ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಗೆಲ್ಲಿಸಿ
Apr 04 2025, 12:49 AM ISTಕನ್ನಡಪ್ರಭ ವಾರ್ತೆ ಮುಧೋಳ ಮುಂಬರುವ ದಿನಗಳಲ್ಲಿ ಬರುವ ಮುಧೋಳ ತಾಲೂಕಿನ ಟಿ.ಎ.ಪಿ.ಸಿ.ಎಂ.ಎಸ್ ಹಾಗೂ ಜಿಪಂ, ತಾಪಂ ಮತ್ತು ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ಗೆಲುವಿಗೆ ಎಲ್ಲರೂ ಒಗ್ಗಟ್ಟಾಗಿ ಶ್ರಮಿಸಬೇಕು ಎಂದು ಮಾಜಿ ಡಿಸಿಎಂ, ಚಿತ್ರದುರ್ಗದ ಸಂಸದ ಗೋವಿಂದ ಕಾರಜೋಳ ಹೇಳಿದರು.