ಗುಂಟೂರಿನ ಚಂದ್ರಶೇಖರ್ ದೇಶದ ಶ್ರೀಮಂತ ಅಭ್ಯರ್ಥಿ
May 23 2024, 01:05 AM ISTಲೋಕಸಭೆ ಚುನಾವಣೆಯ ಎಲ್ಲ ಹಂತಗಳ ಅಭ್ಯರ್ಥಿಗಳ ಅಂತಿಮ ಪಟ್ಟಿ ಸಿದ್ಧವಾಗಿದ್ದು, ಆಂಧ್ರಪ್ರದೇಶದ ಗುಂಟೂರು ಕ್ಷೇತ್ರದಿಂದ ಸ್ಪರ್ಧಿಸಿದ್ದ ಟಿಡಿಪಿ ಅಭ್ಯರ್ಥಿ ಚಂದ್ರಶೇಖರ್ ಪೆಮ್ಮಸಾನಿ 5,705 ಕೋಟಿ ರು. ಆದಾಯದೊಂದಿಗೆ ದೇಶದ ಅತಿ ಶ್ರೀಮಂತ ಅಭ್ಯರ್ಥಿಯಾಗಿ ಹೊರಹೊಮ್ಮಿದ್ದಾರೆ.