ಮೈತ್ರಿಕೂಟದ ಅಭ್ಯರ್ಥಿ ರಿಯಲ್ ಎಸ್ಟೇಟ್ ಉದ್ಯಮಿ: ಚಲುವರಾಯಸ್ವಾಮಿ
May 31 2024, 02:16 AM ISTಕಾಂಗ್ರೆಸ್ ಅಭ್ಯರ್ಥಿ ಮರಿತಿಬ್ಬೇಗೌಡ ಕೇವಲ ಶಿಕ್ಷಕರ ಸಮಸ್ಯೆ ಮಾತ್ರವಲ್ಲದೆ ರೈತರ ಸಮಸ್ಯೆಗಳ ಬಗ್ಗೆಯೂ ಪರಿಷತ್ನಲ್ಲಿ ಪ್ರಸ್ತಾಪ ಮಾಡಿದ್ದಾರೆ. ಅಲ್ಲದೇ, ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಂಪರ್ಕ ಸಾಧಿಸಿ ಪರಿಹಾರ ಹುಡುಕುವ ಪ್ರಯತ್ನ ಮಾಡಿದ್ದಾರೆ. ಮೈತ್ರಿ ಅಭ್ಯರ್ಥಿ ವಿವೇಕಾನಂದನಿಗೆ ಶಿಕ್ಷಕರ ಸಮಸ್ಯೆಗಳ ಬಗ್ಗೆ ಎಳ್ಳಷ್ಟೂ ಪರಿಜ್ಞಾನವಿಲ್ಲ.