• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಕ್ಕಳಿಗೆ ಶಿಕ್ಷಣ ಕೊಡಿಸಿದಾಗ ಮಾತ್ರ ಸಮಾಜ ಅಭಿವೃದ್ಧಿ ಹೊಂದಲು ಸಾಧ್ಯ: ರಾಯರಡ್ಡಿ

Aug 09 2024, 12:47 AM IST
ಸಮಾಜದ ಪ್ರತಿಯೊಬ್ಬರೂ ಮಕ್ಕಳಿಗೆ ಶಿಕ್ಷಣ ಕೊಡಿಸಿದಾಗ ಮಾತ್ರ ಸಮಾಜ ಅಭಿವೃದ್ಧಿ ಹೊಂದಲು ಸಾಧ್ಯ.

ರೈತರ ವ್ಯಾಪಾರ ವಹಿವಾಟುಗಳನ್ನು ಉತ್ತೇಜಿಸುವ ಅಭಿವೃದ್ಧಿ

Aug 08 2024, 01:32 AM IST
ವ್ಯಾಪಾರ ವಹಿವಾಟು ದ್ವಿಗುಣಗೊಂಡು ರೈತರಿಗೆ ಅನುಕೂಲವಾಗಲಿದೆ.

ಸಿದ್ದರಾಮಯ್ಯರಿಂದ ಮಾತ್ರ ದಲಿತರ ಅಭಿವೃದ್ಧಿ ಸಾಧ್ಯ: ಶಾಸಕ ಶರತ್ ಬಚ್ಚೇಗೌಡ

Aug 07 2024, 01:02 AM IST
ಅಹಿಂದ ನಾಯಕರಾಗಿರುವ ಸಿದ್ದರಾಮಯ್ಯ ಅವರು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರ ಅಭಿವೃದ್ಧಿಗಾಗಿ ಟಿಎಸ್‌ಪಿ, ಎಸ್ಸಿಪಿ ಯೋಜನೆಯನ್ನು ಅನುಷ್ಠಾನ ಮಾಡಿ ಅಂಬೇಡ್ಕರ್ ಹಾಗೂ ಕರ್ನಾಟಕ ಆದಿಜಾಂಭವ ಅಭಿವೃದ್ಧಿ ನಿಗಮದ ಮೂಲಕ ಸಾಲ ಸೌಲಭ್ಯವನ್ನು ಒದಗಿಸಿ ದಲಿತರನ್ನು ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಮೇಲೆತ್ತುವ ಕಾರ್ಯ ಮಾಡುತ್ತಿದೆ.

ಹೆಚ್ಚು ಅನುದಾನಕ್ಕೆ ಮಹಿಳಾ ಅಭಿವೃದ್ಧಿ ನಿಗಮ ಪ್ರಸ್ತಾಪ

Aug 07 2024, 01:00 AM IST
ವಿವಿಧ ಯೋಜನೆಗಳ ಮೂಲಕ ಫಲಾನುಭವಿಗಳನ್ನು ತಲುಪಲು ಅನುದಾನದ ಕೊರತೆ ಇದೆ. ಈಗ ನೀಡುವ 95 ಕೋಟಿ ರುಪಾಯಿ ಅನುದಾನದಲ್ಲಿ ಯೋಜನೆ ಮತ್ತು ಕಾರ್ಯಕ್ರಮಗಳನ್ನು ರೂಪಿಸಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಹೆಚ್ಚು ಅನುದಾನ ಕೋರಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ

ವಿದ್ಯುತ್‌ ಉತ್ಪಾದನೆ, ಸ್ಥಳ ಮಾಹಿತಿ ಕೊಡುವ ಹೊಸ ಸೇನಾ ಶೂ ಅಭಿವೃದ್ಧಿ

Aug 07 2024, 01:00 AM IST
ಯೋಧರ ಸುರಕ್ಷತೆ ಮತ್ತು ಕಾರ್ಯಕ್ಷಮತೆ ಹೆಚ್ಚಿಸಲು ನೆರವಾಗಬಲ್ಲ ವಿಶೇಷ ಶೂ ಒಂದನ್ನು ಇಂದೋರ್‌ನ ಐಐಟಿ ತಜ್ಞರ ತಂಡ ಅಭಿವೃದ್ಧಿಪಡಿಸಿದೆ.

7ರಂದು ವಿಕಲಚೇತನರ ಅಭಿವೃದ್ಧಿ ಸಂಘ ವಾರ್ಷಿಕೋತ್ಸವ

Aug 05 2024, 12:36 AM IST
ಜಗಳೂರು ಪಟ್ಟಣದ ಗುರು ಭವನದಲ್ಲಿ ಆ.7ರಂದು ಬೆಳಗ್ಗೆ 11.30 ಗಂಟೆಗೆ ವಿಕಲಚೇತನರ ಅಭಿವೃದ್ಧಿ ಸಂಘ ವಾರ್ಷಿಕೋತ್ಸವ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ ಎಂದು ವಿಕಲಚೇತನರ ಅಭಿವೃದ್ಧಿ ಸಂಘ ರಾಜ್ಯಾಧ್ಯಕ್ಷ ಮಹಾಂತೇಶ್ ಬ್ರಹ್ಮ ತಿಳಿಸಿದ್ದಾರೆ.

