ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಕಾಂಗ್ರೆಸ್ಗೆ ಪ್ರಧಾನಿ ಅಭ್ಯರ್ಥಿ ಘೋಷಣೆ ಧೈರ್ಯ ಇಲ್ಲ
Apr 17 2024, 01:22 AM IST
ಬಹಳಷ್ಟು ಮಾತನಾಡುತ್ತಿರುವ ಕಾಂಗ್ರೆಸ್ಸಿನ ಸ್ನೇಹಿತರು ತಮ್ಮ ಪಕ್ಷದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ. ಇದುವರೆಗೂ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳುವ ಧೈರ್ಯವೇ ಕಾಂಗ್ರೆಸ್ಸಿಗೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ದಾವಣಗೆರೆಯಲ್ಲಿ ವ್ಯಂಗ್ಯವಾಡಿದ್ದಾರೆ.
ಬಿಜೆಪಿ ಅಭ್ಯರ್ಥಿ ದರ್ಪ, ದುರಹಂಕಾರ ಬಿಟ್ರೆ ಅಭಿವೃದ್ಧಿ ಕೈಗೊಂಡಿಲ್ಲ: ಖಂಡ್ರೆ
Apr 17 2024, 01:19 AM IST
ಕಾಂಗ್ರೆಸ್ ಅಭಿವೃದ್ಧಿಯ ಕೆಲಸಗಳ ಕುರಿತು ಮಾಹಿತಿ ನೀಡುವ ಮೂಲಕ ಮತಯಾಚನೆ ಮಾಡಬೇಕೆಂದು ಕಾರ್ಯಕರ್ತರಲ್ಲಿ ಈಶ್ವರ ಖಂಡ್ರೆ ಮನವಿಸಿದರು.
ಶಿಕ್ಷಕರ ಕ್ಷೇತ್ರವನ್ನು ಪ್ರತಿನಿಧಿಸುವವರು ಸಮಸ್ಯೆಗೆ ಸ್ಪಂದಿಸಿಲ್ಲ: ಕಾಂಗ್ರೆಸ್ ಅಭ್ಯರ್ಥಿ ಆರೋಪ
Apr 17 2024, 01:18 AM IST
ದ.ಕ., ಉಡುಪಿ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ದಾವಣಗೆರೆಯ ಮೂರು ತಾಲೂಕುಗಳನ್ನು ಒಳಗೊಂಡ ನೈಋತ್ಯ ಶಿಕ್ಷಕರ ಕ್ಷೇತ್ರದಲ್ಲಿ ಪ್ರಸಕ್ತ 19,380 ಮತದಾರರಿದ್ದಾರೆ.
ಪ್ರಧಾನಿ ಅಭ್ಯರ್ಥಿ ಯಾರೆಂದು ಕಾಂಗ್ರೆಸ್ ಘೋಷಿಸಲಿ: ಯಡಿಯೂರಪ್ಪ
Apr 17 2024, 01:15 AM IST
ಲೋಕಸಭೆಗೆ ಶ್ರೀರಾಮುಲು ಗೆದ್ದರೆ ಸಂಸತ್ತಿನ ಗುಡುಗಿ ನಿಮ್ಮ ಪರ ಕೆಲಸ ಮಾಡುತ್ತಾರೆ. ರಾಮುಲು ಹೋರಾಟಗಾರ.
ಬಿಜೆಪಿ ಅಭ್ಯರ್ಥಿ ಗೆಲುವಿಗೆ ಸಹಕರಿಸಿ: ಉಮೇಶ್ ಕಾರಜೋಳ
Apr 17 2024, 01:15 AM IST
ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿಯಾಗಿ ಗೋವಿಂದ ಎಂ.ಕಾರಜೋಳ ಸ್ಪರ್ಧಿಸಿದ್ದು, ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲಾ ವಿಧಾನಸಭಾಕ್ಷೇತ್ರ ವ್ಯಾಪ್ತಿಯಲ್ಲಿ ಮೋದಿ ಅವರ ಬಲವಾದ ಅಲೆ ಎದಿದ್ದು, ಚುನಾವಣೆಯಲ್ಲಿ ಗೋವಿಂದ ಎಂ.ಕಾರಜೋಳ ಹೆಚ್ಚು ಮತಗಳನ್ನು ಪಡೆದು ಆಯ್ಕೆಯಾಗಿ ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ನಡೆಸುವರು ಎಂದು ಅಭ್ಯರ್ಥಿ ಗೋವಿಂದ ಎಂ.ಕಾರಜೋಳ ಅವರ ಪುತ್ರ ಉಮೇಶ್ ಕಾರಜೋಳ ತಿಳಿಸಿದರು.
ಮೈತ್ರಿ ಅಭ್ಯರ್ಥಿ ಎಚ್ಡಿಕೆ ಪರ ಕರಪತ್ರ ಹಂಚಿ ಅಶೋಕ್ ಜಯರಾಂ ಪ್ರಚಾರ
Apr 16 2024, 01:08 AM IST
ಮಂಡ್ಯ ಜಿಲ್ಲೆಯಲ್ಲಿ ರೈತರು ಆತ್ಮಹತ್ಯೆ ಮಾಡಿಕೊಂಡಾಗ ಹೊರ ಜಿಲ್ಲೆಯವರು ಎಂದು ಟೀಕಿಸುತ್ತಿರುವ ನಮ್ಮ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರೇ ಬಂದು ಆ ಕುಟುಂಬಗಳಿಗೆ ಸಾಂತ್ವನ ಹೇಳಿ ಆರ್ಥಿಕ ಸಹಾಯ ಮಾಡಿದರು ಅಂತಹವರು ಹೊರಗಿನವರು ಹೇಗೆ ಆಗುತ್ತಾರೆ ಎಂಬುದನ್ನು ಕಾಂಗ್ರೆಸ್ ತಿಳಿದುಕೊಳ್ಳಬೇಕು.
