ಕುಟುಂಬದರೊಂದಿಗೆ ಸಮಯ ಕಳೆಯುತ್ತಿರುವ ಕಾಂಗ್ರೆಸ್ ಅಭ್ಯರ್ಥಿ
May 09 2024, 01:00 AM ISTಮತದಾನ ಮುಗಿದಿರುವುದರಿಂದ ಸದ್ಯ ಸೋಲು- ಗೆಲುವಿನ ಲೆಕ್ಕಾಚಾರದಲ್ಲಿ ಎಲ್ಲರೂ ಮುಳುಗಿದ್ದಾರೆ. ಹೀಗಾಗಿ ಖಾನಾಪುರದ ಡಾ. ಅಂಜಲಿ ಅವರ ನಿವಾಸಕ್ಕೆ ಪಕ್ಷದ ಮುಖಂಡರು, ಆಪ್ತರು, ಕುಟುಂಬಸ್ಥರು ಭೇಟಿ ನೀಡಿ ಮಾತಿಗಿಳಿಯುತ್ತಿದ್ದಾರೆ.