ಯಲಬುರ್ಗಾದಲ್ಲಿ ಸುನಾಮಿ ರೀತಿಯಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾರ್ಯ: ಬಸವರಾಜ ರಾಯರಡ್ಡಿ

Aug 04 2024, 01:25 AM IST
ಯಲಬುರ್ಗಾ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳು ಸುನಾಮಿ ರೀತಿಯಲ್ಲಿ ನಡೆಯುತ್ತಿವೆ.

ಅಭಿವೃದ್ಧಿ ಹೆಸರಿನಲ್ಲಿ ಅರಣ್ಯ ನಾಶ ತಡೆಗಟ್ಟಿ: ಶಾಸಕ ಗೂಳಿಗೌಡ ಮನವಿ

Aug 04 2024, 01:25 AM IST
ಪೃಕೃತಿಯ ಮೇಲೆ ಮಾನವನ ಹಸ್ತಕ್ಷೇಪ ಮಿತಿಮೀರಿದೆ. ಅಭಿವೃದ್ಧಿ ಕಾರ್ಯಕ್ಕೆ ನಿರಂತರವಾಗಿ ಪರಿಸರ ನಾಶವಾಗುತ್ತಿದೆ. ಇದಕ್ಕೆ ರಾಜ್ಯದ ಶಿರೂರು ಗುಡ್ಡ ಕುಸಿತ, ಕೇರಳದ ವಯನಾಡು ದುರಂತಗಳೇ ಸಾಕ್ಷಿಯಾಗಿವೆ. ಆದ್ದರಿಂದ ಅರಣ್ಯ ನಾಶ ತಡೆಗಟ್ಟಬೇಕು. ಅರಣ್ಯ ಬೆಳೆಸುವವರಿಗೆ ಪ್ರೋತ್ಸಾಹ ನೀಡಬೇಕು.

ದುರ್ವ್ಯಸನ ರಹಿತರಾಗಿ ಬದುಕುವುದೇ ನಿಜವಾದ ಅಭಿವೃದ್ಧಿ: ಡಾ. ಪ್ರಭುರಾಜ ನಾಯಕ

Aug 04 2024, 01:19 AM IST
ಹಣ ಸಂಪಾದನೆ, ಆಸ್ತಿ ಗಳಿಕೆ, ಒಳ್ಳೆಯ ಹುದ್ದೆ ಎಲ್ಲದಕ್ಕಿಂತ ದುರ್ವ್ಯಸನ ರಹಿತರಾಗಿ, ಆರೋಗ್ಯಪೂರ್ಣವಾಗಿ ಬದುಕುವುದೇ ನಿಜವಾದ ಅಭಿವೃದ್ಧಿ.

ಸಂಘಟಿತ ಮಹಿಳೆಯರಿಂದ ಸಮುದಾಯ ಅಭಿವೃದ್ಧಿ: ಮಂಗಳಾನಂದನಾಥ ಶ್ರೀ

Aug 04 2024, 01:16 AM IST
ಒಕ್ಕಲಿಗ ಸಮುದಾಯದ ಸಮಗ್ರ ಅಭಿವೃದ್ಧಿಗೆ ಮಹಿಳಾ ಸಬಲೀಕರಣ ಪೂರಕವಾಗಿದ್ದು, ಸಮುದಾಯದ ಮಹಿಳೆಯರು ಸಂಘಟಿತರಾಗುವ ಮೂಲಕ ವಿವಿಧ ಕ್ಷೇತ್ರಗಳಲ್ಲಿ ರಚನಾತ್ಮಕವಾಗಿ ತೊಡಗಿಕೊಳ್ಳುವುದು ಅಗತ್ಯ ಎಂದು ಆದಿಚುಂಚನಗಿರಿ ಮಂಗಳಾನಂದನಾಥ ಸ್ವಾಮೀಜಿ ಹೇಳಿದರು. ಚಿಕ್ಕಬಳ್ಳಾಪುರದಲ್ಲಿ ಕೆಂಪೇಗೌಡ ಜಿಲ್ಲಾ ಮಹಿಳಾ ಒಕ್ಕಲಿಗರ ಸಂಘದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು.
  • < previous
  • 1
  • ...
  • 86
  • 87
  • 88
  • 89
  • 90
  • 91
  • 92
  • 93
  • 94
  • ...
  • 147
  • next >

More Trending News

Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved