಳಿದ್ದಾರೆ.

ನಾಯಕರ ಹೆಸರು ಬದಲು ಅಭಿವೃದ್ಧಿ ಆಧಾರದಲ್ಲಿ ಮತಯಾಚಿಸಿ : ಕೆ.ಜಯಪ್ರಕಾಶ್ ಹೆಗ್ಡೆ

Apr 16 2024, 01:07 AM IST
ಮೂಡಿಗೆರೆನಾಯಕರ ಹೆಸರಲ್ಲಿ ಮತ ಕೇಳುವ ಬದಲು ಅಭಿವೃದ್ಧಿ ಕಾರ್ಯಗಳ ಆಧಾರದ ಮೇಲೆ ಮತಯಾಚಿಸಿ. ಭ್ರಷ್ಟಾಚಾರ ರಹಿತ ಆಡಳಿತ ನಡೆಸುತ್ತಿದ್ದೇವೆ ಎಂದು ಜನರನ್ನು ಮೂರ್ಖರನ್ನಾಗಿ ಮಾಡಲು ಸಾಧ್ಯವಿಲ್ಲ. ಚುನಾವಣೆ ಬಾಂಡ್ ಹಗರಣದಿಂದ ಇವರ ಭ್ರಷ್ಟಾಚಾರದ ಬಗ್ಗೆ ಸುಪ್ರೀಂ ಕೋರ್ಟ್ ಬಯಲಿಗೆಳೆದಿರುವುದು ದೇಶಕ್ಕೆ ತಿಳಿದಿದೆ ಎಂದು ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆ ಹೇಳಿದರು.

ಅಭಿವೃದ್ಧಿ ಪರ್ವ ಮುಂದುವರೆಯಲು ಮೋದಿ ಗೆಲ್ಲಿಸಿ: ಕಾರಜೋಳ

Apr 16 2024, 01:00 AM IST
ದೇಶದ ಅಭಿವೃದ್ಧಿ ಪರ್ವ ಮುಂದುವರೆಯಲು ಮತ್ತೋಮ್ಮೆ ನರೇಂದ್ರ ಮೋದಿ ಪ್ರಧಾನಿಯಾಗಬೇಕಿದೆ ಎಂದು ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಹೇಳಿದರು.
  • < previous
  • 1
  • ...
  • 82
  • 83
  • 84
  • 85
  • 86
  • 87
  • 88
  • 89
  • 90
  • ...
  • 117
  • next >

More Trending News

Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved