ಎನ್ಡಿಎ ಮೈತ್ರಿ ಅಭ್ಯರ್ಥಿ ಎಚ್ಡಿಕೆ ಗೆಲವು ಖಚಿತ: ಡಾ.ಇಂದ್ರೇಶ್
Apr 16 2024, 01:00 AM ISTಲೋಕಸಭಾ ಚುನಾವಣೆಯಲ್ಲಿ ಎನ್ ಡಿಎ ಮೈತ್ರಿಕೂಟ 400ಕ್ಕೂ ಹೆಚ್ಚು ಸ್ಥಾನ ಗೆದ್ದು ಮೂರನೇ ಬಾರಿಗೆ ಮೋದಿ ಪ್ರಧಾನಮಂತ್ರಿ ಮಾಡಬೇಕು ಜನತೆ ತೀರ್ಮಾನಿಸಿದ್ದಾರೆ. ವಿಪರ್ಯಾಸವೆಂದರೆ ಎನ್ಡಿಎ ಮೈತ್ರಿಕೂಟ 400 ಸೀಟು ಗೆಲ್ಲಲು ಹೋರಾಟ ನಡೆಸುತ್ತಿದ್ದರೆ, ಕಾಂಗ್ರೆಸ್ ಪಕ್ಷ ಕೇವಲ 40 ಸೀಟು ಪಡೆಯಲು ಎಣಗಾಡುವ ಸ್ಥಿತಿ ನಿರ್ಮಾಣವಾಗಿದೆ.