ಪುರಾತನ ಅಣೆಕಟ್ಟೆ ಅಭಿವೃದ್ಧಿ ನಿರ್ಲಕ್ಷ್ಯ; ಚುನಾವಣೆ ಬಹಿಷ್ಕಾರ ಎಚ್ಚರಿಕೆ
Apr 07 2024, 01:55 AM ISTಅಧಿಕಾರಿಗಳು ಆಸಕ್ತಿವಹಿಸಿ ಅಣೆಕಟ್ಟೆಯನ್ನು ಅಭಿವೃದ್ಧಿಪಡಿಸಿದ್ದರೆ ಮಳೆಗಾಲದಲ್ಲಿ ಕಟ್ಟೆ ತುಂಬಿ ಬರಗಾಲದಲ್ಲಿ ರೈತರು ಕೃಷಿ ಚಟುವಟಿಕೆ ಕೈಗೊಳ್ಳಲು ಅನುಕೂಲವಾಗುತ್ತಿತ್ತು. ಆದರೆ, ಅಧಿಕಾರಿಗಳು ಸಬೂಬು ಹೇಳುವ ಮೂಲಕ ನರೇಗಾ ಯೋಜನೆಯನ್ನು ಅನುಷ್ಠಾನಗೊಳಿಸದೇ ಗ್ರಾಮಕ್ಕೆ ಅನ್ಯಾಯ ಮಾಡಿದ್ದಾರೆ ಎಂದು ಗ್ರಾಮಸ್ಥರು ದೂರಿದರು.