ಅಭಿವೃದ್ಧಿ ಮುಖೇನ ಜನರ ನಂಬಿಕೆ, ವಿಶ್ವಾಸ ಉಳಿಸಿಕೊಳ್ಳುವೆ
Apr 15 2024, 01:21 AM ISTದಾವಣಗೆರೆ ಕ್ಷೇತ್ರದ ಸಂಸದೆಯಾಗಿ ಕೆಲಸ ಮಾಡಲು ನನಗೊಮ್ಮೆ ಅವಕಾಶ ಕೊಡಿ, ಪ್ರಾಮಾಣಿಕವಾಗಿ ಜನಸೇವೆ, ಅಭಿವೃದ್ಧಿ ಕಾರ್ಯ ಕೈಗೊಳ್ಳುತ್ತೇನೆ. ಆ ಮೂಲಕ ನಿಮ್ಮೆಲ್ಲರ ನಂಬಿಕೆ, ವಿಶ್ವಾಸ ಉಳಿಸಿಕೊಳ್ಳುವೆ ಎಂದು ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ ಹರಪನಹಳ್ಳಿ ತಾಲೂಕಿನ ಜನತೆಗೆ ಮನವಿ ಮಾಡಿದರು.