ಲೋಕಸಭಾ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಬೆಂಬಲಿಸಿ
Apr 16 2024, 01:07 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಿಂದ ಎಲ್ಲ ವರ್ಗದ ಜನರಿಗೆ ಅನುಕೂಲವಾಗಿವೆ. ಇತ್ತೀಚಿನ ದಿನಗಳಲ್ಲಿ ಮಳೆ ಬೆಳೆ ಇಲ್ಲದೆ ಬರ ಆವರಿಸಿಕೊಂಡು ರೈತರು, ಕೂಲಿ ಕಾರ್ಮಿಕರು, ಜನಸಾಮಾನ್ಯರು, ಹತಾಶರಾಗಿದ್ದಾರೆ.
ಹಾವೇರಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬೊಮ್ಮಾಯಿ ಆಸ್ತಿ ರು. 29.58 ಕೋಟಿ
Apr 16 2024, 01:05 AM IST
ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯೂ ಆಗಿರುವ ಬಸವರಾಜ ಬೊಮ್ಮಾಯಿ ಅವರು ತಮ್ಮ ಬಳಿ 29.58 ಕೋಟಿ ರು. ಮೌಲ್ಯದ ಆಸ್ತಿ ಹೊಂದಿರುವುದಾಗಿ ಘೋಷಿಸಿಕೊಂಡಿದ್ದಾರೆ.
ಕಾಂಗ್ರೆಸ್ ನಲ್ಲಿ ಪ್ರಧಾನಿ ಅಭ್ಯರ್ಥಿ ಯಾರು?:ಎಚ್ ಡಿ ದೇವೇಗೌಡ
Apr 16 2024, 01:04 AM IST
ನಾನು ಕಾವೇರಿ ವಿಚಾರದಲ್ಲಿ ಪ್ರಧಾನಿ ಮೋದಿಯನ್ನು ನಂಬಿದ್ದೇನೆ. ೧೯೬೨ರಿಂದ ನಾನು ಕಾವೇರಿ ನೀರಿಗಾಗಿ ಹೋರಾಟ ಮಾಡಿದ್ದೇನೆ. ವಿ.ಸೋಮಣ್ಣ ಗೆದ್ದರೆ ತಲೆ ಎತ್ತಿ ನಾನು ನರೇಂದ್ರ ಮೋದಿಯವರಿಗೆ ಕಾವೇರಿ ನೀರು ಮತ್ತು ಮೇಕೆದಾಟಿನ ಬಗ್ಗೆ ಪ್ರಶ್ನೆ ಮಾಡುವೆ.
ನಾಗಮಂಗಲ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಅಬ್ಬರದ ಪ್ರಚಾರ
Apr 16 2024, 01:03 AM IST
ಮಂಡ್ಯ ಜಿಲ್ಲೆಯ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ದೊರಕಿಸಲು ಮತದಾರರು ಕಾಂಗ್ರೆಸ್ ಅನ್ನು ಬೆಂಬಲಿಸಬೇಕು. ಸದೃಢ ಭಾರತ ನಿರ್ಮಾಣದ ಜೊತೆಗೆ ಸಮಾಜದ ಕಟ್ಟಕಡೆಯ ವ್ಯಕ್ತಿಗೆ ಸರ್ಕಾರಿ ಸೌಲಭ್ಯ ಕಲ್ಪಿಸುವ ಕೆಲಸವನ್ನು ಕಾಂಗ್ರೆಸ್ ಮಾಡಿದೆ. ರಾಜ್ಯದ ಜನತೆಗೆ ಕಾಂಗ್ರೆಸ್ ಕೊಟ್ಟಿರುವ ಕೊಡುಗೆಗಳನ್ನು ನೆನೆದು ಜನಸೇವೆ ಮಾಡಲು ನನಗೊಂದು ಅವಕಾಶ ನೀಡಬೇಕು.
< previous
1
...
23
24
25
26
27
28
29
30
31
...
50
next >
More Trending News
Top Stories
ನಾನು ಸೂಸೈಡ್ ಬಾಂಬರ್ ಆಗಲು ಸಿದ್ಧನಿದ್ದೇನೆ: ಜಮೀರ್
ತೆರಿಗೆ ಸಂಗ್ರಹ ಗುರಿಯಲ್ಲಿ ಒಂದು ರುಪಾಯಿಯೂ ಕಡಿಮೆ ಆಗಬಾರದು : ಸಿಎಂ
ಪಿಯು ಟಾಪರ್ಗಳಿಬ್ಬರಿಗೆ ಜಮೀರ್ 5 ಲಕ್ಷ ರು. , ಸ್ಕೂಟಿ ಉಡುಗೊರೆ!
ಒಳಮೀಸಲು: ನಾಳೆಯಿಂದ ಮನೆ-ಮನೆ ಸಮೀಕ್ಷೆ
ಉತ್ತರದ ಮೂರು ಜಿಲ್ಲೆಯಲ್ಲಿ 41 ಡಿ.ಸೆ.ಗಿಂತ ಅಧಿಕ ಬಿಸಿಲು