• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರ ಚಿತ್ರನಟ ದರ್ಶನ್ ರೋಡ್ ಶೋ

Apr 20 2024, 01:04 AM IST

 ಸ್ಟಾರ್‌ಚಂದ್ರು ನನ್ನ ಸ್ನೇಹಿತರು ಅವರು ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿದ್ದಾರೆ. ಅವರಿಗೆ ನಿಮ್ಮ ಅಮೂಲ್ಯವಾದ ಮತ ನೀಡಿ ಜಯಶೀಲರನ್ನಾಗಿ ಮಾಡಿಕೊಡಬೇಕು - ದರ್ಶನ್

ಕಾಂಗ್ರೆಸ್ ನಿಂದ ಮಹಿಳೆಯರ ಬಲವರ್ಧನೆ: ಕಾಂಗ್ರೆಸ್‌ ಅಭ್ಯರ್ಥಿ ಸ್ಟಾರ್ ಚಂದ್ರು

Apr 20 2024, 01:03 AM IST
ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದ್ದು ಹೊಸ ಪಥದಲ್ಲಿ ದೇಶದ ಪ್ರಗತಿಯಾಗಲಿದೆ. ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ ಎಂಬ ಮಾತಿನ ಜೊತೆಗೆ ಹೆಣ್ಣು ಆರ್ಥಿಕವಾಗಿ ಶಕ್ತಿವಂತರಾದರೆ ದೇಶವೂ ಆರ್ಥಿಕವಾಗಿ ಪ್ರಗತಿ ಸಾಧಿಸಲಿದೆ ಎಂಬುದನ್ನು ಕಾಂಗ್ರೆಸ್ ನ ಗ್ಯಾರಂಟಿಗಳು ರುಜುವಾತು ಪಡಿಸಿವೆ.

ಒಂದು ಲಕ್ಷ ಮತಗಳ ಅಂತರದಿಂದ ಕಾಂಗ್ರೆಸ್‌ ಅಭ್ಯರ್ಥಿ ಗೆಲುವು: ಸನಾವುಲ್ಲಾ

Apr 20 2024, 01:03 AM IST
ಶಿವಮೊಗ್ಗ ಅಭಿವೃದ್ಧಿಗೆ ಆದ್ಯತೆ ನೀಡದ ಬಿ.ವೈ.ರಾಘವೇಂದ್ರ ಇದೀಗ ಟೊಳ್ಳು ಆಶ್ವಾಸನೆ ನೀಡುತ್ತಿರುವುದು ದುರಂತದ ಸಂಗತಿಯಾಗಿದ್ದು, ಜನ ಇದೀಗ ಬದಲಾವಣೆ ಬಯಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಗೀತಾ ಗೆಲುವು ಖಚಿತ ಎಂದು ಮಾಜಿ ಉಪಮೇಯರ್ ಮೊಹಮ್ಮದ್ ಸನಾವುಲ್ಲಾ ಹೇಳಿದರು.

ಎನ್‌ಡಿಎ ಅಭ್ಯರ್ಥಿ ಪರ ಸಿ.ಎಸ್ .ಪುಟ್ಟರಾಜು ಪುತ್ರರಿಂದ ಬಿರುಸಿನ ಪ್ರಚಾರ

Apr 20 2024, 01:03 AM IST
ಎಚ್.ಡಿ.ಕುಮಾರಸ್ವಾಮಿ ಅವರು ಸಿಎಂಆಗಿದ್ದಾಗ ರೈತರ ಸಾಲಮನ್ನಾ ಮಾಡುವ ಮೂಲಕ ರೈತರ ಕಷ್ಟಕ್ಕೆ ಸ್ಪಂದಿಸಿದರು. ಜಿಲ್ಲೆಯ ಜನತೆ ನೂರಾರು ವರ್ಷಗಳಿಂದ ಅನುಭವಿಸುತ್ತಿರುವ ಕಾವೇರಿ ಜಲ ವಿವಾದ ನಿವಾರಣೆಗಾಗಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಮತಕೊಟ್ಟು ಗೆಲ್ಲಿಸಿ ಕೇಂದ್ರದಲ್ಲಿ ಸಚಿವರಾಗಿ ಕೆಲಸ ಮಾಡಲು ಸಹಕರಿಸಬೇಕು.

ಆಂಧ್ರ ಸಿಎಂ ಬಡವಿ ಎಂದ ಅಭ್ಯರ್ಥಿ ಆಸ್ತಿ ₹161 ಕೋಟಿ

Apr 20 2024, 01:03 AM IST
ಜಗನ್ಮೋಹನ ರೆಡ್ಡಿ ತಮ್ಮ ಪಕ್ಷದ ಅಭ್ಯರ್ಥಿಯನ್ನು ಬಡ ಮಹಿಳೆ ಎಂದು ಪ್ರಚಾರ ಮಾಡುತ್ತಿದ್ದರು. ಈಗ ಅವರು ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಆಸ್ತಿ ಮಾಹಿತಿಯಲ್ಲಿ ಆಕೆ 161 ಕೋಟಿ ರು. ಒಡತಿ ಎಂಬುದು ಬಹಿರಂಗವಾಗಿದೆ.

