ಸಂಸದನಾಗಿ ಜನಮೆಚ್ಚುವ ಅಭಿವೃದ್ಧಿ ಮಾಡಿದ್ದೇನೆ: ಬಿ.ವೈ.ರಾಘವೇಂದ್ರ
Apr 01 2024, 12:49 AM ISTಕ್ಷೇತ್ರದಾದ್ಯಂತ ಸಂಪರ್ಕ ರಸ್ತೆ, ಮೆಡಿಕಲ್ ಕಾಲೇಜು, ಕೃಷಿ, ತೋಟಗಾರಿಕೆ ಕಾಲೇಜು, ರೈಲ್ವೆ ನಿಲ್ದಾಣ, ವಿಮಾನ ನಿಲ್ದಾಣ, ಅಕಾಶವಾಣಿ. ಸರ್ವಋತು ಪ್ರವಾಸಿ ತಾಣವಾಗಿ ಜೋಗ ಅಭಿವೃದ್ಧಿ ಹಾಗೂ ತುಮರಿ ಸಂಪರ್ಕ ಸೇತುವೆ ನಿರ್ಮಾಣ ಕಾಮಗಾರಿಗಳಿಗಾಗಿ ಕೇಂದ್ರದಿಂದ 20 ಸಾವಿರ ಕೋಟಿ ಅನುದಾನ ತಂದಿದ್ದೇನೆ. ಕೊಲ್ಲೂರಿಗೆ ಹೊಸನಗರದಿಂದ ಅಡಗೋಡಿ ತಿರುವು ರಹಿತ ರಸ್ತೆ ಸೇತುವೆ, ಕೊಡಚಾದ್ರಿಗೆ ರೋಪ್‍ಕಾರು ಕಾಮಗಾರಿ ಈಗಾಗಲೇ ಪ್ರಗತಿಯಲ್ಲಿವೆ.