ಶಿಕ್ಷಕರ ಕ್ಷೇತ್ರ ಅಭ್ಯರ್ಥಿ ನಾರಾಯಣಸ್ವಾಮಿಗೆ ಗೆಲ್ಲಿಸಿ
May 28 2024, 01:11 AM ISTವಿಧಾನ ಪರಿಷತ್ತು ಆಗ್ನೇಯ ಶಿಕ್ಷಕರ ಕ್ಷೇತ್ರದ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ವೈ.ಎ.ನಾರಾಯಣಸ್ವಾಮಿ ಪರ ಬಿಜೆಪಿ ಹಿರಿಯ ಮುಖಂಡ, ಮಾಜಿ ಸಚಿವ ಎಸ್.ಎ.ರವೀಂದ್ರನಾಥ್, ದಾವಣಗೆರೆ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ನಗರದ ವಿವಿಧ ಕಾಲೇಜು, ಶಾಲೆಗಳಿಗೆ ತೆರಳಿ, ಪ್ರಚಾರ ನಡೆಸಿದ್ದಾರೆ.