ಅಘೋರಿಗಳಿಂದ ಎನ್‌ಡಿಎ ಅಭ್ಯರ್ಥಿ ಯದುವೀರ್ ಗೆ ಆಶೀರ್ವಾದ

Apr 19 2024, 01:08 AM IST

 ಯದುವೀರ್ ಅವರು ಕೃಷ್ಣರಾಜ ಕ್ಷೇತ್ರದಲ್ಲಿ ರೋಡ್ ಶೋ ಮೂಲಕ ಮತಯಾಚಿಸಿದರು. ಅಶೋಕಪುರಂನಲ್ಲಿ ಯದುವೀರ್ ಅವರನ್ನು ಆರತಿ ಬೆಳಗಿ ತಿಲಕವನ್ನಿಟ್ಟು , ಪುಷ್ಪಾರ್ಚನೆ ಮಾಡುವ ಮೂಲಕ ಮನೆ ಮಗನಂತೆ ಬರಮಾಡಿಕೊಂಡರು.

ಕಾಂಗ್ರೆಸ್‌ ಅಭ್ಯರ್ಥಿ ಸಂಯುಕ್ತಾ ನಾಮಪತ್ರ ಸಲ್ಲಿಕೆ

Apr 19 2024, 01:08 AM IST
ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷ ರಕ್ಷಿತಾ ಈಟಿ, ಸೇವಾ ದಳದ ರಾಜ್ಯ ಉಪಾಧ್ಯಕ್ಷೆ ಮಂಜುಳಾ ಭೂಸಾರೆ, ಬೀಳಗಿ ತಾಲೂಕು ಪಂಚಾಯತಿ ಮಾಜಿ ಉಪಾಧ್ಯಕ್ಷೆ ರೇಖಾ ಹನುಮಂತ ಕಟ್ಟಪ್ಪನವರ, ನಗರಸಭೆಯ ಮಾಜಿ ಸದಸ್ಯೆ ಗುಣವಂತಿ ನಡೋನಿ ಅವರೊಂದಿಗೆ ಜಿಲ್ಲಾ ಚುನಾವಣಾ ಅಧಿಕಾರಿ ಕೆಎಂ ಜಾನಕಿ ಅವರಿಗೆ ತಮ್ಮ ನಾಮಪತ್ರ ಸಲ್ಲಿಸಿದರು.

ಎನ್‌ಡಿಎ ಅಭ್ಯರ್ಥಿ ಗೋವಿಂದ ಕಾರಜೋಳರನ್ನು ಗೆಲ್ಲಿಸಿ: ಮಂದಕೃಷ್ಣ ಮಾದಿಗ

Apr 19 2024, 01:06 AM IST
ದಲಿತರ ಪ್ರಗತಿ ಮೋದಿ ನೇತೃತ್ವದ ಬಿಜೆಪಿಯಿಂದ ಮಾತ್ರ ಸಾಧ್ಯವಿದೆ. ಎನ್‌ಡಿಎ ಅಭ್ಯರ್ಥಿ ಗೋವಿಂದ ಕಾರಜೋಳರನ್ನು ಹೆಚ್ಚು ಮತಗಳಿಂದ ಗೆಲ್ಲಿಸಬೇಕು

ಪ್ರಧಾನಿ ಅಭ್ಯರ್ಥಿ ಕುರಿತು ಕಾಂಗ್ರೆಸ್‌ನಲ್ಲಿ ಗೊಂದಲ: ವಿ.ಸೋಮಣ್ಣ

Apr 19 2024, 01:05 AM IST
ಕಾಂಗ್ರೆಸ್ ಪಕ್ಷದಲ್ಲಿ ಪ್ರಧಾನಿ ಅಭ್ಯರ್ಥಿ ಯಾರೆಂಬುದನ್ನು ತಿಳಿಸದೆ ಅವರು ಚುನಾವಣೆಯಲ್ಲಿ ಪಾಲ್ಗೊಳುತ್ತಿದ್ದು, ಈ ಬಗ್ಗೆ ಪಕ್ಷದ ವರಿಷ್ಠರಲ್ಲಿಯೇ ಗೊಂದಲ ಉಂಟಾಗಿದೆ.

ಮೈತ್ರಿ ಅಭ್ಯರ್ಥಿ ಕುಮಾರಸ್ವಾಮಿ ಪರ ನಿಖಿಲ್ ಮತ ಪ್ರಚಾರ

Apr 19 2024, 01:04 AM IST
ಕ್ಷೇತ್ರ ವ್ಯಾಪ್ತಿ ನಿಡಘಟ್ಟ, ರುದ್ರಾಕ್ಷಿಪುರ, ಸೋಮನಹಳ್ಳಿ, ಹೆಮ್ಮನಹಳ್ಳಿ, ಕೆಸ್ತೂರು, ಮಲ್ಲನಕುಪ್ಪೆ, ಮುದಿಗೆರೆ, ಬೆಸಗರಹಳ್ಳಿ, ವಳಗೆರೆಹಳ್ಳಿ, ಗೆಜ್ಜಲಗೆರೆ, ನಗರಕೆರೆ ಗ್ರಾಪಂ ವ್ಯಾಪ್ತಿಗಳಲ್ಲಿ ನಿಖಿಲ್ ಕುಮಾರಸ್ವಾಮಿ ಹಾಗೂ ಮೈತ್ರಿ ಪಕ್ಷದ ನಾಯಕರು ಸುಡುಬಿಸಿಲನ್ನೂ ಲೆಕ್ಕಿಸದೇ ಪ್ರಚಾರ ಕಾರ್ಯದಲ್ಲಿ ಪಾಲ್ಗೊಂಡು ಮತ ಬೇಡಿದರು.
  • < previous
  • 1
  • ...
  • 21
  • 22
  • 23
  • 24
  • 25
  • 26
  • 27
  • 28
  • 29
  • ...
  • 50
  • next >

More Trending News

Top Stories
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved