ಎದುರಾಳಿ ಯಾರೆಂಬುದು ಮುಖ್ಯವಲ್ಲ: ಮಂಡ್ಯ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು
Apr 20 2024, 01:05 AM ISTನನ್ನ ಜಿಲ್ಲೆ ಅಭಿವೃದ್ಧಿಗೆ ನಾನೂ ಕೊಡುಗೆ ನೀಡಬೇಕು ಎಂಬ ಕಾರಣಕ್ಕಾಗಿ ರಾಜಕೀಯಕ್ಕೆ ಬಂದಿದ್ದೇನೆ. ಅಲ್ಲದೆ, ಸಂಸದನಾದರೆ ಏನೆಲ್ಲ ಅಭಿವೃದ್ಧಿ ಕಾರ್ಯ ಮಾಡಬೇಕು ಎಂಬ ಬಗ್ಗೆ ಸ್ಪಷ್ಟ ಗುರಿಯನ್ನಿಟ್ಟುಕೊಂಡೇ ಚುನಾವಣೆಯಲ್ಲಿ ಸ್ಪರ್ಧಿಸಿದ್ದೇನೆ. ಉದ್ಯಮಿಯಾಗಿ ನಾನು ಸಾಕಷ್ಟು ಸಾಧಿಸಿದ್ದೇನೆ.